ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೋವಿ ನಿಗಮದ MD ಬಳಿ ನೂರಾರು ಕೋಟಿ ಆಸ್ತಿ..
    ಸುದ್ದಿ

    ಭೋವಿ ನಿಗಮದ MD ಬಳಿ ನೂರಾರು ಕೋಟಿ ಆಸ್ತಿ..

    vartha chakraBy vartha chakraಮೇ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.19-ವ್ಯವಹಾರಗಳ ಸಂಬಂಧ ಸಾರ್ವಜನಿಕರಿಂದ ದೂರುಗಳ ಹಿನ್ನೆಲೆಯಲ್ಲಿ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಡಾ. ನಾಗರಾಜಪ್ಪ ಅವರಿಗೆ ಸಂಬಂಧಿಸಿದ 5 ಕಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ.
    ಕೆಲ ದಿನಗಳ ಹಿಂದೆ ನಡೆದ ಭೋವಿ ಅಭಿವೃದ್ಧಿ ನಿಗಮದ ಎಂ.ಡಿ ಲೀಲಾವತಿ ಹಾಗು ನಾಗರಾಜ್​ರ ಕಚೇರಿ ಮನೆಗಳ ಮೇಲೆ ನಡೆದ ದಾಳಿಯಲ್ಲಿ 10 ಲಕ್ಷ ರೂ ಪತ್ತೆಯಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿತ್ತು.
    ಈ‌ ಸಂಬಂಧ ಪ್ರಕರಣ ದಾಖಲಿಸಿ ತನಿಖೆಯನ್ನು ‌ಮುಂದುವರೆಸಿ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ಗೆ ಸೇರಿದ 5 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ‌ತಿಳಿಸಿದ್ದಾರೆ.
    ನಾಗರಾಜಪ್ಪ ಅವರ ವಿಜಯನಗರದ ಎಂ. ಸಿ. ಲೇಔಟ್ ನ ವಾಸದ ಮನೆ,ಸಹೋದರನ ಮನೆ, ಪರಿಚಿತೆಯ ಮಾಗಡಿ ರಸ್ತೆ ಸನ್‍ಪ್ಲವರ್ಅ ಪಾರ್ಟ್‍ಮೆಂಟ್‍ನಲ್ಲಿನ ವಾಸದ ಮನೆ, ಹೊಸಕೋಟೆ ತಾಲ್ಲೂಕು ಬೆನ್ನಿಗಾನಹಳ್ಳಿಯ ವಾಸದ ಮನೆ, ಸಂಬಂಧಿಕರ ಚೆನ್ನಪಟ್ಟಣ ತಾಲ್ಲೂಕಿನ ಹಾರೋಕೊಪ್ಪೆ ವಾಸದ ಮನೆ ಮೇಲೆ ಏಕಕಾಲದಲ್ಲಿ ದಾಳಿ‌ ನಡೆಸಿ ಶೋಧ ನಡೆಸಲಾಗಿದೆ.
    ದಾಳಿಯಲ್ಲಿ ನಾಗರಾಜಪ್ಪ ಆದಾಯಕ್ಕೂ ಮೀರಿ ನೂರಾರು ಪಟ್ಟು ಅಕ್ರಮ ಆಸ್ತಿ ಪಾಸ್ತಿಯನ್ನು ಗಳಿಸಿರುವುದು ಪತ್ತೆಯಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.

    Verbattle
    Verbattle
    Verbattle
    bhovi nigama md doctr nagarajappa
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಮುಖಂಡನ ಸಾವಿಗೆ ಹೊಸ Twist!
    Next Article ಬಹುಭಾಷಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ ನಿಧನ
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wbhiys ರಲ್ಲಿ Kumaraswamy ಸೇರು- Bhavani Revanna ಸವ್ವಾ ಸೇರು!
    • ThomasHow ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • DavidTut ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.