ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರಷ್ಟ ಅಧಿಕಾರಿಗಳ ಬೆವರು ಹರಿಸಿದ ಲೋಕಾಯುಕ್ತ.
    Trending

    ಭ್ರಷ್ಟ ಅಧಿಕಾರಿಗಳ ಬೆವರು ಹರಿಸಿದ ಲೋಕಾಯುಕ್ತ.

    vartha chakraBy vartha chakraಡಿಸೆಂಬರ್ 10, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.11-
    ನಿಗಧಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ರಾಜ್ಯದ 10 ಮಂದಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಪಾಸ್ತಿ ಪತ್ತೆಹಚ್ಚಿದ್ದಾರೆ.
    ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ 10 ಮಂದಿ ಅಧಿಕಾರಿಗಳ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ರಾಯಚೂರು, ಗದಗ, ಕೊಪ್ಪಳ, ಚಿತ್ರದುರ್ಗದಲ್ಲಿನ ಮನೆ ಇತರೆಡೆ ಮುಂಜಾನೆಯಿಂದಲೇ ದಾಳಿ ನಡೆಸಿದರು
    ಬೆಸ್ಕಾಂ ಇಂಜಿನಿಯರ್ ಲೋಕೇಶ್ ಬಾಬು,ಕಂದಾಯ ಇಲಾಖೆ ಇನ್ಸ್ಪೆಕ್ಟರ್
    ಸುರೇಶ್ ಬಾಬು,ಬಿಬಿಎಂಪಿ ತೆರಿಗೆ ಇನ್ಸ್ಪೆಕ್ಟರ್,ಕೃಷ್ಣಪ್ಪ ಬೆಂಗಳೂರು ಗ್ರಾಮಾಂತರ
    ಜಿಲ್ಲಾ ಆರೋಗ್ಯಾಧಿಕಾರಿ ಸುನೀಲ್ ಕುಮಾರ್ ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆಯ ಡಿವೈಎಸ್ಪಿ ನಂಜುಡಯ್ಯ,
    ಕಲಬುರುಗಿ ಮಹಾನಗರ ಪಾಲಿಕೆ ಇಂಜಿನಿಯರ್ ರಾಮಪ್ಪ,ರಾಯಚೂರಿನ
    ಅಬಕಾರಿ ಇನ್ಸ್ ಪೆಕ್ಟರ್ ರಮೇಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಬೆಂಗಳೂರು ಗ್ರಾಮಾಂತರ‌ ಬಿಹೆಚ್ಒ ಸುನೀಲ್  ಹಾಗೂ ಗದಗದ ಎಸ್ಡಿಎ ಲಕ್ಷ್ಮಣ್ ಅವರ ಕಚೇರಿ ಮನೆಗಳ ಮೇಲೆ‌ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕೈಗೊಳ್ಳಲಾಗಿದೆ.
    ಬೆಂಗಳೂರಿನಲ್ಲಿ ಐದು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕಲಬುರಗಿ ಮಹಾನಗರ ಪಾಲಿಕೆ ಉಪ ಆಯುಕ್ತ ಆರ್ ಪಿ ಜಾಧವ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದರು.
    ಚಿತ್ರದುರ್ಗದಲ್ಲಿ ದಾಳಿ:
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಅರಣ್ಯ ಇಲಾಖೆ ಎಸಿಎಫ್  ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಠಲ್ ನಗರದಲ್ಲಿರುವ ಹಿರಿಯೂರು ಉಪ ವಿಭಾಗದ ಎಸಿಎಫ್ ಸುರೇಶ್ ಅವರ ಮನೆ ಸೇರಿ 4 ಕಡೆ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ಚಳ್ಳಕೆರೆ ನಿವಾಸ, ಹೊಸ ಬ್ಯಾಡರಹಟ್ಟಿ ಮನೆ, ಬೆಂಗಳೂರು ನಿವಾಸ, ಹಿರಿಯೂರು ಕಚೇರಿ ಮೇಲೆ ದಾಳಿ ಮಾಡಿ ನಾಲ್ಕು ಕಡೆ ದಾಖಲೆ ಪರಿಶೀಲನೆ ನಡೆಸಿದ್ದಾರೆ
    ಕೊಪ್ಪಳದಲ್ಲಿ ದಾಳಿ:
    ಕೊಪ್ಪಳ ಅಬಕಾರಿ ನಿರೀಕ್ಷಕ ರಮೇಶ ಅಗಡಿ ಅವರ ಬಿಟಿ ಪಾಟೀಲ್ ನಗರದ ಕಚೇರಿ, ಡಾಲರ್ಸ್ ಕಾಲೋನಿ ಬಾಡಿಗೆ ಮನೆ, ಸ್ವಗ್ರಾಮ ಯಲಬುರ್ಗಾ ತಾಲೂಕಿನ ತುಮ್ಮರಗುದ್ದಿ ಗ್ರಾಮದ ತೋಟದ ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
    ಗದಗ್ ನಲ್ಲಿ ದಾಳಿ:
    ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಗದಗ ಜಿಲ್ಲಾ ಪಂಚಾಯಿತಿ ಎಸ್ಡಿಎ ಲಕ್ಷ್ಮಣ್ ಕರ್ಣಿ ಅವರು ಆರ್ ಕೆ ಬಡಾವಣೆಯ ಮನೆ ಸೇರಿದಂತೆ ಐದು ಕಡೆಗಳಲ್ಲಿ ಈ ದಾಳಿ ನಡೆದಿದೆ. ಗದಗ, ಗಜೇಂದ್ರಗಡ, ಹಾವೇರಿಯಲ್ಲಿ ಕರ್ಣಿಗೆ ಸಂಬಂಧಿಸಿದ ಮನೆ ಮತ್ತು ಆಸ್ತಿ ಪರಿಶೀಲನೆ ನಡೆಸುತ್ತಿದ್ದು,ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ

    Verbattle
    Verbattle
    Verbattle
    News Trending ಆರೋಗ್ಯ ಚಿತ್ರದುರ್ಗ ಬೆಂಗಳೂರು ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಎಸ್.ಎಂ.ಕೃಷ್ಣ ಎಂಬ ಅಜಾತಶತ್ರು.
    Next Article ಮೋಸ ಮಾಡಿದ್ರಾ ನಟ ಧರ್ಮೇಂದ್ರ..?
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. Fzwmcw on ಮಾರ್ಚ್ 17, 2026 10:15 ಫೂರ್ವಾಹ್ನ

      Muuta pienet panokset isoiksi voitoiksi Betanolla. Nappaa €500 tervetuliaisbonus https://betanogame.org/fi/mobile-app/ ja nauti suurimmasta pelivalikoimasta verkossa. Live-kasino ja urheiluvedonlyönti samassa sovelluksessa.

      Reply
    2. Xqycrt on ಮಾರ್ಚ್ 21, 2026 10:39 ಅಪರಾಹ್ನ

      Mostbet te espera com portas abertas e bГґnus de cair o queixo – https://mostbetpt.pro/ , Registre-se no Mostbet e pegue 125% extra + 220 free spins imediatamente .

      Reply
    3. Gyiyzj on ಮಾರ್ಚ್ 25, 2026 8:07 ಫೂರ್ವಾಹ್ನ

      Play like a king, win like a legend – http://calcitriolc.com/mostbet-casino-az%c9%99rbaycan-en-yaxsi-onlayn-kazino-t%c9%99crub%c9%99si-2026/ , Unleash your inner winner — the table is hot .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dewayneoffex ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • WilliamSkity ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • AnthonySmoon ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.