ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder
    Trending

    ಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder

    vartha chakraBy vartha chakraಡಿಸೆಂಬರ್ 16, 202329 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.16-ಮದ್ಯದ ಅಮಲಿನಲ್ಲಿ‌ ಮಧ್ಯ ರಾತ್ರಿ ವೇಳೆ ಬೇರೆಯವರ ಮನೆ ಬಾಗಿಲು ಬಡಿಯುತ್ತಿದ್ದ ವ್ಯಕ್ತಿಯನ್ನು ಥಳಿಸಿ‌ ಕೊಲೆ ಮಾಡಿರುವ ಅಮಾನವೀಯ ಕೃತ್ಯ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ
    ನಡೆದಿದೆ.

    ಬೆಂಗಳೂರಿನ ಆರ್.ಟಿ.ನಗರದ ನಿವಾಸಿ ಮಂಜುನಾಥ್ ಕೊಲೆಯಾದವರು,ಮದ್ಯವ್ಯಸನಿಯಾಗಿದ್ದ ಮಂಜುನಾಥ್ ನನ್ನು ಆತನ‌ ಕಾಟ ತಾಳದ ಪತ್ನಿ ಹಾಗೂ ಮಕ್ಕಳು ಕಳೆದ 7 ತಿಂಗಳ ಹಿಂದೆಯೇ ಮನೆಯಿಂದ ಹೊರ ಹಾಕಿದ್ದರು.
    ಗೌರಿಬಿದನೂರಿಗೆ ಹೋಗಿದ್ದ ಮಂಜುನಾಥ್ ಕೂಲಿ-ನಾಲಿ ಮಾಡಿಕೊಂಡು ಅಲ್ಲೇ ವಾಸಿಸುತ್ತಿದ್ದು,ಎರಡು ದಿನಗಳ ಹಿಂದೆ ಗೌರಿಬಿದನೂರಿನ ಕರೇಕಲ್ಲಹಳ್ಳಿಯ ಸ್ವಾಗತ್ ಬಡಾವಣೆಯಲ್ಲಿ ಮಧ್ಯರಾತ್ರಿ 2ರ ವೇಳೆ ಕುಡಿದ ಅಮಲಿನಲ್ಲಿ ಮನೆ ಬಾಗಿಲು ತಟ್ಟಿದ್ದಾನೆ.

    ಮನೆಬಾಗಿಲು ತಟ್ಟಿದ ಹಿನ್ನೆಲೆಯಲ್ಲಿ ಹೆದರಿದ ಅಂಬರೀಶ ಅಕ್ಕಪಕ್ಕದ ಮನೆಗಳಿಗೆ ಫೋನ್ ಮಾಡಿ ತಿಳಿಸಿದ್ದು,ಅಕ್ಕಪಕ್ಕದ ಮನೆಯ ನಿವಾಸಿಗಳಾದ ಸುನಿಲ್, ಕೈಲಾಶ್ ಆಗಮಿಸಿ ಪ್ರಶ್ನಿಸಿದ್ದಾರೆ. ಸಮರ್ಪಕ ಉತ್ತರ ನೀಡದೇ ಅನುಮಾನಸ್ಪದವಾಗಿ ವರ್ತಿಸಿದ ಕಾರಣ ಮೂವರು ಕೈಗೆ ಸಿಕ್ಕ ಪೈಪ್, ದೊಣ್ಣೆಗಳಿಂದ ಹೊಡೆದಿದ್ದರಿಂದ ಸ್ಥಳದಲ್ಲೇ ಕುಸಿದು ಬಿದ್ದ ಮಂಜುನಾಥನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾನೆ.

    ಮಂಜುನಾಥನ ಸಂಬಂಧಿಗಳು ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಂಬರೀಶ, ಸುನಿಲ್, ಕೈಲಾಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

    Verbattle
    Verbattle
    Verbattle
    m murder ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಸಚಿವ ಜಾರ್ಜ್ ಅವಹೇಳನ: ಕಾರ್ಪೊರೇಟ್ ರ ಮಗ ಬಂಧನ | KJ George
    Next Article ಮೈಸೂರು ಬಿಟ್ಟು ಎಲ್ಲಿಗೂ ಹೋಗಬೇಡಿ | Mysuru
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MartinKax ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Gregoryflake ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Benniesuife ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.