ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Trending

    ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.

    vartha chakraBy vartha chakraಸೆಪ್ಟೆಂಬರ್ 20, 202435 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ. 20:
    ಏಡ್ಸ್ ಇಂಜೆಕ್ಷನ್, ಅತ್ಯಾಚಾರ, ಹನಿ ಟ್ರ್ಯಾಪ್ ಸೇರಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒಕ್ಕಲಿಗರ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
    ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ನ ಎಲ್ಲಾ ಒಕ್ಕಲಿಗ ಸಚಿವ, ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹಲವು ಗಂಭೀರ ಆಪಾದನೆಗಳಿವೆ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಮಾಹಿತಿಗಳಿವೆ ಈ ಹಿನ್ನೆಲೆಯಲ್ಲಿ ಎಲ್ಲ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆ ಇದಕ್ಕಾಗಿ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಮನವಿ ಮಾಡಿದರು.
    ಇದಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಡಿಕೆ ಸುರೇಶ್ ಬಿಜೆಪಿ ಶಾಸಕ ಮುನಿರತ್ನ ಅವರ ನೇತೃತ್ವದಲ್ಲಿ ಏಡ್ಸ್ ಸೋಂಕನ್ನು ಅವರ ವಿರೋಧಿಗಳಿಗೆ ಹರಡಿಸುವ ಯತ್ನ ನಡೆದಿದೆ. ಅವರ ನೇತೃತ್ವದಲ್ಲಿ ಸೋಂಕನ್ನು ಹರಡಿಸುವ ಜಾಲವೇ ಸಕ್ರಿಯವಾಗಿದೆ ಈ ಬಗ್ಗೆ ವಿಶೇಷ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.
    ಈ ಮಾಜಿ ಮಂತ್ರಿ ಹಾಗೂ ಬಿಜೆಪಿ ಶಾಸಕ ಯಾರನ್ನೆಲಾ ಬಳಸಿಕೊಂಡು ಸೋಂಕನ್ನು ಹರಡಿಸಲಾಗಿದೆ. ಈ ಜಾಲದಲ್ಲಿ ಯಾರೆಲ್ಲಾ ಇದ್ದಾರೆ ಎನ್ನುವುದು ತನಿಖೆ ಮೂಲಕ ಬಹಿರಂಗಗೊಳಿಸಬೇಕಿದೆ.ಶಒಕ್ಕಲಿಗ, ದಲಿತ ಹಾಗೂ ಮಹಿಳಾ ಸಮುದಾಯದ ವಿರುದ್ದ ಶಾಸಕ ಮುನಿರತ್ನ ಅವರು ಅವಹೇಳನ ಮಾಡಿದ್ದಾರೆ. ಶಾಸಕರ ಅವಹೇಳನಕಾರಿ ಮಾತುಗಳು ಜಗಜ್ಜಾಹೀರಾಗಿದೆ‌ ಎಂದು ಹೇಳಿದರು.
    ಇದಕ್ಕೆ ಬಿಜೆಪಿಯವರು ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ. ರಾಜಕೀಯಕ್ಕೂ ಹಾಗೂ ಮುನಿರತ್ನ ಅವರ ಮಾತಿಗೂ ಯಾವುದೇ ಸಂಬಂಧವಿಲ್ಲ ದೂರುದಾರರ ವಿರುದ್ಧ ಸಮುದಾಯದ ಹೆಸರಿನಲ್ಲಿ ಅತಿ ಕೆಟ್ಟ ಪದಗಳನ್ನು ಬಳಕೆ ಮಾಡಿದ್ದಾರೆ. ದಲಿತ, ಒಕ್ಕಲಿಗ ಮತ್ತು ಮಹಿಳೆಯರನ್ನು ಬಹಳ ಕೀಳಾಗಿ ನೋಡಿದ್ದಾರೆ. ಇದು ರಾಜಕೀಯ ಪ್ರೇರಿತ ಪ್ರಕರಣವಲ್ಲ. ಅವರ ಮನಸ್ಸಿನ ಮಾತುಗಳು. ಈ ರೀತಿ ಮಾತನಾಡಿ ಎಂದು ನಾವು ಹೇಳಿಲ್ಲ. ಹೊಸದಾಗಿ ಮುನಿರತ್ನ ಅವರ ಮೇಲೆ ಅತ್ಯಾಚಾರ ಪ್ರಕರಣವೂ ದಾಖಲಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಸ್ಪಷ್ಟಪಡಿಸಲಿ. ಆ ನಂತರ ಇದಕ್ಕೆ ಸೂಕ್ತ ಉತ್ತರ ಕೊಡುತ್ತೇವೆ” ಎಂದು ಹೇಳಿದರು.
    ಅನೇಕ ಹೆಣ್ಣು ಮಕ್ಕಳನ್ನು ಈ ಜಾಲದಲ್ಲಿ ಸಿಲುಕಿಸಲಾಗಿದೆ ಎಂದು ಪ್ರಶ್ನೆ ಕೇಳಿದಾಗ “ಈ ರೀತಿಯ ಕೃತ್ಯಗಳನ್ನು ನನ್ನ ರಾಜಕೀಯ ಜೀವನದಲ್ಲಿ ಕೇಳಿರಲೇ ಇಲ್ಲ. ವಿದೇಶದಲ್ಲಿ ಈ ರೀತಿಯ ಕೃತ್ಯಗಳು ನಡೆಯುವುದನ್ನು ಕೇಳಿದ್ದೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು. ಇದರ ಮೂಲಕ ಬಿಜೆಪಿಯವರ ಬಣ್ಣವೂ ಬಯಲಾಗಬೇಕು” ಎಂದರು.
    “ಮುನಿರತ್ನ ಅವರ ಹಿಂದೆ ನಿಂತಿರುವ ಸಿ.ಟಿ.ರವಿ, ಆರ್. ಅಶೋಕ್‌ ಹಾಗೂ ಕುಮಾರಸ್ವಾಮಿ ಅವರು ಇದಕ್ಕೆ ಹೇಳಿಕೆ ನೀಡಬೇಕು. ಕಾಂಗ್ರೆಸ್‌ ಅವರ ಮೇಲೆ ಈ ರೀತಿಯ ಅಸ್ತ್ರ ಪ್ರಯೋಗಿಸಿ ಎಂದು ಇವರುಗಳೇ ಕುಮ್ಮಕ್ಕು ನೀಡಿರಬಹುದು. ಇದರ ಬಗ್ಗೆಯೂ ಸೂಕ್ತ ತನಿಖೆಯಾಗಬೇಕು” ಎಂದರು.
    ಒಕ್ಕಲಿಗ, ದಲಿತ ಹಾಗೂ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದರ ಬಗ್ಗೆ ಎರಡೂ ಸಮುದಾಯಗಳ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟವಾಗಬೇಕು. ಇಲ್ಲದಿದ್ದರೆ ದಾರಿಯಲ್ಲಿ ಹೋಗುವವರೆಲ್ಲಾ ಮಾತನಾಡಲು ಪ್ರಾರಂಭ ಮಾಡುತ್ತಾರೆ” ಎಂದರು.
    “ನಾನು ನನ್ನ ಜೀವಮಾನದಲ್ಲಿ ಇಂತಹ ಪದಗಳನ್ನು ಕೇಳಿಲ್ಲ. ನಾವುಗಳು ಉತ್ತರಪ್ರದೇಶದಲ್ಲಿ ವಾಸಿಸುತ್ತಿಲ್ಲ. ನಾಗರೀಕತೆಯಿರುವ ಕರ್ನಾಟಕದಲ್ಲಿದ್ದೇವೆ. ಮುನಿರತ್ನ ಮಾಡಿರುವ ಕೃತ್ಯಗಳನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ” ಎಂದು ಹೇಳಿದರು.

    Verbattle
    Verbattle
    Verbattle
    Bangalore Government Karnataka News Politics Trending ಅಪರಾಧ ಸುದ್ದಿ ಕಾಂಗ್ರೆಸ್ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಂದಿನಿ ತುಪ್ಪ ಮಾತ್ರ ಬಳಸಿ.
    Next Article DCP ಮಗ ಎಂದು ಯುವಕನ ದರ್ಪ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    35 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 17, 2026 11:00 ಅಪರಾಹ್ನ

      worldwide pharmacy: top 10 online pharmacy in india – secure medical online pharmacy

      Reply
    2. Peterwaide on ಏಪ್ರಿಲ್ 18, 2026 1:49 ಫೂರ್ವಾಹ್ನ

      SteadyMeds pharmacy: SteadyMeds – canadapharmacyonline legit

      Reply
    3. Peterwaide on ಏಪ್ರಿಲ್ 18, 2026 4:32 ಫೂರ್ವಾಹ್ನ

      online pharmacy no prescription needed: india pharmacy mail order – online pharmacy no prescription

      Reply
    4. Peterwaide on ಏಪ್ರಿಲ್ 18, 2026 7:13 ಫೂರ್ವಾಹ್ನ

      cheap canadian pharmacy online: my canadian pharmacy reviews – SteadyMeds pharmacy

      Reply
    5. Peterwaide on ಏಪ್ರಿಲ್ 18, 2026 9:53 ಫೂರ್ವಾಹ್ನ

      SteadyMeds: SteadyMeds pharmacy – SteadyMeds pharmacy

      Reply
    6. Peterwaide on ಏಪ್ರಿಲ್ 18, 2026 4:48 ಅಪರಾಹ್ನ

      mexican mail order pharmacy: AccessBridge – AccessBridge

      Reply
    7. Peterwaide on ಏಪ್ರಿಲ್ 18, 2026 8:36 ಅಪರಾಹ್ನ

      AccessBridge Pharmacy: AccessBridge – mexican pharmacies near me

      Reply
    8. Thomasticle on ಏಪ್ರಿಲ್ 18, 2026 10:53 ಅಪರಾಹ್ನ

      AccessBridge Pharmacy: AccessBridge – AccessBridge Pharmacy

      Reply
    9. Peterwaide on ಏಪ್ರಿಲ್ 19, 2026 12:47 ಫೂರ್ವಾಹ್ನ

      online pharmacies: reputable indian online pharmacy – reputable overseas online pharmacies

      Reply
    10. Bnnrmoism on ಏಪ್ರಿಲ್ 19, 2026 12:32 ಅಪರಾಹ್ನ

      tadalafil medication tadalafil 10 mg how long does it last what is tadalafil used for

      Reply
    11. Peterwaide on ಏಪ್ರಿಲ್ 19, 2026 1:06 ಅಪರಾಹ್ನ

      legit online pharmacy: FormuLine Pharmacy – online pharmacy without scripts

      Reply
    12. Peterwaide on ಏಪ್ರಿಲ್ 19, 2026 8:46 ಅಪರಾಹ್ನ

      pharmacy in mexico online: AccessBridge Pharmacy – AccessBridge Pharmacy

      Reply
    13. Peterwaide on ಏಪ್ರಿಲ್ 20, 2026 12:36 ಫೂರ್ವಾಹ್ನ

      SteadyMeds: SteadyMeds – online pharmacy canada

      Reply
    14. Peterwaide on ಏಪ್ರಿಲ್ 20, 2026 4:21 ಫೂರ್ವಾಹ್ನ

      pharmacy order online: FormuLine Pharmacy – best rx pharmacy online

      Reply
    15. Peterwaide on ಏಪ್ರಿಲ್ 20, 2026 8:09 ಫೂರ್ವಾಹ್ನ

      medstore online pharmacy: indian pharmacy paypal – no prescription pharmacy paypal

      Reply
    16. Peterwaide on ಏಪ್ರಿಲ್ 20, 2026 11:27 ಫೂರ್ವಾಹ್ನ

      AccessBridge: online pharmacy mexico – AccessBridge Pharmacy

      Reply
    17. Thomasticle on ಏಪ್ರಿಲ್ 20, 2026 2:25 ಅಪರಾಹ್ನ

      AccessBridge Pharmacy: online pharmacy in mexico – AccessBridge

      Reply
    18. Peterwaide on ಏಪ್ರಿಲ್ 20, 2026 2:41 ಅಪರಾಹ್ನ

      AccessBridge Pharmacy: AccessBridge – pharmacy in mexico that ships to us

      Reply
    19. Peterwaide on ಏಪ್ರಿಲ್ 20, 2026 6:44 ಅಪರಾಹ್ನ

      AccessBridge: AccessBridge – mexico pet pharmacy

      Reply
    20. Thomasticle on ಏಪ್ರಿಲ್ 20, 2026 6:46 ಅಪರಾಹ್ನ

      new pharmacy online: online pharmacy india – no prescription needed pharmacy

      Reply
    21. Peterwaide on ಏಪ್ರಿಲ್ 20, 2026 10:43 ಅಪರಾಹ್ನ

      SteadyMeds pharmacy: SteadyMeds pharmacy – SteadyMeds

      Reply
    22. PedroSam on ಏಪ್ರಿಲ್ 21, 2026 10:33 ಅಪರಾಹ್ನ

      Pharm Rate: Pharm Rate – Pharm Rate

      Reply
    23. Bbrfmoism on ಏಪ್ರಿಲ್ 21, 2026 10:56 ಅಪರಾಹ್ನ

      online pharmacy no prescription klonopin cooperative pharmacy store locator trustworthy canadian pharmacy

      Reply
    24. Bnnrmoism on ಏಪ್ರಿಲ್ 22, 2026 4:55 ಫೂರ್ವಾಹ್ನ

      bluechew tadalafil does tadalafil make you last longer tadalafil 20 mg price

      Reply
    25. PedroSam on ಏಪ್ರಿಲ್ 22, 2026 5:20 ಫೂರ್ವಾಹ್ನ

      ed treatments online: Ed Meds Coupon – legal online pharmacies in the us

      Reply
    26. JasonSnora on ಏಪ್ರಿಲ್ 22, 2026 8:34 ಫೂರ್ವಾಹ್ನ

      Pet Canada Direct: Pet Canada Direct – Pet Canada Direct

      Reply
    27. PedroSam on ಏಪ್ರಿಲ್ 22, 2026 9:05 ಅಪರಾಹ್ನ

      low cost ed meds online: Ed Meds Coupon – online drugs order

      Reply
    28. Bbrfmoism on ಏಪ್ರಿಲ್ 23, 2026 12:26 ಫೂರ್ವಾಹ್ನ

      online pharmacy price checker legitimate canadian online pharmacies live pharmacy continuing education online

      Reply
    29. PedroSam on ಏಪ್ರಿಲ್ 23, 2026 1:40 ಫೂರ್ವಾಹ್ನ

      Pharm Rate: Pharm Rate – Pharm Rate

      Reply
    30. DripCasino_md5 on ಏಪ್ರಿಲ್ 23, 2026 1:43 ಫೂರ್ವಾಹ್ನ

      Quick pros:
      * Fast loading times
      * Mobile friendly interface
      * Good variety of games
      * Decent customer support response
      * Clean layout, easy to navigate

      mobile drip games online

      Reply
    31. Bnnrmoism on ಏಪ್ರಿಲ್ 23, 2026 6:05 ಫೂರ್ವಾಹ್ನ

      cialis professional (sublingual) (tadalafil) tadalafil 20 mg tablet uses tadalafil over the counter

      Reply
    32. PedroSam on ಏಪ್ರಿಲ್ 23, 2026 6:17 ಫೂರ್ವಾಹ್ನ

      Pet Canada Direct: pet meds for dogs – Pet Canada Direct

      Reply
    33. PedroSam on ಏಪ್ರಿಲ್ 23, 2026 10:52 ಫೂರ್ವಾಹ್ನ

      erectile dysfunction pills online: cheap ed – medicine online

      Reply
    34. Edgarkah on ಏಪ್ರಿಲ್ 23, 2026 3:21 ಅಪರಾಹ್ನ

      semaglutide before and after men: rybelsus price in india – pharmacy no prescription required

      Reply
    35. Edgarkah on ಏಪ್ರಿಲ್ 24, 2026 12:58 ಫೂರ್ವಾಹ್ನ

      generic antibiotics online pharmacy: otc antibiotics – uti antibiotics online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamHug ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Brmmoism ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • chickenroadDoIt ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.