ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಈ ರಸ್ತೆಯಲ್ಲಿ ಆಟೋ ಸಂಚಾರ ಇಲ್ಲ.
    Trending

    ಬೆಂಗಳೂರಿನ ಈ ರಸ್ತೆಯಲ್ಲಿ ಆಟೋ ಸಂಚಾರ ಇಲ್ಲ.

    vartha chakraBy vartha chakraನವೆಂಬರ್ 7, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.7-
    ಮಹಾನಗರ ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ವಾಣಿಜ್ಯ ಪ್ರದೇಶ ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಇದೀಗ ಆಟೋ  ಮತ್ತು ಸರಕು ಸೇವೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
    ಈ ವಾಹನಗಳಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗುತ್ತದೆ ಸರಕು ಸಾಗಣೆ ಹೆಸರಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುತ್ತಾ ಪಾದಚಾರಿಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
    ಶಿವಾಜಿನಗರ ಸಂಚಾರ ಪೊಲೀಸರು ಕಮರ್ಷಿಯಲ್ ಸ್ಟ್ರೀಟ್‌ ಒಳಹೋಗುವ ಭಾಗಗಳಲ್ಲಿ ಬ್ಯಾರಿಕೇಡ್ ಹಾಕಿ ಆಟೋ ಮತ್ತು ಸರಕು ಸಾಗಣೆ ವಾಹನಗಳ ಸಂಚಾರ ನಿಷೇಧದ ಬ್ಯಾನರ್ ಹಾಕಿದ್ದಾರೆ.
    ಅದರಲ್ಲಿ ಆಟೋ ಮತ್ತು ಸರಕು ವಾಹನಗಳಿಗೆ ಪ್ರವೇಶ ನಿಷೇಧ ಆಗಿದೆ. ಆಟೋ ಮತ್ತು ಸರಕು ವಾಹನಗಳ ಓಡಾಟದಿಂದ ಸಾರ್ವಜನಿಕರು ಓಡಾಡದ ಪರಿಸ್ಥಿತಿ ನಿರ್ಮಾಣ ಆಗಿ ಟ್ರಾಫಿಕ್ ಜಾಮ್ ಆಗುತ್ತದೆ ಇದಕ್ಕಾಗಿ ನಿಷೇಧ ಮಾಡಲಾಗಿದೆ ಎಂದು ತಿಳಿಸಿದೆ.
    ವಾರಾಂತ್ಯದಲ್ಲಿ ಅಲ್ಲಿ ದೇಶ, ವಿದೇಶಿಗರು ಓಡಾಟ ಮಾಡುತ್ತಾರೆ. ಆದರೆ ಆಟೋ ಮತ್ತು ಸರಕು ವಾಹನಗಳ ಟ್ರಾಫಿಕ್ ಜಾಮ್ ಮತ್ತು ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.
    ನಿಷೇಧದ ಮಧ್ಯೆ ಕೂಡ ಆಟೋ ಮತ್ತು ಸರಕು ವಾಹನಗಳು ಹೋದರೆ ನೋ ಎಂಟ್ರಿ ಕೇಸ್ ಹಾಕಿ 500 ರೂ. ದಂಡ ಹಾಕಲಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಬೆಂಗಳೂರು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಸೂಲಿ ಮಾಡುವ ಮಂತ್ರಿ.
    Next Article ಪಾಕಿಸ್ತಾನದಿಂದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ.
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Lfhyiz on ಮಾರ್ಚ್ 21, 2026 1:28 ಫೂರ್ವಾಹ್ನ

      Betano – la maison des champions. Recevez votre bonus de bienvenue de 500 € aujourd’hui et jouez comme jamais auparavant. Casino en direct https://betanogame.org/fr/ et sports en parfaite harmonie.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • LouisSep ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Ronaldpoila ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.