ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳ ಮಾರಾಟ ಜಾಲ ಪತ್ತೆ.
    Trending

    ಮಕ್ಕಳ ಮಾರಾಟ ಜಾಲ ಪತ್ತೆ.

    vartha chakraBy vartha chakraಜೂನ್ 10, 202429 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಜೂ.10-
    ಮಕ್ಕಳ ಮಾರಾಟ ಜಾಲವನ್ನು ಬೇಧಿಸಿರುವ ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಆರ್‌ಎಂಪಿ ವೈದ್ಯ ಸೇರಿ ಐವರನ್ನು ಬಂಧಿಸುವಲ್ಲಿ
    ಯಶಸ್ವಿಯಾಗಿದ್ದಾರೆ.
    ಜಾಲದ ಕಿಂಗ್ ಪಿನ್ ಕಿತ್ತೂರಿ‌ನ ಡಾ.ಅಬ್ದುಲ್ ಗಫಾರ್ ಲಾಡಖಾನ್, ನೇಗಿನಹಾಳದ ಮಹಾದೇವಿ ಜೈನ್, ಚಂದನ ಸುಬೇದಾರ್, ಪವಿತ್ರಾ ಹಾಗೂ ಪ್ರವೀಣ್ ಬಂಧಿತ ಆರೋಪಿಗಳಾಗಿದ್ದಾರೆ.
    ಆರೋಪಿಗಳು ಮದುವೆಗೂ ಮುನ್ನ ಗರ್ಭಿಣಿಯಾಗಿ ಗರ್ಭಪಾತ ಮಾಡಿಸಿಕೊಳ್ಳಬೇಕು ಎನ್ನುವ ಯುವತಿಯರನ್ನು ಹಾಗೂ ಬಡತನದ ಕಾರಣಕ್ಕೆ ಗರ್ಭಪಾತ ಮಾಡಿಸಿಕೊಳ್ಳಲು ಬರುತ್ತಿದ್ದವರನ್ನು ಗುರಿಯಾಗಿಸಿಕೊಂಡು ಅವರ ಮನವೊಲಿಸಿ ಕೃತ್ಯ ನಡೆಸುತ್ತಿದ್ದರು.
    ಏಳು, ಎಂಟು ತಿಂಗಳ ಅವಿವಾಹಿತ ಗರ್ಭಿಣಿಯರ ಆಪರೇಷನ್ ಮಾಡಿ ಮಗು ರಕ್ಷಣೆ ಮಾಡಿ ತಾವೇ ಸಾಕುವುದಾಗಿ ಹೇಳಿ ಮಗುವನ್ನು ತಮ್ಮ ಬಳಿಯೇ ಉಳಿಸಿಕೊಳ್ಳುತ್ತಿದ್ದರು.ಆನಂತರ ಮಗುವನ್ನು ಮಕ್ಕಳಿಲ್ಲದವರಿಗೆ ಮಾರಾಟ ಮಾಡಿ ಹಣ ಮಾಡುತ್ತಿದ್ದರು. ಈ ಬಗ್ಗೆ ಖಚಿತವಾದ ಮಾಹಿತಿಯನ್ನು ಆಧರಿಸಿ ಮಕ್ಕಳ ಮಾರಾಟ ಜಾಲವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
    ಇದಲ್ಲದೆ ಗರ್ಭಿಣಿಯಾಗಿ ಮಗುವನ್ನು ಸಾಕಲಾಗದೆ ನರಳಾಡುವ ಅಸಹಾಯಕ ಬಡ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಆರ್‌ಎಂಪಿ ವೈದ್ಯ ಅಬ್ದುಲ್ ಆಪರೇಷನ್ ಮಾಡಿ ಮಗುವನ್ನು ತಾವೇ ಸಾಕುವುದಾಗಿ ಹೇಳಿ ಮಗುವನ್ನು ರಕ್ಷಿಸುತ್ತಿದ್ದರು. ಬಳಿಕ ಎರಡ್ಮೂರು ತಿಂಗಳು ಮಗು ಆರೈಕೆ ಮಾಡಿ ಮಗುವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು. ಮಕ್ಕಳಿಲ್ಲದವರಿಗೆ ಅರವತ್ತು ಸಾವಿರದಿಂದ ಒಂದೂವರೆ ಲಕ್ಷ ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.
    ಮಕ್ಕಳ ಮಾರಾಟ ಜಾಲದ ವಿಚಾರ ತಿಳಿದು ಮಕ್ಕಳ ಮಾರಾಟ ಗ್ಯಾಂಗ್ ಹಿಂದೆ ಬಿದ್ದಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಮತ್ತು ಕೇಂದ್ರ ಸಂಯೋಜಕರ ತಂಡವು ಪೊಲೀಸರ ನೆರವಿನೊಂದಿಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ಮತ್ತು ಕೇಂದ್ರ ಸಂಯೋಜಕರ ತಂಡ ಈ ಜಾಲವನ್ನು ಭೇದಿಸಲು ಮುಂದಾದ ತಂಡ ತಾವು ಮಗು ಖರೀದಿ ಮಾಡಲು ಬಂದಿರುವಂತೆ ತಂತ್ರ ರೂಪಿಸಿದೆ. ಈ ತಂಡ ಮೊದಲು ಮಕ್ಕಳ ಮಾರಾಟ ಜಾಲದ ಮಹಾದೇವಿ ಜೈನ್ ಅವರನ್ನು ಸಂಪರ್ಕಿಸಿದೆ.
    ಈ ವೇಳೆ ಆರೋಪಿ ಮಹಾದೇವಿ 1ಲಕ್ಷ 40 ಸಾವಿರ ರೂಗೆ ಮಗು ನೀಡುವುದಾಗಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಳು. ಇದಕ್ಕೆ ಒಪ್ಪಿ ಬೆಳಗಾವಿಯ ರಾಮತೀರ್ಥನಗರಕ್ಕೆ ಮಗು ತರುವಂತೆ ಅಧಿಕಾರಿಗಳು ಹೇಳಿದ್ದರು.
    ಈ ವೇಳೆ ಮಗುವಿನ ಜೊತೆಗೆ ಬಂದು ಮಹಾದೇವಿ ಸಿಕ್ಕಿಬಿದ್ದಿದೆ. ಕಿಂಗ್ ಪಿನ್ ವೈದ್ಯ ಅಬ್ದಲ್ ಗಫಾರ್ ಖಾನ್ ನಿಂದ ಅರವತ್ತು ಸಾವಿರಕ್ಕೆ ಮಗು ಖರೀದಿ ಮಾಡಿದ್ದ ಮಹಾದೇವಿ ಅಲಿಯಾಸ್ ಪ್ರಿಯಾಂಕಾ ಜೈನ್, ಬಳಿಕ 1ಲಕ್ಷ 40ಸಾವಿರ ಹಣಕ್ಕೆ ಮಗು ಮಾರಾಟ ಮಾಡಲು ಯತ್ನಿಸಿ ಜೈಲು ಸೇರಿದ್ದಾರೆ.

    Verbattle
    Verbattle
    Verbattle
    crime Government Karnataka News Trending Varthachakra ನ್ಯಾಯ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.
    Next Article ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ವಿನೋದ್ ತಾವ್ಡೆ ನೇಮಕ ಸಾಧ್ಯತೆ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    29 ಪ್ರತಿಕ್ರಿಯೆಗಳು

    1. Thomaszox on ಮಾರ್ಚ್ 13, 2026 7:51 ಅಪರಾಹ್ನ

      https://vdcasino1st.blog/# vdcasino güncel

      Reply
    2. AaronheF on ಮಾರ್ಚ್ 13, 2026 10:22 ಅಪರಾಹ್ನ

      casino siteleri güvenilir casino siteleri

      Reply
    3. Robertram on ಮಾರ್ಚ್ 13, 2026 11:08 ಅಪರಾಹ್ನ

      lisanslı casino siteleri: lisanslı casino siteleri

      Reply
    4. Robertram on ಮಾರ್ಚ್ 14, 2026 5:39 ಫೂರ್ವಾಹ್ನ

      https://cassiteleri.buzz/# lisanslı casino siteleri

      Reply
    5. Robertram on ಮಾರ್ಚ್ 14, 2026 8:53 ಫೂರ್ವಾಹ್ನ

      casino deneme siteleri deneme bonusu veren casino siteleri

      Reply
    6. Robertram on ಮಾರ್ಚ್ 14, 2026 2:17 ಅಪರಾಹ್ನ

      güvenilir casino siteleri: lisanslı casino siteleri

      Reply
    7. Thomaszox on ಮಾರ್ಚ್ 15, 2026 7:47 ಫೂರ್ವಾಹ್ನ

      vdcasino güncel giriş vdcasino

      Reply
    8. Thomaszox on ಮಾರ್ಚ್ 15, 2026 10:35 ಫೂರ್ವಾಹ್ನ

      https://vdcasino1st.online/# vdcasino güncel

      Reply
    9. Robertram on ಮಾರ್ಚ್ 15, 2026 11:37 ಫೂರ್ವಾಹ್ನ

      casino siteleri casino deneme siteleri

      Reply
    10. Robertram on ಮಾರ್ಚ್ 15, 2026 4:27 ಅಪರಾಹ್ನ

      https://cassiteleri.top/# lisanslı casino siteleri

      Reply
    11. Thomaszox on ಮಾರ್ಚ್ 15, 2026 7:07 ಅಪರಾಹ್ನ

      vdcasino resmi giriş: vdcasino

      Reply
    12. AaronheF on ಮಾರ್ಚ್ 15, 2026 11:16 ಅಪರಾಹ್ನ

      casino deneme siteleri: casino siteleri

      Reply
    13. Thomaszox on ಮಾರ್ಚ್ 16, 2026 12:51 ಫೂರ್ವಾಹ್ನ

      https://vdcasino1st.online/# vdcasino

      Reply
    14. Thomaszox on ಮಾರ್ಚ್ 16, 2026 3:27 ಫೂರ್ವಾಹ್ನ

      https://vdcasino1st.blog/# vdcasino giris

      Reply
    15. Gregoryflake on ಮಾರ್ಚ್ 17, 2026 7:15 ಅಪರಾಹ್ನ

      mostbet güncel: mostbet

      Reply
    16. MartinKax on ಮಾರ್ಚ್ 17, 2026 11:32 ಅಪರಾಹ್ನ

      mostbet casino: mostbet

      Reply
    17. Benniesuife on ಮಾರ್ಚ್ 18, 2026 2:40 ಫೂರ್ವಾಹ್ನ

      https://mostbettr.blog/# mostbet güncel

      Reply
    18. Gregoryflake on ಮಾರ್ಚ್ 18, 2026 6:58 ಫೂರ್ವಾಹ್ನ

      mostbet güncel adres: mostbet

      Reply
    19. MartinKax on ಮಾರ್ಚ್ 18, 2026 8:12 ಫೂರ್ವಾಹ್ನ

      https://mostbettr.blog/# mostbet giris

      Reply
    20. MartinKax on ಮಾರ್ಚ್ 18, 2026 2:10 ಅಪರಾಹ್ನ

      mostbet giris mostbet

      Reply
    21. RobertBiT on ಮಾರ್ಚ್ 19, 2026 12:50 ಫೂರ್ವಾಹ್ನ

      mostbet resmi mostbet

      Reply
    22. MartinKax on ಮಾರ್ಚ್ 19, 2026 5:10 ಫೂರ್ವಾಹ್ನ

      mostbet resmi mostbet

      Reply
    23. MartinKax on ಮಾರ್ಚ್ 19, 2026 8:07 ಫೂರ್ವಾಹ್ನ

      https://mostbettr.icu/# mostbet giris

      Reply
    24. Patrickedife on ಮಾರ್ಚ್ 19, 2026 11:08 ಫೂರ್ವಾಹ್ನ

      what is the cheapest ed medication: True Health Pharm – best online ed treatment

      Reply
    25. AnthonyGaido on ಮಾರ್ಚ್ 19, 2026 11:55 ಫೂರ್ವಾಹ್ನ

      southern pharmacy over the counter sildenafil modafinil online pharmacy

      Reply
    26. Elmertok on ಮಾರ್ಚ್ 19, 2026 12:52 ಅಪರಾಹ್ನ

      https://truehealthpharm.com/# True Health Pharm

      Reply
    27. Elmertok on ಮಾರ್ಚ್ 19, 2026 4:09 ಅಪರಾಹ್ನ

      http://happypawspharmacy.com/# pet rx

      Reply
    28. RichardGIP on ಮಾರ್ಚ್ 19, 2026 6:19 ಅಪರಾಹ್ನ

      cost of ed meds: True Health Pharm – cheapest online ed treatment

      Reply
    29. RichardGIP on ಮಾರ್ಚ್ 19, 2026 8:53 ಅಪರಾಹ್ನ

      pet antibiotics and care: dog and cat medicine supply – pet antibiotics and care

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thkbao ರಲ್ಲಿ RCB ತಂಡ ಯಾರ ಪಾಲಾಗಲಿದೆ?
    • Patrickedife ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Phsnwp ರಲ್ಲಿ ಬೇಸ್ತು ಬಿದ್ದು ಪರಾರಿಯಾದ ಪತಿರಾಯ!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.