ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮದ್ಯ ಮಾರಾಟ ದರ ಇಳಿಕೆ.
    Trending

    ಮದ್ಯ ಮಾರಾಟ ದರ ಇಳಿಕೆ.

    vartha chakraBy vartha chakraಆಗಷ್ಟ್ 27, 2024611 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.27:
    ಮಧ್ಯಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಸ್ಕಾಚ್ ವಿಸ್ಕಿ ಸೇರಿದಂತೆ ಎಲ್ಲ ಪ್ರೀಮಿಯಂ ಮದ್ಯ ಮಾರಾಟ ದರವನ್ನು ಭಾರಿ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದೆ.
    ರಾಜ್ಯಾದ್ಯಂತ ನೂತನ ದರಗಳು ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುತ್ತಿದ್ದು, ಎಲ್ಲಾ ಪ್ರೀಮಿಯಂ ಮದ್ಯದ ದರ ಶೇ 15ರಿಂದ ಶೇ 20ರಷ್ಟು ದರ ಇಳಿಕೆ ಆಗಲಿದೆ’ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
    ಕರ್ನಾಟಕಕ್ಕೆ ಹೋಲಿಸಿದರೆ ನೆರೆಯ ರಾಜ್ಯಗಳಲ್ಲಿ ಪ್ರೀಮಿಯಂ ಮದ್ಯ ಮಾರಾಟದರ ಕಡಿಮೆ ಇದೆ ಇದರಿಂದ ಗಡಿ ಪ್ರದೇಶದ ರಾಜ್ಯದ ಅಂಗಡಿಗಳಲ್ಲಿ ಮಧ್ಯ ಮಾರಾಟವಾಗುತ್ತಿಲ್ಲ ಅಲ್ಲದೆ ಬಾರಿ ಪ್ರಮಾಣದಲ್ಲಿ ಕಳ್ಳ ಸಾಗಾಣಿಕೆ ಕೂಡ ನಡೆಯುತ್ತಿದೆ ಎಂಬ ವರದಿಗಳಿದ್ದವು.
    ಈ ಹಿನ್ನೆಲೆಯಲ್ಲಿ ದುಬಾರಿ ಬೆಲೆಯ ಮದ್ಯದ ದರಗಳನ್ನು ನೆರೆಯ ರಾಜ್ಯಗಳಿಗೆ ಸರಿಸಮನಾಗಿ ಪರಿಷ್ಕರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ಪ್ರಕಟಿಸಿದ್ದರು.
    ಅದರಂತೆ ದುಬಾರಿ ಬೆಲೆಯ ಮದ್ಯ ಮಾರಾಟ ದರ ಇಳಿಕೆ ಮಾಡಿ ಜೂನ್‌ನಲ್ಲೇ ಕರಡು ಅಧಿಸೂಚನೆ ಹೊರಡಿಸಿದ್ದ ಅಬಕಾರಿ ಇಲಾಖೆ, ಜುಲೈ 1ರಿಂದ ದರ ಇಳಿಕೆಗೆ ಮುಂದಾಗಿತ್ತು. ಆದರೆ ಆಗ ಗ್ಯಾರಂಟಿ ಯೋಜನೆ ಸೇರಿದಂತೆ ಕಾರಣಗಳಿಂದ ಸಂಪನ್ಮೂಲ ಕೊರತೆ ಎದುರಿಸುತ್ತಿದ್ದ ಆರ್ಥಿಕ ಇಲಾಖೆಯ ಸೂಚನೆಯಂತೆ ದರ ಪರಿಷ್ಕರಣೆ ತಡೆ ಹಿಡಿಯಲಾಗಿತ್ತು.
    ಇದೀಗ ಬದಲಾದ ಲೆಕ್ಕಾಚಾರದಂತೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಿರುವ ಅಬಕಾರಿ ಇಲಾಖೆ, ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಪರಿಷ್ಕರಿಸಿ ಆಗಸ್ಟ್‌ 23ರಂದು ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಪರಿಷ್ಕೃತ ದರಗಳು ರಾಜ್ಯದಾದ್ಯಂತ ಜಾರಿಗೆ ಬಂದಿವೆ.

    Verbattle
    Verbattle
    Verbattle
    Bangalore BJP Congress Entertainment Government Karnataka News Politics Trending Varthachakra ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleSocial mediaದಲ್ಲಿ ಕಾಂಗ್ರೆಸ್ ದರ್ಬಾರ್
    Next Article ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sqaxhx ರಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಗೆ ಸಿಎಂ ಪುಲ್ ಖುಷ್ | Congress Guarantee Schemes
    • Iqitrt ರಲ್ಲಿ ಮಹಾರಾಷ್ಟ್ರ ಸಿಎಂ ಆಪರೇಷನ್ ಇಲ್ಲಿ ನಡೆಯಲ್ಲ.
    • Vtumyh ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.