Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಲ್‌ನಿಂದ ಬಿದ್ದು ವಿದ್ಯಾರ್ಥಿನಿ ಸಾವು, ಯುವಕನ ಸ್ಥಿತಿ ಗಂಭೀರ
    ಸುದ್ದಿ

    ಮಾಲ್‌ನಿಂದ ಬಿದ್ದು ವಿದ್ಯಾರ್ಥಿನಿ ಸಾವು, ಯುವಕನ ಸ್ಥಿತಿ ಗಂಭೀರ

    vartha chakraBy vartha chakraಮೇ 21, 2022Updated:ಮೇ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಶಾಪಿಂಗ್​​ಗೆ ಬಂದಿದ್ದ ವಿದ್ಯಾರ್ಥಿಗಳಿಬ್ಬರು ಕಾಂಪ್ಲೆಕ್ಸ್​​ನಿಂದ ಬಿದ್ದಿದ್ದು, ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
    ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಿಯಾ (18) ಎಂಬ ಯುವತಿ ಸಾವನ್ನಪ್ಪಿದ್ದು, ಯುವಕ ಕ್ರಿಸ್ ಪೀಟರ್ ಗಂಭೀರವಾಗಿ ಗಾಯಗೊಂಡಿದ್ದಾನೆ.
    ಲಿಯಾ ಕಾಕ್ಸ್ ಟೌನ್​ನ ನಿವಾಸಿಯಾಗಿದ್ದು, ಕ್ರಿಸ್ ಪೀಟರ್​ ಎಚ್‌ಎಎಲ್ ನಿವಾಸಿ. ಇಬ್ಬರೂ ಸೆಂಟ್ ಜೋಸೆಫ್ ಕಾಲೇಜ್​ನಲ್ಲಿ ದ್ವಿತೀಯ ವರ್ಷದ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳು. ಕಾಲು ಜಾರಿ ಕಟ್ಟಡದ ಎರಡನೇ ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಹಿಡಿದುಕೊಳ್ಳಲು ಹೋಗಿ ಯುವಕ ಕೂಡ ಬಿದ್ದಿದ್ದಾನೆ. ಯುವತಿಯ ಮೇಲೆಯೇ ಯುವಕ ಬಿದ್ದಿದ್ದರಿಂದ ಬದುಕಿದ್ದಾನೆ. ಯುವಕನ ಕಾಲು ಮುರಿದಿದ್ದು, ಚಿಕಿತ್ಸೆ ಮುಂದುವರಿದಿದೆ.
    ಮಾಲ್‌ನ ಸ್ಟೇರ್ ಕೇಸ್‌ನಿಂದ ಆಯತಪ್ಪಿ ಬಿದ್ದಿದ್ದಾರೆ. ಘಟನೆಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ‌ ಎಂದು ಡಿಸಿಪಿ ಶರಣಪ್ಪ ಹೇಳಿದ್ದಾರೆ.

    Verbattle
    Verbattle
    Verbattle
    shopping complex expired
    Share. Facebook Twitter Pinterest LinkedIn Tumblr Email WhatsApp
    Previous Articleಬಾಟಲ್ ಮುಚ್ಚಳ ಗಂಟಲಲ್ಲಿ ಸಿಲುಕಿ ಬಾಲಕ ಸಾವು!
    Next Article ಸುಟ್ಟು ಕರಕಲಾದ ಪ್ರೇಮಿಗಳು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • Tracymix ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • LinwoodGah ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.