ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೀಸಲಾತಿ ಇಲ್ಲದೆ ಚುನಾವಣೆ ಬೇಡ..
    ಸುದ್ದಿ

    ಮೀಸಲಾತಿ ಇಲ್ಲದೆ ಚುನಾವಣೆ ಬೇಡ..

    vartha chakraBy vartha chakraಮೇ 11, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕ : ರಾಜ್ಯದಲ್ಲಿ  ಸಿದ್ದವಾಗಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ರೂಪಿಸಿ ಅದನ್ನು ಸುಪ್ರೀಮ್ ಕೋರ್ಟ್ ಗೆ ಸಲ್ಲಿಸಿ ಅದರ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಸ್ಥಳೀಯ ಸಂಸ್ಥೆ ಚುನಾವಣೆ ಕುರಿತು ಸುಪ್ರೀಮ್ ಕೋರ್ಟಿನ ಅಡಿರುವ ಆದೇಶದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಇದೊಂದೇ ಪರಿಹಾರ. ಈ ಆದೇಶದಿಂದ ಹಿಂದುಳಿದ ಜಾತಿಗಳಿಗೆ ಆಗಲಿರುವ ಈ ಅನ್ಯಾಯವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರ್ವಪಕ್ಷ ಮುಖಂಡರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚಿಸ ಬೇಕು ಎಂದು ಆಗ್ರಹಿಸಿದ್ದಾರೆ.

    “ಉದ್ಯೋಗ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಮೀಸಲಾತಿಯನ್ನು ರಾಜಕೀಯ ಕ್ಷೇತ್ರಕ್ಕೆ ಅನ್ವಯಿಸಲಾಗದು. ಇದಕ್ಕಾಗಿ  ಹಿಂದುಳಿದ ವರ್ಗಗಳ ಆಯೋಗದ ಮೂಲಕ  ವಿಶ್ವಾಸಾರ್ಹ ದತ್ತಾಂಶ ಆಧರಿಸಿದ ಮಾಹಿತಿಯನ್ನು ಮೂರು ಹಂತಗಳ ಪರಿಶೀಲನೆಗೊಡ್ಡಿ  ಪ್ರತ್ಯೇಕ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕು” ಎಂದು 2010ರಲ್ಲಿಯೇ ಸುಪ್ರೀಮ್ ಕೋರ್ಟ್ ರಾಜ್ಯಗಳಿಗೆ ಆದೇಶ ನೀಡಿತ್ತು. ಅದೇ ಆದೇಶವನ್ನು ಸುಪ್ರೀಮ್ ಕೋರ್ಟ್ ಪುನರುಚ್ಚರಿಸುತ್ತಾ ಬಂದಿದೆ‌ ಹೀಗಾಗಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

    ಹಿಂದುಳಿದ ಜಾತಿಗಳಿಗೆ ಸಂಬಂಧಿಸಿದ ಪರಿಷ್ಕೃತ ರಾಜಕೀಯ ಮೀಸಲಾತಿ ತಕ್ಷಣಕ್ಕೆ ಲಭ್ಯ ಇಲ್ಲದೆ ಹೋದರೆ ಅದಕ್ಕಾಗಿ ಕಾಯದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳನ್ನು ಸಾಮಾನ್ಯ ಕ್ಷೇತ್ರಗಳೆಂದು ಪರಿಗಣಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ತನ್ನ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ, ಇದರಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಲಿದೆ ಎಂದು ಹೇಳಿದರು. ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯ ತನ್ನ ಆದೇಶ ಎಲ್ಲ ರಾಜ್ಯಗಳಿಗೆ ಅನ್ವಯಿಸಿದೆ ಎಂದು ಹೇಳುತ್ತಲೇ ಇದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗದೆ ಕಾಲಹರಣ ಮಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ.

    ರಾಜ್ಯ ಸರ್ಕಾರ ಈ ವಿಷಯವನ್ನು ಪ್ರತಿಷ್ಠೆಯಾಗಿ ಮಾಡಿಕೊಳ್ಳದೆ, ಸರ್ವಜನರ ಹಿತದ ವಿಷಯದಲ್ಲಿ ರಾಜಕೀಯ ಮಾಡಲು ಹೋಗದೆ ಕಾಂತರಾಜ್ ಆಯೋಗದ ವರದಿಯನ್ನು ಒಪ್ಪಿಕೊಳ್ಳಬೇಕು. ಅದರ ಅನ್ವಯ ಮೀಸಲಾತಿ ನಿಗಧಿ ಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    reservation
    Share. Facebook Twitter Pinterest LinkedIn Tumblr Email WhatsApp
    Previous Articleಕೆಲಸಕ್ಕೆ ಚಕ್ಕರ್ 38  ಇನ್ಸ್‌ಪೆಕ್ಟರ್ ಗಳಿಗೆ notice
    Next Article ಸೌದಿಗೆ ತೆರಳಿದ ಮುಷ್ಕಾನ್
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.