ಬೆಂಗಳೂರು,ಜೂ.21 :
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಜಾರಿಯಲ್ಲಿರುವ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬಂಧಪಟ್ಟ ಅಧಿಕಾರಿಗಳೇ ನೇರಹೊಣೆ ವಹಿಸಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.
ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಜಿಲ್ಲಾವಾರು ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು.ಈ ವೇಳೆ, ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಯಾಗುವ ಆಹಾರದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ತಾಕೀತು ಮಾಡಿದರು.
ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸಲಾಗುತ್ತಿರುವ ಎಂಎಸ್ಪಿಸಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಪೋಷಣ್ ಯೋಜನೆಯಡಿ ಹೆಚ್ಚು ಮಕ್ಕಳನ್ನು ನೋಂದಾಯಿಸಲು ತ್ವರಿತ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಮಳೆಗಾಲದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಬೇಕು. ವಿದ್ಯುತ್ ಪರಿವರ್ತಕ, ಮರ, ಗಿಡಗಳಿದ್ದರೆ ಅದನ್ನು ತೆರವುಗೊಳಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಶಿಶು ಸಂಯೋಜನಾಧಿಕಾರಿಗಳು (ಸಿಡಿಪಿಒ), ಪರಿವೀಕ್ಷಣಾ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಗ್ರಾಚ್ಯುಟಿ ಬಿಡುಗಡೆ:
ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತೆಯರಿಗೆ ಆರ್ಥಿಕವಾಗಿ ನೆರವಾಗಲಿದೆ. ಇದಕ್ಕಾಗಿ 29.91ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಗ್ರಾಮಾಂತರ ಭಾಗದ ಕೆಲವೆಡೆ ನಡೆಯುತ್ತಿರುವ ಬಾಲ್ಯವಿವಾಹ ತಡೆಗಟ್ಟಲು ತೆಗೆದುಕೊಂಡಿರುವ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಇನ್ಮುಂದೆ ರಾಜ್ಯದಲ್ಲಿ ಬಾಲ್ಯ ವಿವಾಹ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

14 ಪ್ರತಿಕ್ರಿಯೆಗಳು
betmgm Р Рђ https://betmgm-play.com/ betmgm sportsbook
Ignite passions with fiery tournaments and leagues. In crown coins casino online, league play fosters rivalry. Compete fiercely and claim glory!

I’m not sure exactly why but this website is loading extremely slow for me. Is anyone else having this issue or is it a problem on my end? I’ll check back later and see if the problem still exists.
byueuropaviagraonline
Power through to prairie prosperity. play buffalo slot unleashes sunset scatters, bonus chains, and life-altering gold pots. Get spinning!
Power through to prairie prosperity. play buffalo slot unleashes sunset scatters, bonus chains, and life-altering gold pots. Get spinning!
Pick any style you like — hype, chill, stake bonus buy slots or streamer energy. Good luck with the campaign!

DraftKings exclusive games Casino—your winning headquarters. Get 500 Cash Eruption spins after $5 bet + up to $1K back if needed. Level up!