ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪಗೆ ರಿಲೀಫ್!
    ಸುದ್ದಿ

    ಯಡಿಯೂರಪ್ಪಗೆ ರಿಲೀಫ್!

    vartha chakraBy vartha chakraಸೆಪ್ಟೆಂಬರ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಭ್ರಷ್ಟಾಚಾರ ಆರೋಪ ಪ್ರಕರಣದ ಸುಳಿಗೆ ಸಿಲುಕಿದ್ದವ ಮಾಜಿ ಮುಖ್ಯಮಂತ್ರಿ ಹಾಗೂ‌ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಮತ್ತು ಸಹಕಾರ ಮಂತ್ರಿ ಎಸ್.ಟಿ.ಸೋಮಶೇಖರ್ ಮತ್ತಿತರರಿಗೆ ಕೊಂಚ ರಿಲೀಫ್ ಸಿಕ್ಕಿದೆ.
    ಅಕ್ರಮ ಅರೋಪದಡಿ ಇವರ ವಿರುದ್ಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದ ಎಫ್ಐಆರ್ ಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
    ತಮ್ಮ ವಿರುದ್ಧ ಜನ ಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ವಿಭಾಗೀಯ ಪೀಠ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ ಇದರೊಂದಿಗೆ ಲೋಕಾಯುಕ್ತ ತನಿಖೆಗೆ ತಡೆಯಾಜ್ಞೆ ಸಿಕ್ಕಿದೆ.
    ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆಯ ಕಾಮಗಾರಿಯೊಂದರ ಗುತ್ತಿಗೆ ನೀಡಲು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ಅವರ ಮಗ ಬಿ.ವೈ. ಬಿಜಯೇಂದ್ರ, ಸಹಕಾರ ಸಚಿವ ಎಸ್.ಟಿ.‌ಸೋಮಶೇಖರ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಲಂಚ ಪಡೆದ ಆರೋಪ ಮಾಡಿದ್ದರು
    ಈ ಸಂಬಂಧ ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ ಇದನ್ನು ವಿಚಾರಣೆ ನಡೆಸುತ್ತಿರುವ ಕೋರ್ಟ್ ಲೋಕಾಯುಕ್ತಕ್ಕೆ ತನಿಖೆ ನಡೆಸಲು ಸೂಚಿಸಿದೆ ಅದರಂತೆ ಇದೀಗ ಎಫ್ಐಆರ್ ದಾಖಲಾಗಿತ್ತು.
    ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯ ಶ್ರೀ, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಂ, ಐಎಎಸ್ ಅಧಿಕಾರಿ ಡಾ.ಜಿ.ಸಿ. ಪ್ರಕಾಶ್, ಕೆ. ರವಿ ಮತ್ತು ಯಡಿಯೂರಪ್ಪ ಅವರ ಮತ್ತೊಬ್ಬ ಅಳಿಯ ವಿರುಪಾಕ್ಷಪ್ಪ ಯಮಕನಮರಡಿ ಅವರನ್ನು ಎಫ್ಐಆರ್ ನಲ್ಲಿ ಹೆಸರಿಸಲಾಗಿದೆ.

    Verbattle
    Verbattle
    Verbattle
    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಬಂಧಿತ ಉಗ್ರ ಬಾಂಬ್ ತಯಾರಿಕೆ ಪರಿಣಿತ
    Next Article Bescom ಗ್ರಾಹಕರಿಗೆ ದರ ಹೆಚ್ಚಳದ ಬರೆ
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Ronaldpoila ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • RalphUnoto ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.