ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿಸಿಕೊಂಡ G. Parameshwara ಮತ್ತು M.B.Patil
    ಸುದ್ದಿ

    ಮುನಿಸಿಕೊಂಡ G. Parameshwara ಮತ್ತು M.B.Patil

    vartha chakraBy vartha chakraಫೆಬ್ರವರಿ 3, 2023Updated:ಫೆಬ್ರವರಿ 3, 202318 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು

    ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ  ನಡೆಸುತ್ತಾ‌ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿರುವ Congress ನಲ್ಲಿ ಸಮಸ್ಯೆ ಎದುರಾಗಿದೆ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ತಯಾರಿಯಲ್ಲಿರುವ ವೇಳೆ  ಪ್ರಮುಖ ನಾಯಕರು ಅಸಮಾಧಾನಗೊಂಡಿದ್ದು ವರಿಷ್ಠರಿಗೆ ದೊಡ್ಡ ತಲೆನೋವಾಗಿದೆ. ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ, KPCC ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಇತರೆ ನಾಯಕರ ಕಾರ್ಯವೈಖರಿಗೆ ಪ್ರಮುಖ ನಾಯಕರಾದ ಡಾ.ಜಿ ಪರಮೇಶ್ವರ್ ಮತ್ತು ಎಂ.ಬಿ ಪಾಟೀಲ್ ಬೇಸರಗೊಂಡಿದ್ದು, ಪಕ್ಷದ ಪ್ರಚಾರ ವೇಗಕ್ಕೆ ತಡೆಯಾದಂತಾಗಿದೆ.

    ಈ ಅಸಮಾಧಾನದ ಬಗ್ಗೆ ಮಾಹಿತಿ ಪಡೆದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದಾರೆ. ಇತ್ತೀಚೆಗೆ ಭೇಟಿಯಾದ ಪರಮೇಶ್ವರ್ ಮತ್ತು ಎಂ.ಬಿ.ಪಾಟೀಲ್ ತಾವು ಪ್ರಣಾಳಿಕೆ ಮತ್ತು ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದರೂ ಯಾವುದೇ ವಿಷಯದಲ್ಲೂ ತಮ್ಮನ್ನು ಪರಿಗಣಿಸಲಾಗುತ್ತಿಲ್ಲ. ಪ್ರಚಾರ ಸಮಿತಿಗೆ ಇಲ್ಲಿಯವರೆಗೆ ಪದಾಧಿಕಾರಿಗಳನ್ನು ನೇಮಕ ಮಾಡಿಲ್ಲ. ಹೀಗಾದರೆ ಕೆಲಸ ಮಾಡುವುದು ಹೇಗೆ ಎಂದು ಅಳಲು ತೋಡಿಕೊಂಡಿದ್ದಾರೆ.

    ಇದೇ ವೇಳೆ ಪರಮೇಶ್ವರ್ ‘ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ತಾನಾದರೂ ತಮ್ಮನ್ನು ಸಂಪೂರ್ಣ ನಿರ್ಲ್ಯಕ್ಷ ಮಾಡಿ ತಾವೇ ಪ್ರಮುಖ ಘೋಷಣೆಗಳನ್ನು ಮಾಡುತ್ತಿದ್ದಾರೆ. ಅದರಲ್ಲೂ ಕರಾವಳಿಯ ಪ್ರಜಾಧ್ವನಿ ಯಾತ್ರೆಯಲ್ಲಿ ತಮ್ಮ ಗಮನಕ್ಕೆ ತಾರದೆ ಪ್ರಣಾಳಿಕೆ ವಿಚಾರಗಳನ್ನು ಘೋಷಣೆ ಮಾಡಿದ್ದಾರೆ. ಹಾಗಾದರೆ‌ ನಮ್ಮ ಕೆಲಸ ಏನು?’ ಎಂದು ಹೇಳಿಕೊಂಡಿದ್ದಾರೆ. ಬಳಿಕ ಇಬ್ಬರೂ ನಾಯಕರೂ ಹೈಕಮಾಂಡ್ ಗೆ‌ ಪತ್ರ ಬರೆದು ಸಂಪೂರ್ಣ ವಿದ್ಯಮಾನ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.

    ಈ‌ ಬಗ್ಗೆ ವರಿಷ್ಠರಿಂದ ಮಾಹಿತಿ ಪಡೆದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಪರಮೇಶ್ವರ್ ಮನೆಗೆ ತೆರಳಿ ಉಪಹಾರದ ಜೊತೆಗೆ ಸಂಧಾನ ಮಾಡುವ ಪ್ರಯತ್ನ ಕೂಡಾ ನಡೆಸಿದ್ದಾರೆ. ‘ತಾವು ಪತ್ರ ಮುಖೇನ ವ್ಯಕ್ತಪಡಿಸಿದ ಎಲ್ಲಾ ಅಭಿಪ್ರಾಯಗಳನ್ನು ನಾವು ಗೌರವಿಸುತ್ತೇವೆ. ಇನ್ನು ಮುಂದೆ ಇಂತಹ ಲೋಪಗಳಾಗದಂತೆ ಗಮನ ಹರಿಸುತ್ತೇವೆ. ಅಷ್ಟೇ ಅಲ್ಲ  ಮೀಸಲು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವೇಳೆ ತಮ್ಮ ಅಭಿಪ್ರಾಯ ಪರಿಗಣಿಸುತ್ತೇವೆ’ ಎಂದು ಸಮಾಧಾನ ಮಾಡಿದರೆಂದು ಗೊತ್ತಾಗಿದೆ.

    Verbattle
    Verbattle
    Verbattle
    #Congress Congress g.parameshwara Government Karnataka KPCC m m.b.patil News Politics war ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCBI ತನಿಖೆಗೆ ಪಟ್ಟು- ದೆಹಲಿಗೆ ಹಾರಿದ ಜಾರಕಿಹೊಳಿ
    Next Article Delhi Marathon ಗೆ ರಂಗ ಸಜ್ಜು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Betfun ರಲ್ಲಿ ಪೆನ್ ಡ್ರೈವ್ ಹಂಚಿದವರು ಯಾರು ??
    • MartinKax ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • Betfun ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.