Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ – ಬಿ.ವೈ.ವಿಜಯೇಂದ್ರ
    ಸುದ್ದಿ

    ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ – ಬಿ.ವೈ.ವಿಜಯೇಂದ್ರ

    vartha chakraBy vartha chakraಮೇ 2, 202422 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    1-5-2024, ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶದ ಜನರು ತೀರ್ಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು.
    ಕಲಬುರಗಿ ಲೋಕಸಭಾ ಕ್ಷೇತ್ರದ ಚಿತ್ತಾಪುರದಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಡಾ. ಉಮೇಶ್ ಜಾಧವ್ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ರಾಜ್ಯ ಮಾತ್ರವಲ್ಲದೆ, ರಾಷ್ಟ್ರದಾದ್ಯಂತ ಜನರು ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದು ವಿಶ್ಲೇಷಿಸಿದರು.
    ಸಾಮಾನ್ಯ ಜನರಲ್ಲೂ ಮೋದಿಯವರ ನಾಯಕತ್ವದ ಕುರಿತು ವಿಶ್ವಾಸ ಹೆಚ್ಚಾಗಿದೆ. ಕಳೆದ 10 ವರ್ಷಗಳಲ್ಲಿ ಮೋದಿಯವರು ದೇಶದ ಪ್ರಧಾನಿಯಾದ ಬಳಿಕ ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಅವರು ಕೆಲಸ ಮಾಡುತ್ತಿದ್ದಾರೆ. ಹಿಂದೆ ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ‘ನಾನು ಪ್ರಧಾನಿಯಾಗಿ 100 ರೂ. ಕಳಿಸಿದರೆ ಅದು ಚಿತ್ತಾಪುರಕ್ಕೆ ಹೋಗಿ ತಲುಪಿದಾಗ ಬರೀ 15-20 ರೂ. ಆಗುತ್ತದೆ’ ಎಂದಿದ್ದರು. ಇನ್ನುಳಿದ 80-85 ರೂಪಾಯಿ ಮಧ್ಯಸ್ಥಿಕೆದಾರರ ಪಾಲಾಗುತ್ತದೆ ಎಂದು ತಿಳಿಸಿದ್ದರು ಎಂದು ನೆನಪಿಸಿದರು.
    ಮೋದಿಜೀ ಅವರು ಪ್ರಧಾನಿಯಾದ ಬಳಿಕ ಪ್ರತಿಯೊಬ್ಬ ಬಡವರಿಗೆ ಬ್ಯಾಂಕ್ ಖಾತೆ ತೆಗೆಸಿ ಮೋದಿಯವರು ಕೊಡುವ ಸೌಲಭ್ಯಗಳು ಮಧ್ಯಸ್ಥಿಕೆಯ ಹಾವಳಿ ಇಲ್ಲದೆ 100 ರೂ. ಅನುದಾನದಲ್ಲಿ 100 ರೂ. ತಲುಪುವ ಕೆಲಸ ಆಗಿದ್ದರೆ ಅದು ಬಿಜೆಪಿ ನೇತೃತ್ವದ ಮೋದಿಜೀ ಅವರ ಕಾರ್ಯ ಎಂದು ವಿಶ್ಲೇಷಿಸಿದರು. ಕಿಸಾನ್ ಸಮ್ಮಾನ್ ಯೋಜನೆಯ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ 6 ಸಾವಿರವನ್ನು ನೇರವಾಗಿ ಖಾತೆಗೆ ಹಾಕಲಾಗುತ್ತಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಇದ್ದಾಗ ರೈತರಿಗೆ ಅನುಕೂಲ ಆಗಲು ಹೆಚ್ಚುವರಿ 4 ಸಾವಿರ ಕೊಟ್ಟರು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಆ 4 ಸಾವಿರ ರೂ. ನಿಲ್ಲಿಸಿದರು ಎಂದು ಟೀಕಿಸಿದರು.
    ಯೂರಿಯ ಮತ್ತಿತರ ರಸಗೊಬ್ಬರಕ್ಕೆ ಗರಿಷ್ಠ ಸಹಾಯಧನವನ್ನು ನೀಡುವ ಸರಕಾರ ಬಿಜೆಪಿಯದು ಎಂದು ವಿವರಿಸಿದರು. ಮೋದಿಯವರು ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕಾಂಗ್ರೆಸ್ ಸರಕಾರವು ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. 800-900 ರೈತರು ಆತ್ಮಹತ್ಯೆ ಮಾಡಿಕೊಂಡರೂ ಪರಿಹಾರ ನೀಡಿಲ್ಲ ಎಂದು ಆಕ್ಷೇಪಿಸಿದರು.
    ನಿಮ್ಮ ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ರೈತರಿಗಾಗಿ ಸದಾ ಸ್ಪಂದಿಸಿದರು. ನೆರೆ ಬಂದಾಗ ಗರಿಷ್ಠ ಪರಿಹಾರ ಕೊಟ್ಟಿದ್ದಾರೆ ಎಂದು ವಿವರಿಸಿದರು. ಜನಪರ ಯೋಜನೆಗಳನ್ನು ಗಮನಿಸಿ ಬಿಜೆಪಿಯನ್ನು ಬೆಂಬಲಿಸಲು ಮನವಿ ಮಾಡಿದರು. ಉಚಿತ ವಿದ್ಯುತ್ ಎನ್ನುತ್ತಾರೆ. ಆದರೆ, ವಿದ್ಯುತ್ ದರ ದ್ವಿಗುಣಗೊಂಡಿದೆ. ಉಚಿತ ಬಸ್ ಪ್ರಯಾಣವೆನ್ನುತ್ತಾರೆ. ಬಸ್ ಟಿಕೆಟ್ ದರ ಶೇ 30-40ರಷ್ಟು ಜಾಸ್ತಿಯಾಗಿದೆ. ರೈತರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲೂ ದರ ಏರಿಕೆ ಮಾಡಿದ್ದಾರೆ ಎಂದು ಟೀಕಿಸಿದರು.
    ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ, ತಾಲ್ಲೂಕು ಅಧ್ಯಕ್ಷ ರವೀಂದ್ರ, ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಮಾಜಿ ಸಚಿವ ಬಾಬುರಾವ ಚವ್ಹಾಣ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೆರೆ ಮೊದಲಾದ ಪ್ರಮುಖರು ಇದ್ದರು.

    ಕಾಂಗ್ರೆಸ್ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣನಿಗೆ ಮತ್ತೊಂದು ಗಂಡಾಂತರ.
    Next Article ಬುಡಕಟ್ಟು ಜನರಿಂದ ಮತದಾನ: ಚುನಾವಣಾ ಆಯೋಗದ ಜಾಗೃತಿಯ ಫಲ
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ನಾಲ್ವರಿಗೆ ಒಲಿದ ಅದೃಷ್ಟ !

    ಆಗಷ್ಟ್ 26, 2025

    22 ಪ್ರತಿಕ್ರಿಯೆಗಳು

    1. zj6o9 on ಜೂನ್ 6, 2025 2:38 ಫೂರ್ವಾಹ್ನ

      get generic clomid online clomid rx can you buy clomid without rx buy generic clomid price how to get clomiphene without prescription can i buy generic clomid price cost of clomiphene without prescription

      Reply
    2. how to get flagyl on ಜೂನ್ 11, 2025 5:23 ಅಪರಾಹ್ನ

      This is the big-hearted of literature I truly appreciate.

      Reply
    3. 3uqgp on ಜೂನ್ 27, 2025 4:34 ಅಪರಾಹ್ನ

      buy esomeprazole 20mg without prescription – https://anexamate.com/ order esomeprazole 40mg without prescription

      Reply
    4. 3oux1 on ಜೂನ್ 29, 2025 2:01 ಫೂರ್ವಾಹ್ನ

      warfarin cheap – anticoagulant buy losartan pill

      Reply
    5. uhws4 on ಜೂನ್ 30, 2025 11:44 ಅಪರಾಹ್ನ

      order mobic online cheap – https://moboxsin.com/ mobic 15mg cheap

      Reply
    6. zsh6v on ಜುಲೈ 2, 2025 8:37 ಅಪರಾಹ್ನ

      prednisone 5mg pill – adrenal order deltasone 5mg

      Reply
    7. wbs5v on ಜುಲೈ 3, 2025 11:25 ಅಪರಾಹ್ನ

      buy cheap generic ed pills – buy generic ed pills online blue pill for ed

      Reply
    8. pw3lf on ಜುಲೈ 9, 2025 10:54 ಅಪರಾಹ್ನ

      diflucan 200mg pills – click forcan order online

      Reply
    9. jhpvv on ಜುಲೈ 11, 2025 12:12 ಅಪರಾಹ್ನ

      cenforce 50mg uk – order cenforce 50mg sale cenforce 50mg uk

      Reply
    10. fn3u3 on ಜುಲೈ 12, 2025 10:32 ಅಪರಾಹ್ನ

      buy generic cialiss – when should you take cialis where to get generic cialis without prescription

      Reply
    11. vruf0 on ಜುಲೈ 14, 2025 11:08 ಫೂರ್ವಾಹ್ನ

      cialis substitute – https://strongtadafl.com/# buy cialis generic online 10 mg

      Reply
    12. Connietaups on ಜುಲೈ 15, 2025 2:04 ಅಪರಾಹ್ನ

      zantac 300mg oral – this ranitidine 300mg brand

      Reply
    13. b7d8q on ಜುಲೈ 16, 2025 4:15 ಅಪರಾಹ್ನ

      buy viagra online eu – viagra sale us viagra 50m g

      Reply
    14. Connietaups on ಜುಲೈ 18, 2025 2:13 ಫೂರ್ವಾಹ್ನ

      Greetings! Extremely serviceable par‘nesis within this article! It’s the scarcely changes which wish espy the largest changes. Thanks a quantity towards sharing! donde comprar kamagra

      Reply
    15. a7q4u on ಜುಲೈ 18, 2025 2:19 ಅಪರಾಹ್ನ

      This website really has all of the information and facts I needed there this thesis and didn’t positive who to ask. buy amoxil cheap

      Reply
    16. Connietaups on ಜುಲೈ 20, 2025 6:56 ಅಪರಾಹ್ನ

      This is a question which is forthcoming to my verve… Numberless thanks! Unerringly where can I lay one’s hands on the connection details an eye to questions? https://ursxdol.com/propecia-tablets-online/

      Reply
    17. 6lmek on ಜುಲೈ 21, 2025 4:50 ಅಪರಾಹ್ನ

      Thanks an eye to sharing. It’s outstrip quality. buy prilosec without prescription

      Reply
    18. 3fy5p on ಜುಲೈ 24, 2025 8:42 ಫೂರ್ವಾಹ್ನ

      I am in point of fact happy to glance at this blog posts which consists of tons of profitable facts, thanks object of providing such data. fildena pas cher

      Reply
    19. Connietaups on ಆಗಷ್ಟ್ 5, 2025 12:25 ಫೂರ್ವಾಹ್ನ

      Thanks towards putting this up. It’s understandably done. https://ondactone.com/spironolactone/

      Reply
    20. Connietaups on ಆಗಷ್ಟ್ 15, 2025 7:15 ಫೂರ್ವಾಹ್ನ

      Proof blog you have here.. It’s intricate to assign elevated quality writing like yours these days. I truly comprehend individuals like you! Withstand care!! http://ledyardmachine.com/forum/User-Rdckkm

      Reply
    21. Connietaups on ಆಗಷ್ಟ್ 24, 2025 3:12 ಅಪರಾಹ್ನ

      buy xenical pills for sale – buy orlistat paypal purchase orlistat generic

      Reply
    22. Connietaups on ಆಗಷ್ಟ್ 30, 2025 12:03 ಫೂರ್ವಾಹ್ನ

      I’ll certainly carry back to review more. http://seafishzone.com/home.php?mod=space&uid=2331748

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಮಾರ್ಚ್25 ರಿಂದ‌ 5, 8ಮತ್ತು9 ನೇ ತರಗತಿ ಪರೀಕ್ಷೆ | Examination
    • Connietaups ರಲ್ಲಿ ನಾಲಿಗೆ ಹರಿಬಿಟ್ಟು ಸಂಕಷ್ಟಕ್ಕೆ ಸಿಲುಕಿದ ಸಿ.ಟಿ.ರವಿ.
    • kashpo napolnoe _lymn ರಲ್ಲಿ ಪ್ರಿಯಕರನ ಅಪಹರಿಸಿದ ಪ್ರಿಯತಮೆ
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe