ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    ಸುದ್ದಿ

    ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?

    vartha chakraBy vartha chakraಜನವರಿ 9, 20261 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಾನೊಂದು ಬಗೆದರೆ ದೈವವೊಂದು ಬಗೆಯಿತು ಎಂಬ ನಾಣ್ಣುಡಿಗೆ ಅನ್ವರ್ಥಕ ಈ ಸುದ್ದಿ.ತಾನು ಹೇಳಿದಂತೆ ಕೇಳಲಿಲ್ಲ ಎಂದು ಅಣ್ಣನ ಮೇಲೆ ಕೋಪಗೊಂಡು ಆತನ ಇಡೀ ಕುಟುಂಬ ಮುಗಿಸಲು ಹೊಂಚುಹಾಕಿ

    ಮಧ್ಯರಾತ್ರಿಯಲ್ಲಿ ಆತನ ಮನೆ ಸುಡಲು ಹೋಗಿ ಆ ಬೆಂಕಿಯಲ್ಲಿ ತಾನೇ ಸುಟ್ಟು ‌ಸಾವು ಬದುಕಿನೊಂದಿಗೆ
    ಆಸ್ಪತ್ರೆಯಲ್ಲಿ ನೆರವಾಗುತ್ತಿದ್ದಾರೆ
    ಬೆಂಗಳೂರು ಹೊರವಲಯದ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದ ರಾಮಕೃಷ್ಣ ಮತ್ತು ಮುನಿರಾಜು ಅಣ್ಣ ತಮ್ಮಂದಿರು.ಇಬ್ಬರೂ ಕೃಷಿಕರು.ಇದರ ಜೊತೆಗೆ ಮುನಿರಾಜು ಚೀಟಿ ವ್ಯವಹಾರ ಮಾಡಿಕೊಂಡಿದ್ದರು
    ಕಳೆದ 8 ವರ್ಷಗಳಿಂದ ಗ್ರಾಮದಲ್ಲಿ ಪಟಾಕಿ ಚೀಟಿ ನಡೆಸಿ ಮುನಿರಾಜು ಕೈಸುಟ್ಟುಕೊಂಡಿದ್ದನು, ಚೀಟಿ ಹಾಕಿದ್ದವರು ಹಣ ವಾಪಸ್ ನೀಡುವಂತೆ ಗಲಾಟೆ ಮಾಡಿದ ಕಾರಣ ತನ್ನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ಸ್ವಲ್ಪ ಜಮೀನು ಮಾರಿ ಕುಟುಂಬಸ್ಥರು ಹಣ ನೀಡಿದ್ದರು. ಆದರೆ ಆ ಹಣ ಸಾಕಾಗದ ಕಾರಣ ಉಳಿದ ಜಮೀನು ಸಹ ಮಾರಾಟ ಮಾಡಿ ಹೆಚ್ಚಿನ ನೀಡುವಂತೆ ಮುನಿರಾಜು ತನ್ನ ಅಣ್ಣನನ್ನು ಕೇಳಿದ್ದ. ಆದರೆ ಇರುವ ಅಲ್ಪ ಸ್ವಲ್ಪ ಜಮೀನು ಮಾರಲ್ಲ ಎಂದು ಅಣ್ಣ ಸ್ಪಷ್ಟವಾಗಿ ಹೇಳಿದ್ದ.
    ಹೀಗಾಗಿ ಸಹೋದರ ರಾಮಕೃಷ್ಣ ಕುಟುಂಬವನ್ನೇ ಮುಗಿಸುವ ಸಂಚುಮಾಡಿದ್ದ ಮುನಿರಾಜು, ಕಳೆದ ರಾತ್ರಿ ತನ್ನ ಅಣ್ಣನ ಮನೆಯ ಬಾಗಿಲಿನ ಚಿಲಕ ಹಾಕಿ ನಂತರ ರೂಂನಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದನು.
    ಆದರೆ ಅಣ್ಣನ ಕುಟುಂಬವನ್ನೇ ನಿರ್ನಾಮ ಮಾಡಲು ಹೋದ ಮುನಿರಾಜುವಿಗೆ ದೇವರು ಅಲ್ಲೇ ಶಿಕ್ಷೆ ಕೊಟ್ಟಿದ್ದಾನೆ. ಬೆಂಕಿ ಹಚ್ಚುವ ವೇಳೆ ಈತನ ಕೈನಲ್ಲಿ ಪೆಟ್ರೋಲ್​​ ಡಬ್ಬ ಇದ್ದ ಕಾರಣ ಏಕಾಏಕಿ ಹೊತ್ತಿಕೊಂಡ ಬೆಂಕಿ ಈತನನ್ನು ಆವರಿಸಿದೆ. ತನ್ನ ದೇಹಕ್ಕೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾಪಾಡಿ ಕಾಪಾಡಿ ಎಂದು ಮುನಿರಾಜು ಕಿರುಚಾಡಿದ್ದಾನೆ.
    ಕೂಡಲೇ ಅಕ್ಕಪಕ್ಕದ ಮನೆಯವರು ಸಹಾಯಕ್ಕೆ ಧಾವಿಸಿದ್ದಾರೆ. ಗಾಯಾಳುವಿಗೆ ಹೊಸಕೋಟೆ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಈ ಸಂಬಂಧ ತಿರುಮಲಶೆಟ್ಟಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.ಮನೆಗೆ ಬೆಂಕಿ ಹಚ್ಚಲು ಹೋಗಿ ತಾನೇ ಸುಟ್ಟುಕೊಂಡ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ದೃಶ್ಯ ಭಯಾನಕವಾಗಿದೆ.

    Verbattle
    Verbattle
    Verbattle
    ಬೆಂಗಳೂರು ವ್ಯವಹಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    Next Article ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Jeffreyessen on ಏಪ್ರಿಲ್ 1, 2026 3:02 ಅಪರಾಹ್ನ

      BorderValue RX: online pharmacies – BorderValueRX

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AntonioBoary ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Jeffreyessen ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • JamesAnilm ರಲ್ಲಿ Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.