ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೇ.29 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಇಲ್ಲ !
    ರಾಜ್ಯ

    ಮೇ.29 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಇಲ್ಲ !

    vartha chakraBy vartha chakraಮೇ 24, 20256 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.24-
    ಮಧ್ಯಪಾನಪ್ರಿಯರಿಗೆ ಕಹಿ ಸುದ್ದಿಯೊಂದು ಹೊರ ಬಿದ್ದಿದೆ.ರಾಜ್ಯ ಸರ್ಕಾರದ ನೂತನ ಮದ್ಯನೀತಿ ವಿರುದ್ಧ ಮದ್ಯ ಮಾರಾಟಗಾರರು ಸಿಡಿದೆದ್ದಿದ್ದಾರೆ.
    ನಿರಂತರ ದರ ಏರಿಕೆ  ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಈ ತಿಂಗಳು 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.
    ರಾಜ್ಯದಲ್ಲಿ ‌ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ.
    ಸರ್ಕಾರದ ಈ ನೀತಿ ವಿರೋಧಿಸಿ ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್‌ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ತಿಳಿಸಿದ್ದಾರೆ.
    ಲೈಸೆನ್ಸ್ ದರ ಎಷ್ಟಿದೆ?
    ಸಿಎಲ್ 9 ಬಾರ್ ಆ್ಯಂಡ್‌ ರೆಸ್ಟೋರೆಂಟ್ಗೆ ಈ ಮೊದಲು ಲೈಸೆನ್ಸ್ ಶುಲ್ಕ 8,62 ಲಕ್ಷ ಇರುವುದನ್ನು 15 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸೆಸ್ 2,25 ಲಕ್ಷ ರೂ. ಸೇರಿ ಒಟ್ಟು ಒಟ್ಟು 17,25 ಲಕ್ಷ ರೂ. ಆಗಲಿದೆ.
    ಸಿಎಲ್ 6ಎ ಸ್ಟಾರ್ ಹೋಟೆಲ್ ಲೈಸೆನ್ಸ್ ಶುಲ್ಕ 9,75 ಲಕ್ಷ ಇದ್ದದ್ದು ಈಗ 20 ಲಕ್ಷ ರೂ. ಮಾಡಲಾಗಿದೆ. ಇದಕ್ಕೆ ಸೆಸ್ 3 ಲಕ್ಷ ರೂ. ಸೇರಿ ಒಟ್ಟು 23 ಲಕ್ಷ ರೂ. ಆಗಲಿದೆ.
    ಸಿಎಲ್ 7 ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್ ಲೈಸೆನ್ಸ್ ಶುಲ್ಕ 9,75 ಲಕ್ಷ ರೂ. ಇದ್ದದ್ದು ಈಗ 17 ಲಕ್ಷ ರೂ.ಗೆ ಏರಿಕೆಯಾಗಿದೆ. ಸೆಸ್ 2,55,000 ರೂ. ಸೇರಿ ಒಟ್ಟು 19,550,00 ರೂ. ಆಗಲಿದೆ.
    26 ರಂದು ಮದ್ಯ ಮಾರಾಟಗಾರರ ಸಂಘದ ಜೊತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವೇಳೆ ಮದ್ಯ ಮಾರಾಟಗಾರರ ಬೇಡಿಕೆಗಳನ್ನು ಈಡೇರಿಸಲಿಲ್ಲ ಅಂದರೆ 29 ರಿಂದ ನಿರಂತರವಾಗಿ ಮದ್ಯದ ಅಂಗಡಿಗಳನ್ನು ಕ್ಲೋಸ್ ಮಾಡಲು ರಾಜ್ಯ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವರ ಬೇಡ ಎಂದು ಪ್ರೇಮಿಯ ತಾಳಿಗೆ ಕೊರಳೊಡ್ಡಿದ ವಧು
    Next Article ಅವಧಿಗೆ ಮೊದಲೇ ಬಂತು ಮುಂಗಾರು.
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    6 ಪ್ರತಿಕ್ರಿಯೆಗಳು

    1. Ivgmis on ಮಾರ್ಚ್ 17, 2026 2:08 ಅಪರಾಹ್ನ

      Gjør små innsatser til store gevinster på Betano. Ta €500 velkomstbonus https://betanogame.org/no/ og nyt det største spillutvalget på nett. Live casino og sportspill i én app.

      Reply
    2. Ghpifw on ಮಾರ್ಚ್ 22, 2026 12:05 ಫೂರ್ವಾಹ್ನ

      Mostbet: apostas esportivas + cassino top com bГґnus imbatГ­vel – DepГіsitos via Pix na Mostbet , Entre agora no Mostbet e comece com 125% a mais + 310 rodadas de presente .

      Reply
    3. Ghpifw on ಮಾರ್ಚ್ 22, 2026 12:08 ಫೂರ್ವಾಹ್ನ

      Mostbet: apostas esportivas + cassino top com bГґnus imbatГ­vel – DepГіsitos via Pix na Mostbet , Entre agora no Mostbet e comece com 125% a mais + 310 rodadas de presente .

      Reply
    4. Ghpifw on ಮಾರ್ಚ್ 22, 2026 12:10 ಫೂರ್ವಾಹ್ನ

      Mostbet: apostas esportivas + cassino top com bГґnus imbatГ­vel – DepГіsitos via Pix na Mostbet , Entre agora no Mostbet e comece com 125% a mais + 310 rodadas de presente .

      Reply
    5. Ghpifw on ಮಾರ್ಚ್ 22, 2026 12:13 ಫೂರ್ವಾಹ್ನ

      Mostbet: apostas esportivas + cassino top com bГґnus imbatГ­vel – DepГіsitos via Pix na Mostbet , Entre agora no Mostbet e comece com 125% a mais + 310 rodadas de presente .

      Reply
    6. Ghpifw on ಮಾರ್ಚ್ 22, 2026 12:16 ಫೂರ್ವಾಹ್ನ

      Mostbet: apostas esportivas + cassino top com bГґnus imbatГ­vel – DepГіsitos via Pix na Mostbet , Entre agora no Mostbet e comece com 125% a mais + 310 rodadas de presente .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dewayneoffex ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • AnthonySmoon ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • WilliamSkity ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.