Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೇಕೆದಾಟು ಯೋಜನೆಯ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ರಾಜಕೀಯ ಸ್ಟಂಟ್ : ಬೊಮ್ಮಾಯಿ
    ಸುದ್ದಿ

    ಮೇಕೆದಾಟು ಯೋಜನೆಯ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ರಾಜಕೀಯ ಸ್ಟಂಟ್ : ಬೊಮ್ಮಾಯಿ

    vartha chakraBy vartha chakraಜೂನ್ 14, 2022Updated:ಜೂನ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂನ್ 14: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಅಂತಿಮ ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ. ಕಾವೇರಿ ವಿಷಯದ ಮೇಲೆ ಈ ರೀತಿ ಹಲವಾರು ವರ್ಷಗಳಿಂದ ತಮಿಳುನಾಡು ಮಾಡಿದ್ದಾರೆ. ಇದು ಅದರ ಭಾಗವಷ್ಟೇ. ಇದು ಕಾನೂನಿನ ಚೌಕಟ್ಟಿನಲ್ಲಿ ನಿಲ್ಲುವುದೂ ಇಲ್ಲ. ಕಾನೂನು ಬಾಹಿರ ಪತ್ರವನ್ನು ಕೇಂದ್ರ ಖಂಡಿತವಾಗಿಯೂ ಪರಿಗಣಿಸುವುದಿಲ್ಲ. ನ್ಯಾಯ ಸಿಗುವ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಜೂನ್ 16 ರಂದು ತಮಿಳುನಾಡು, ಪಾಂಡಿಚೇರಿ, ಕರ್ನಾಟಕ, ಕೇರಳ ರಾಜ್ಯಗಳು ಹಾಗು ಕೇಂದ್ರ ಸರ್ಕಾರದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುತ್ತಾರೆ ಎಂದರು.

    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಬೀದಿ ಹೋರಾಟ
    Next Article ಒಂದೂವರೆ ವರ್ಷದಲ್ಲಿ ಹತ್ತು‌ ಲಕ್ಷ ನೇಮಕಾತಿ: ಪ್ರಧಾನಿ ಸೂಚನೆ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • g4buq ರಲ್ಲಿ ಜಾತಿ ಜನಗಣತಿ ವರದಿ ಸ್ವೀಕಾರಕ್ಕೂ ಮುನ್ನ ವಿವಾದ | Caste Census Karnataka
    • ScottRep ರಲ್ಲಿ ಜನಪ್ರಿಯ ನಟಿ ಮಾಡುತ್ತಿದ್ದ ಘನಂದಾರಿ ಕೆಲಸ ಗೊತ್ತಾ? Aarti Mittal | sex scandal
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe