Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾರಾಷ್ಟ್ರದಲ್ಲಿ ಕಮಾಲ್ ಮಾಡುತ್ತಾರಾ ಸಿಎಂ, ಡಿಸಿಎಂ.
    Trending

    ಮಹಾರಾಷ್ಟ್ರದಲ್ಲಿ ಕಮಾಲ್ ಮಾಡುತ್ತಾರಾ ಸಿಎಂ, ಡಿಸಿಎಂ.

    vartha chakraBy vartha chakraನವೆಂಬರ್ 13, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ನ,13:
    ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ‌ ನಡೆದ ಉಪಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹಾರಾಷ್ಟ್ರ ಚುನಾವಣೆಯತ್ತ ಗಮನ ಕೇಂದ್ರೀಕರಿಸಿದ್ದಾರೆ.
    ಮಹಾರಾಷ್ಟ್ರದ ಮಹಾ ವಿಕಾಸ ಆಘಾಡಿ ನಾಯಕರ ಕೋರಿಕೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 15 ರಿಂದ ವಿದರ್ಭ ಭಾಗದಲ್ಲಿ ಚುನಾವಣೆಯ ಪ್ರಚಾರದಲ್ಲಿ ತೊಡಗಲಿದ್ದರೆ ಉಪ ಮುಖ್ಯಮಂತ್ರಿ ಶಿವಕುಮಾರ್ ರಾಜಕೀಯ ತಂತ್ರಗಾರಿಕೆ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
    ವಸತಿ ಸಚಿವ ಈ ಜಮೀರ್ ಅಹ್ಮದ್ ಖಾನ್ ಜಲ ಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೊಲ್ಲಾಪುರ, ಲಾತೂರ್, ಕೊಲ್ಲಾಪುರ ಪುಣೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ ಈ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಸಮುದಾಯಕ್ಕೆ ಸೇರಿದ ಧನಗರ್ ಸಮುದಾಯದ ಮತದಾರರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ ಹಾಗೆಯೇ ಕನ್ನಡ ಭಾಷಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಅವರ ಒಲವು ಬಿಟ್ಟಿತುಕೊಳ್ಳಲು ಅಘಾಡಿ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ.
    ಜಮೀರ್ ಅಹಮದ್ ಖಾನ್ ಅಲ್ಪಸಂಖ್ಯಾತ ಸಮುದಾಯದಲ್ಲಿ ಅತ್ಯಂತ ಪ್ರಭಾವಿಯಾಗಿದ್ದರೆ ಎಂಬಿ ಪಾಟೀಲ್ ಅವರು ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕರಾಗಿದ್ದು ಇವರ ಮೂಲಕ ಮತಗಳನ್ನು ಸೆಳೆಯಲು ಕಾರ್ಯತಂತ್ರ ಹೆಣೆಯಲಾಗಿದೆ.
    ಅದೇ ರೀತಿಯಲ್ಲಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಮಹಾರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪರಿಚಿತರಾಗಿದ್ದು ಮುಂಬೈನಲ್ಲಿಯೇ ಒಂದೆರಡು ದಿನ ವಾಸ್ತವ್ಯ ಹೂಡಲಿರುವ ಅವರು ಕಾಂಗ್ರೆಸ್ ಮತ್ತು ಎನ್ ಸಿ ಪಿ ನಾಯಕರ ಜೊತೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ಬೆಂಗಳೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ.
    Next Article ಬೆಂಗಳೂರಿನ ಈ ರಸ್ತೆಯಲ್ಲಿ ಎರಡು ತಿಂಗಳು ವಾಹನ ಸಂಚಾರ ಇಲ್ಲ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. StellaHewly on ಫೆಬ್ರವರಿ 12, 2026 6:54 ಅಪರಾಹ್ನ

      betmgm North Carolina betmgm-play mgm free bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • LeonardReawn ರಲ್ಲಿ ಯಾರೇ.. ಕೂಗಾಡಲಿ…
    • Tracymix ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.