ಬೆಂಗಳೂರು, ಮೇ.21-
ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ ‘ಭಜರಂಗಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ನಟಿ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿರುವ ದುರ್ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದ
ವಿದ್ಯಾ ನಂದೀಶ್ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಕಾಣಿಸಿಕೊಂಡು ಗಮನ ಸೆಳೆದಿದ್ದರು
ಸಮಾಜ ಸೇವಕರಾದ ಬನ್ನೂರು ಸಮೀಪದ ತುರಗನೂರಿನ ನಂದೀಶ್ ಅವರನ್ನು ವಿವಾಹವಾಗಿದ್ದರು.ವಿದ್ಯಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು
ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಅವರು
ಪಕ್ಷದ ಬ್ಲಾಕ್ ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.ಅಷ್ಟೆ ಅಲ್ಲ,ಅವರು ಕೆಲ ಕಾಂಗ್ರೆಸ್ ನಾಯಕರೊಂದಿಗೆ ಆಪ್ತರಾಗಿದ್ದರು.ಇದು ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನಲಾಗಿದೆ.
ಮೊನ್ನೆಯಷ್ಟೇ ಆಕೆ ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾರೆ . ಅಲ್ಲಿ ಇದೇ ವಿಷಯವಾಗಿ ಗಲಾಟೆ ನಡೆದಿದ್ದು ಅದು ವಿಕೋಪಕ್ಕೆ ಹೋಗಿದೆ.
ಗಲಾಟೆ ವೇಳೆ ಪತ್ನಿ ತಲೆಗೆ ನಂದೀಶ್ ಹರಿತವಾದ ಆಯುಧದಿಂದ ಹೊಡೆದು ಓಡಿ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬನ್ನೂರು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ

14 ಪ್ರತಿಕ್ರಿಯೆಗಳು
Synchronize your plays with rhythmic slots and rhythmic wins. crown coins casino official website provides demo modes for practice. Hone your skills and go for gold!

Sweet Bonanza tempts you with colorful symbols and explosive potential. Land sweet bonanza rtp 8+ matches anywhere and watch the wins roll in. Spin for glory!
Embrace the herd’s power for slot domination. buffalo gold slot machine bonus brings sunset scatters, unlimited bonuses, and major wins that echo forever. Spin today!
Crash, Tower, Limbo, Plinko — stake bonus buy slots Originals keep players coming back every day. Try them free first.
Feel the power of kings maxxwins Casino today. Get 500 spins after a simple $5 bet, plus up to $1,000 reimbursed if losses hit in the first day. Epic slots, live tables—play like a king!

Opravdovalekarna.cz – kde se kvalita nepotkava s vysokou cenou
vypadavani vlasu