ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳಿಗೆ ಶಾಕ್ ನೀಡಿದ ರಾಹುಲ್ ಗಾಂಧಿ.
    Trending

    ಮಂತ್ರಿಗಳಿಗೆ ಶಾಕ್ ನೀಡಿದ ರಾಹುಲ್ ಗಾಂಧಿ.

    vartha chakraBy vartha chakraಜೂನ್ 7, 202420 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.7:
    ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಮ್ಮ ಜವಾಬ್ದಾರಿ ಎಂದು ಹೇಳಿ ನೀವು ಹೇಳಿದವರಿಗೆ ಟಿಕೆಟ್ ನೀಡಲಾಗಿತ್ತಾದರೂ ನಮ್ಮ ಅಭ್ಯರ್ಥಿಗಳು ಯಾಕೆ ಸೋಲು ಕಂಡರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
    ತಮ್ಮ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನ ನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ್ದ ಅವರು ರಾಜ್ಯದ ನೂತನ ಸಂಸದರು ಪರಾಜಿತ ಅಭ್ಯರ್ಥಿಗಳು ಮತ್ತು ಪ್ರಮುಖ ಸಚಿವರೊಂದಿಗೆ ಸಭೆ ನಡೆಸಿದರು.
    ರಾಜ್ಯದಲ್ಲಿ ಒಂಬತ್ತು ಮಂದಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ನಮ್ಮ ವರದಿಗಳ ಪ್ರಕಾರ ಕನಿಷ್ಠ 20 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು ಆದರೆ ಈ ಗುರಿಯನ್ನು ಯಾಕೆ ಮುಟ್ಟಲಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
    ಮಂತ್ರಿಗಳ ಜೊತೆ ಪ್ರತ್ಯೇಕವಾಗಿ ಮಾತನಾಡಿದ ಅವರು, ನೀವು ಹೇಳಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲೆ ಇತ್ತು. ಆದರೂ ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ನಿಮ್ಮ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ತಿಳಿಸಿ ಎಂದ ಅವರು ಮುಂದಿನ‌ ದಿನಗಳಲ್ಲಿ ಹೀಗೆ ಆಗದಂತೆ ನೋಡಿಕೊಳ್ಳಿ ಎಂದರು. ಇದೇ ವೇಳೆ, ರಾಜ್ಯದಲ್ಲಿ ಪಂಚ ಗ್ಯಾರಂಟಿ ನೀಡಿದರೂ ಸೋಲಿಗೆ ಕಾರಣವೇನು. ಎಲ್ಲಿ ತಪ್ಪಾಗಿದೆ ಎಂಬ ಕುರಿತು ಸೋಲಿನ‌ ಬಗ್ಗೆ ವಿಧಾನ ಸಭಾವಾರು ವರದಿ ನೀಡುವಂತೆ ಸೂಚಿಸಿದರು ಎಂದು ಗೊತ್ತಾಗಿದೆ.
    ಇದಾದ ಬಳಿಕ ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳನ್ನು ವೈಯಕ್ತಿಕವಾಗಿ ಪರಿಚಯಿಸಿಕೊಂಡು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಪರಾಜಿತ ಅಭ್ಯರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ನಮ್ಮ ನಿರೀಕ್ಷೆಗಿಂತ ಕಡಿಮೆ ಫಲಿತಾಂಶ ಬಂದಿದೆ. ಆದರೂ, ನಮ್ಮ ವೋಟ್ ಶೇರ್ ಹೆಚ್ಚಿದೆ. ಜೊತೆಗೆ ಮೋದಿ ಅವರ ಗೆಲುವಿನ ಓಟಕ್ಕೆ ತಡೆ ಹಾಕಿದ್ದೇವೆ. ಸಂವಿಧಾನದ ರಕ್ಷಣೆ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ. ಹಾಗಾಗಿ ಸೋಲಿನಿಂದ ಧೃತಿಗೆಡಬೇಡಿ. ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಹುರಿದುಂಬಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕೈಹಿಡಿದ ಸುಶಿಕ್ಷಿತರು.
    Next Article ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    20 ಪ್ರತಿಕ್ರಿಯೆಗಳು

    1. Lcfdcf on ಫೆಬ್ರವರಿ 19, 2026 7:09 ಅಪರಾಹ್ನ

      Step into the world of endless possibilities. In crown coins login, there’s everything for your gambling leisure. Register and get a gift!

      Reply
    2. Eidmhg on ಫೆಬ್ರವರಿ 23, 2026 4:17 ಫೂರ್ವಾಹ್ನ

      Sweet Bonanza is your ticket to a world of lollipops, fruits, and huge multipliers. Tumble sweet bonanza big win video your way to free spins and watch prizes explode. Don’t miss out!

      Reply
    3. Mpelts on ಫೆಬ್ರವರಿ 26, 2026 1:15 ಫೂರ್ವಾಹ್ನ

      Roar louder than the reels themselves. buffalo slot machine near me delivers 27x free spins, retrigger rushes, and life-changing wins. Charge!

      Reply
    4. Mpelts on ಫೆಬ್ರವರಿ 26, 2026 1:17 ಫೂರ್ವಾಹ್ನ

      Roar louder than the reels themselves. buffalo slot machine near me delivers 27x free spins, retrigger rushes, and life-changing wins. Charge!

      Reply
    5. Mpelts on ಫೆಬ್ರವರಿ 26, 2026 1:19 ಫೂರ್ವಾಹ್ನ

      Roar louder than the reels themselves. buffalo slot machine near me delivers 27x free spins, retrigger rushes, and life-changing wins. Charge!

      Reply
    6. Mpelts on ಫೆಬ್ರವರಿ 26, 2026 1:23 ಫೂರ್ವಾಹ್ನ

      Roar louder than the reels themselves. buffalo slot machine near me delivers 27x free spins, retrigger rushes, and life-changing wins. Charge!

      Reply
    7. Mpelts on ಫೆಬ್ರವರಿ 26, 2026 1:25 ಫೂರ್ವಾಹ್ನ

      Roar louder than the reels themselves. buffalo slot machine near me delivers 27x free spins, retrigger rushes, and life-changing wins. Charge!

      Reply
    8. Jwevoi on ಫೆಬ್ರವರಿ 28, 2026 3:29 ಫೂರ್ವಾಹ್ನ

      Get free Sweeps Coins just for joining chumba casino free coins. Enjoy Vegas-style slots with the chance to redeem real cash prizes anytime. Start spinning!

      Reply
    9. Pzshze on ಮಾರ್ಚ್ 2, 2026 6:14 ಫೂರ್ವಾಹ್ನ

      Crash at x100? Possible on Stake. Thousands already gates of olympus stake cashed out life-changing wins. Your turn is next.

      Reply
    10. Pzshze on ಮಾರ್ಚ್ 2, 2026 6:16 ಫೂರ್ವಾಹ್ನ

      Crash at x100? Possible on Stake. Thousands already gates of olympus stake cashed out life-changing wins. Your turn is next.

      Reply
    11. Pzshze on ಮಾರ್ಚ್ 2, 2026 6:19 ಫೂರ್ವಾಹ್ನ

      Crash at x100? Possible on Stake. Thousands already gates of olympus stake cashed out life-changing wins. Your turn is next.

      Reply
    12. Pzshze on ಮಾರ್ಚ್ 2, 2026 6:23 ಫೂರ್ವಾಹ್ನ

      Crash at x100? Possible on Stake. Thousands already gates of olympus stake cashed out life-changing wins. Your turn is next.

      Reply
    13. Efxlhg on ಮಾರ್ಚ್ 3, 2026 11:32 ಅಪರಾಹ್ನ

      Turn $5 into massive potential at DraftKings casino Michigan Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply
    14. Efxlhg on ಮಾರ್ಚ್ 3, 2026 11:35 ಅಪರಾಹ್ನ

      Turn $5 into massive potential at DraftKings casino Michigan Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply
    15. Efxlhg on ಮಾರ್ಚ್ 3, 2026 11:37 ಅಪರಾಹ್ನ

      Turn $5 into massive potential at DraftKings casino Michigan Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply
    16. Efxlhg on ಮಾರ್ಚ್ 3, 2026 11:39 ಅಪರಾಹ್ನ

      Turn $5 into massive potential at DraftKings casino Michigan Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply
    17. Efxlhg on ಮಾರ್ಚ್ 3, 2026 11:42 ಅಪರಾಹ್ನ

      Turn $5 into massive potential at DraftKings casino Michigan Casino. Claim 500 free spins on Cash Eruption plus up to $1K lossback on your opening day. Premium games, huge jackpots—start your winning streak!

      Reply
    18. Wenxcf on ಮಾರ್ಚ್ 7, 2026 12:44 ಫೂರ್ವಾಹ್ನ

      Originalni kvalita – genericka cena! Az 80 % dole > opravdovalekarna.cz
      opravdovalekarna.cz

      Reply
    19. Wenxcf on ಮಾರ್ಚ್ 7, 2026 12:47 ಫೂರ್ವಾಹ್ನ

      Originalni kvalita – genericka cena! Az 80 % dole > opravdovalekarna.cz
      opravdovalekarna.cz

      Reply
    20. Wenxcf on ಮಾರ್ಚ್ 7, 2026 12:50 ಫೂರ್ವಾಹ್ನ

      Originalni kvalita – genericka cena! Az 80 % dole > opravdovalekarna.cz
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.