ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್.ಡಿ.ಎ.ಸಾವಿಗೆ ಹೊಸ ತಿರುವು.
    Trending

    ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್.ಡಿ.ಎ.ಸಾವಿಗೆ ಹೊಸ ತಿರುವು.

    vartha chakraBy vartha chakraನವೆಂಬರ್ 18, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಕಿರುಕುಳ ಮತ್ತು ವರ್ಗಾವಣೆಯಿಂದ ಬೇಸತ್ತು ಬೆಳಗಾವಿ ತಹಶೀಲ್ದಾರ್ ಕಚೇರಿಯ ಎಸಾಡಿಎ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಇದೀಗ ಆಟ ತಿರುವು ಸಿಕ್ಕಿದೆ.
    ತಹಶಿಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಅವರದು ಆತ್ಮಹತ್ಯೆಯಲ್ಲ  ಕೊಲೆ’ ಎನ್ನುವ ಅನಾಮಧೇಯ ಪತ್ರವೊಂದು ರವಾನೆಯಾಗಿದೆ .
    ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಬೆಳಗಾವಿ ನಗರ ಪೊಲೀಸ್ ಆಯುಕ್ತರು, ಬೆಳಗಾವಿ ಜಿಲ್ಲಾಧಿಕಾರಿ, ಪ್ರಕರಣದ ತನಿಖಾಧಿಕಾರಿ ಸೇರಿ ಹಲವರಿಗೆ ಈ ಪತ್ರ ಬಂದಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
    ಅಂಚೆ ಮೂಲಕ ಬಂದಿರುವ ಈ ಅನಾಮದೇಯ ಪತ್ರದಲ್ಲಿ ಕೆಲವು ಅಂಶಗಳನ್ನು ಉಲ್ಲೇಖಿಸಲಾಗಿದ್ದು ಇದೀಗ ಇಡೀ ಪ್ರಕರಣದ ತನಿಖೆಯ ದಿಕ್ಕು, ಬದಲಾಗುವಂತಾಗಿದೆ.
    ಅನಾಮಧೇಯ ಪತ್ರದಲ್ಲಿ,ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಆತನನ್ನು ಕೊಲೆ‌ಮಾಡಲಾಗಿದೆ ತಹಶಿಲ್ದಾರ್ ಆಪ್ತ ಡ್ರೈವರ್ ಯಲ್ಲಪ್ಪ ಬಡಸದ ಈ ಕೊಲೆಯ ಸೂತ್ರದಾರ ಎಂದು ಹೇಳಲಾಗಿದೆ.
    ತಹಶಿಲ್ದಾರರ ಜೀಪ್ ಪರಿಶೀಲನೆ ಮಾಡಿದರೆ ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ಸಿಗುತ್ತವೆ.
    ಆದರೆ ವಿಷಯ ಅಂತರ ಮಾಡುವ ದೃಷ್ಟಿಯಿಂದ ಕೊಲೆಯನ್ನು ಆತ್ಮಹತ್ಯೆ ಎನ್ನುತ್ತಿದ್ದಾರೆ. ಆದರೆ‌ಇದು ಆತ್ಮಹತ್ಯೆ ಅಲ್ಲ. ಡ್ರೈವರ್ ಯಲ್ಲಪ್ಪನ ವಿಚಾರಣೆ ಮಾಡಿದರೆ ಕೊಲೆ ರಹಸ್ಯ ಹೊರಗೆ ಬರುತ್ತದೆ. ಯಲ್ಲಪ್ಪನ ಪತ್ನಿ ರುದ್ರೇಶ್ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು.ಅವನ ಎಲ್ಲ ದುಡ್ಡು ಆಕೆ ಹೊಡೆದಿರುತ್ತಾಳೆ. ಈ ಕಾರಣಕ್ಕಾಗಿ ಕೊಲೆ ನಡೆದಿದೆ ಸತ್ತವನಿಗೆ ನ್ಯಾಯ ಸಿಗಬೇಕು ಕೇಸ್ ಮುಚ್ಚಿ ಹಾಕಬಾರದು’ ಎಂದು ಉಲ್ಲೇಖಿಸಲಾಗಿದೆ

    Verbattle
    Verbattle
    Verbattle
    Bangalore Government Karnataka News Politics Trending Varthachakra ಕೊಲೆ ನ್ಯಾಯ ಬೆಂಗಳೂರು ರಾಜ್ಯಪಾಲ
    Share. Facebook Twitter Pinterest LinkedIn Tumblr Email WhatsApp
    Previous Article5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!
    Next Article ಚಿರತೆ ದಾಳಿ ಹೇಗಿತ್ತು ನೋಡಿ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://gazetablic.com/wp-content/pages/?moda_mughskoe_palyto_cveta_verblyughyey_shersti.html ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Peterwaide ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • JamesBop ರಲ್ಲಿ ಸೋಮಶೇಖರ್, ಹೆಬ್ಬಾರ್ ಕಾಂಗ್ರೆಸ್ ನಿಂದ ಲೋಕಸಭಾ ಅಖಾಡಕ್ಕೆ | Loksabha 2024
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.