Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್ ಅವರದ್ದು ಕುಟುಂಬದ ವಿರುದ್ಧ ಹೋರಾಟವಂತೆ.
    ರಾಜಕೀಯ

    ಯತ್ನಾಳ್ ಅವರದ್ದು ಕುಟುಂಬದ ವಿರುದ್ಧ ಹೋರಾಟವಂತೆ.

    vartha chakraBy vartha chakraಡಿಸೆಂಬರ್ 2, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜ್ಯ ಬಿಜೆಪಿಯನ್ನು ಯಾವುದೇ ಕಾರಣಕ್ಕೂ ಒಂದು ಕುಟುಂಬದ ಆಸ್ತಿಯನ್ನಾಗಲು ಬಿಡುವುದಿಲ್ಲ ಪಕ್ಷದ ತತ್ವ ಸಿದ್ಧಾಂತಗಳ ಜೊತೆ ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ರೆಬಲ್ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
    ಶಿಸ್ತು ಉಲ್ಲಂಘನೆ ಆರೋಪದಲ್ಲಿ ಪಕ್ಷದ ರಾಷ್ಟ್ರೀಯ ಘಟಕದ ಶಿಸ್ತು ಸಮಿತಿ ನೀಡಿರುವ
    ನೋಟೀಸ್ ಗೆ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ ಯತ್ನಾಳ್ ಒಂದು ಕುಟುಂಬದ ವಿರುದ್ಧ ತಾವು ಆರಂಭಿಸಿರುವ ಹೋರಾಟದಿಂದ ಸರಿಯುವ ಪ್ರಶ್ನೆ ಇಲ್ಲ ಬಿಜೆಪಿ ಯಾವುದೇ ಕಾರಣಕ್ಕೂ ಕುಟುಂಬದ ಆಸ್ತಿಯಾಗಬಾರದು ಎಂದು ಹೇಳಿದ್ದಾರೆ.
    ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ನಾನು ಉತ್ತರಿಸುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ತೆರದಿಡುವೆ. ಹಿಂದುತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ವಕ್ಫ್ ಸಂಬಂಧಿತ ಸಮಸ್ಯೆಗಳು ಹಾಗೂ ವಂಶ ರಾಜಕಾರಣದ ವಿರುದ್ಧದ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ” ಎಂದು ಸ್ಪಷ್ಟಪಡಿಸಿದ್ದಾರೆ
    ತಾವು ದೆಹಲಿಯಲ್ಲಿದ್ದು ವರಿಷ್ಠರನ್ನು ಭೇಟಿಯಾಗುತ್ತಿದ್ದೇನೆ ಈ ವೇಳೆ ರಾಜ್ಯದಲ್ಲಿ ನಡೆದಿರುವ ಹೊಂದಾಣಿಕೆಯ ರಾಜಕಾರಣ ಒಂದು ಕುಟುಂಬ ನಡೆಸುತ್ತಿರುವ ಭ್ರಷ್ಟಾಚಾರ ಪಕ್ಷದ ಹಾದಿ ತಪ್ಪಿರುವ ಹೋರಾಟ ಸೇರಿದಂತೆ ಎಲ್ಲ ಅಂಶಗಳನ್ನು ಅವರಿಗೆ ವಿವರಿಸುತ್ತೇನೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಈ ಸಾವು ನ್ಯಾಯವೇ.?
    Next Article ಸರ್ಕಾರಿ ವಕೀಲರ ನೇಮಕದಲ್ಲಿ ಮೀಸಲಾತಿ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    2 ಪ್ರತಿಕ್ರಿಯೆಗಳು

    1. Ffrykg on ಫೆಬ್ರವರಿ 13, 2026 9:01 ಫೂರ್ವಾಹ್ನ

      betmgm new customer promo betmgm-play betmgm Alabama

      Reply
    2. Everetttup on ಫೆಬ್ರವರಿ 13, 2026 11:45 ಅಪರಾಹ್ನ

      Квартира с караоке-системой. Профессиональные микрофоны, усилитель, колонки. Репертуар от Высоцкого до Билли Айлиш. Пойте громко и плохо — вас никто не осудит. Студийный звук. Девичник или день рождения. Сутки звездной болезни. kvartirasnasutki.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • Tracymix ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Tracymix ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.