Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ ಸೈಟ್ ದುಬಾರಿ ಯಾಕೆ ಗೊತ್ತಾ.
    Trending

    ಬೆಂಗಳೂರಿನಲ್ಲಿ ಸೈಟ್ ದುಬಾರಿ ಯಾಕೆ ಗೊತ್ತಾ.

    vartha chakraBy vartha chakraಆಗಷ್ಟ್ 27, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವಹಿವಾಟು ರಾಕೆಟ್ ವೇಗದಲ್ಲಿ ಬೆಳೆಯುತ್ತಾ ಸಾಗುತ್ತಿದೆ ಅದರಲ್ಲೂ ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಬಾಗಲೂರು ಪ್ರದೇಶದಲ್ಲಿ ಮನೆಗಳನ್ನು ಹೊಂದುವುದು ಅತ್ಯಂತ ದುಬಾರಿಯಾಗಿದೆ.
    ಈ ಪ್ರದೇಶದಲ್ಲಿ ನಿವೇಶನಗಳ ದರ ಶೇಕಡ 90ರಷ್ಟು ಹೆಚ್ಚಳವಾಗಿದೆ ಎಂದು ಅಧ್ಯಯನ ವರದಿ ತಿಳಿಸಿದೆ
    ಅನರಾಕ್‌ ಸಂಸ್ಥೆಯು ಬೆಂಗಳೂರು ಸೇರಿದಂತೆ ದೇಶದ ಏಳು ಪ್ರಮುಖ ನಗರಗಳನ್ನು ರಿಯಲ್ ಎಸ್ಟೇಟ್ ವಾಹಿವಾಟಿನ ಅಧ್ಯಯನಕ್ಕಾಗಿ ಆಯ್ಕೆ ಮಾಡಿಕೊಂಡಿತ್ತು.
    ಇದರಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಅದರಲ್ಲೂ ಉತ್ತರ ಬೆಂಗಳೂರು, ವೈಟ್‌ಫೀಲ್ಡ್ ಮತ್ತು ಸರ್ಜಾಪುರ ರಸ್ತೆಯಲ್ಲಿ ಮನೆಗಳ ಬೆಲೆಯಲ್ಲಿ ಗಣನೀಯ ಏರಿಕೆಗೆ ಈ ಭಾಗಗಳಲ್ಲಿ ಮೂಲಸೌಕರ್ಯಗಳ ತ್ವರಿತ ಅಭಿವೃದ್ಧಿಯೇ ಕಾರಣ’ ಎಂದಿದೆ
    ಬಾಗಲೂರಲ್ಲಿ 2019ರ ಕೊನೆಯಲ್ಲಿ ಮನೆಗಳ ಸರಾಸರಿ ಬೆಲೆ ಚದರ ಅಡಿಗೆ 4,300 ಇದ್ದದ್ದು ಈ ವರ್ಷದ ಜೂನ್‌ ಅಂತ್ಯದ ವೇಳೆಗೆ ಪ್ರತಿ ಚದರ ಅಡಿಗೆ ಸರಾಸರಿ ಬೆಲೆ 8,151ಕ್ಕೆ ಏರಿದೆ’ ಎಂದು ವರದಿ ತಿಳಿಸಿದೆ .
    ವೈಟ್‌ಫೀಲ್ಡ್‌ ಮತ್ತು ಸರ್ಜಾಪುರ ರಸ್ತೆಯಲ್ಲಿ ಇದೇ ಅವಧಿಯಲ್ಲಿ ಮನೆಗಳ ಸರಾಸರಿ ಬೆಲೆಯಲ್ಲಿ ಕ್ರಮವಾಗಿ ಶೇ 80 ಹಾಗೂ ಶೇ 58ರಷ್ಟು ಹೆಚ್ಚಳವಾಗಿದೆ.
    ಬೆಂಗಳೂರಿನಲ್ಲಿ ಒಟ್ಟಾರೆಯಾಗಿ ಮನೆಗಳ ಬೆಲೆ ಕಳೆದ ಜೂನ್‌ ತ್ರೈಮಾಸಿಕಕ್ಕೆ ಹೋಲಿಸಿದರೆ ಶೇ 28ರಷ್ಟು ಹೆಚ್ಚಳವಾಗಿದೆ ಎಂದು ಕ್ರೆಡಾಯ್‌ ಕೊಲಿಯರ್ಸ್ ಮತ್ತು ಲಯಾಸಸ್ ಫೊರಸ್ ಜಂಟಿಯಾಗಿ ನಡೆಸಿರುವ ಅಧ್ಯಯನ ವರದಿಯೊಂದು ಹೇಳಿದೆ.
    2023ರ ಜೂನ್‌ ತ್ರೈಮಾಸಿಕದಲ್ಲಿ ಬೆಂಗಳೂರಿನಲ್ಲಿ ನಿವೇಶನ ಪ್ರತಿ ಚದರ ಅಡಿಗೆ 8688 ರೂಪಾಯಿ ಇದ್ದರೆ 2024ರ ಜೂನ್‌ ತ್ರೈಮಾಸಿಕಕ್ಕೆ 11161 ರೂಪಾಯಿಗೆ ಏರಿಕೆಯಾಗಿದೆ ದೇಶದ ಎಂಟು ನಗರಗಳಲ್ಲಿ ಮನೆಗಳ ಬೆಲೆ ಸರಾಸರಿ ಶೇ 12ರಷ್ಟು ಹೆಚ್ಚಳವಾಗಿದ್ದು ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ಶೇ 30 ರಷ್ಟು ಏರಿಕೆ ಕಂಡುಬಂದಿದೆ. ಇಲ್ಲಿ ಪ್ರತಿ ಚದರ ಅಡಿಗೆ 8652ರಿಂದ 11279ಕ್ಕೆ ಹೆಚ್ಚಳ ಕಂಡಿದೆ.ಬೆಂಗಳೂರಿನಲ್ಲಿ ಸರಾಸರಿ ಶೇ 28ರಷ್ಟು ಏರಿಕೆಯಾಗಿದೆ.

    Verbattle
    Verbattle
    Verbattle
    Bangalore Government Karnataka News Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಸುಮ್ಮನಿದ್ದರೆ ಹೀಗೆ ಆಗೋದು.
    Next Article ದರ್ಶನ್ ಹಿಂಡಲಗಾ ಜೈಲಿನ ಅಂದೇರಿ ಸೆಲ್ ಗೆ ಶಿಫ್ಟ್.?
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • επίσημος ιστότοπος billionairespin ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LinwoodGah ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • 1win_dfSi ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.