ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾರಿಷಸ್ ನ 10 ಸಾವಿರ ಕೋಟಿ ಯಾರದ್ದು.?
    Trending

    ಮಾರಿಷಸ್ ನ 10 ಸಾವಿರ ಕೋಟಿ ಯಾರದ್ದು.?

    vartha chakraBy vartha chakraಜುಲೈ 31, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.31:
    ರಾಜ್ಯ ಸರಕಾರದ ವಿರುದ್ಧ ಪಾದಯಾತ್ರೆ ಮಾಡುತ್ತಿರುವ ಬಿಜೆಪಿಯವರು ತಮ್ಮ ಸರಕಾರವಿದ್ದಾಗ ನಡೆದ ಶೇ.40ರಷ್ಟು ಕಮೀಷನ್, ಕೋವಿಡ್ ಕಾಲದ ಹಗರಣ, ಮಾರಿಷಸ್ ನಲ್ಲಿ ಇಟ್ಟಿದ್ದಾರೆ ಎನ್ನಲಾಗುತ್ತಿರುವ ಹತ್ತು ಸಾವಿರ ಕೋಟಿ ರೂಪಾಯಿ ಬಗ್ಗೆ ಜನತೆಗೆ ಸತ್ಯ ತಿಳಿಸಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಸವಾಲು ಹಾಕಿದ್ದಾರೆ.
    ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,
    ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಈ ಎಲ್ಲಾ ಆರೋಪಗಳ ಬಗ್ಗೆ ಉತ್ತರ ನೀಡಿ ಬೇಕಾದರೆ ಪಾದಯಾತ್ರೆ ಮಾಡಿಕೊಳ್ಳಲಿ ಎಂದು ಹೇಳಿದರು
    ಬಿಜೆಪಿ ಸರಕಾರವಿದ್ದಾಗ ಸಾಲುಸಾಲು ಹಗರಣಗಳು ನಡೆದಿದ್ದವು. ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಈಗಾಗಲೇ ಅವರು ಇದರ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ ಎಂದು ತಿಳಿಸಿದರು
    ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು. ಸೈಟುಗಳನ್ನು ಹಂಚಿದ್ದೂ ಅವರೇ. ಈಗ ಜನರ ದಿಕ್ಕು ತಪ್ಪಿಸಲು ಪಾದಯಾತ್ರೆಯ ನಾಟಕ ಆಡಲು ಹೊರಟಿದ್ದಾರೆ ಎಂದು ಟೀಕಿಸಿದರು.
    ಸದ್ಯ ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ, ಅಶ್ವತ್ಥನಾರಾಯಣ, ಅಶೋಕ, ರಮೇಶ್ ಜಾರಕಿಹೊಳಿ, ಯತ್ನಾಳ ಹೀಗೆ ಇಪ್ಪತ್ತು ಗುಂಪುಗಳಿವೆ. ಪಾದಯಾತ್ರೆ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆಯೇ ಒಮ್ಮತವಿಲ್ಲ. ಬಿಜೆಪಿಯಲ್ಲೂ ಯತ್ನಾಳ ಮತ್ತು ರಮೇಶ ಜಾರಕಿಹೊಳಿ ಬೇರೆ ತರಹ ಮಾತನಾಡುತ್ತಿದ್ದಾರೆ,’ ಎಂದು ವ್ಯಂಗ್ಯವಾಡಿದರು.
    ಸಚಿವ ಜಮೀರ್ ಅಹಮದ್ ಸಂಪುಟ ಪುನಾರಚನೆ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಇದನ್ನೆಲ್ಲ ಹೈಕಮಾಂಡ್ ನೋಡಿಕೊಳ್ಳುತ್ತದೆ‌. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
    ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪಕ್ಷದ ಹಲವು ವಿಚಾರಗಳ ಬಗ್ಗೆ ಮಾತನಾಡಲು ದೆಹಲಿಗೆ ಹೋಗಿದ್ದಾರಷ್ಟೆ. ಸಂಪುಟ ಪುನಾರಚನೆ,ವಿಸ್ತರಣೆ ಎಲ್ಲ ಏನೂ ಇಲ್ಲ. ಮಂತ್ರಿಸ್ಥಾನ ಬೇಕೆಂಬ ಆಸೆ ಇರುವವರು ಅದಕ್ಕಾಗಿ ಕೇಳುವುದು ಸ್ವಾಭಾವಿಕ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ನ್ಯಾಯ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ವಿರುದ್ಧ ಕಾನೂನು ಕುಣಿಕೆ.
    Next Article ವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Agqrxe on ಮಾರ್ಚ್ 20, 2026 6:36 ಅಪರಾಹ್ನ

      Koe seuraavan sukupolven pelaaminen Betano Casinolla https://betanogame.org/fi/. Avaa heti €500 bonus + 200 ilmaiskierrosta. Klassisista suosikeista tuoreimpiin uutuuksiin – valinta on sinun. Aloita voittaminen.

      Reply
    2. Uokmpx on ಮಾರ್ಚ್ 22, 2026 1:37 ಅಪರಾಹ್ನ

      Mostbet – o favorito cassino com bГґnus de 150% + 250 rodadas grГЎtis esperando por vocГЄ – https://mostbetpt.pro/ , O cassino que mais valoriza seus jogadores te espera no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://parfumabc.ru/parfum/coquillete/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • ArthurNag ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    • ArthurNag ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.