Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮೇಶ್ ಬಾಬು ಗೆ ಬಂಪರ್
    ಸುದ್ದಿ

    ರಮೇಶ್ ಬಾಬು ಗೆ ಬಂಪರ್

    vartha chakraBy vartha chakraಜೂನ್ 6, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6-
    ಕಳೆದ ಕೆಲವು ದಿನಗಳಿಂದ ಖಾಲಿ ಉಳಿದಿದ್ದ ವಿಧಾನ ಪರಿಷತ್ತಿನ ನಾಲ್ಕು ನಾಮಕರಣ ಸದಸ್ಯ ಸ್ಥಾನಕ್ಕೆ ರಾಜ್ಯ ಸರ್ಕಾರ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
    ರಾಜ್ಯ ಕಾಂಗ್ರೆಸ್ ವಕ್ತಾರ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು, ಅನಿವಾಸಿ ಭಾರತೀಯರ ಒಕ್ಕೂಟದ ಉಪಾಧ್ಯಕ್ಷ ಡಾ. ಆರತಿ ಕೃಷ್ಣ, ದಲಿತ ಹೋರಾಟಗಾರ ಡಿ.ಜಿ. ಸಾಗರ್ ಮತ್ತು ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ರವಾನಿಸಿದ್ದ ಈ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ನೀಡಿದ್ದು ಇದೀಗ ರಾಜ್ಯಪಾಲರಿಗೆ ಪಟ್ಟಿ ರವಾನೆಯಾಗಿದೆ.
    ಸಮಾಜ ಸೇವೆ, ಶಿಕ್ಷಣ, ಸಹಕಾರ, ಮಾಧ್ಯಮ ಮತ್ತು ಸಾಮಾಜಿಕ ಹೋರಾಟ ಖೋಟಾದಲ್ಲಿ ಈ ನಾಲ್ವರನ್ನು ನಾಮಕರಣ ಮಾಡಲಾಗುತ್ತಿದೆ. ಇದರಲ್ಲಿ ಮೂವರ ಅಧಿಕಾರ ಅವಧಿ ಆರು ವರ್ಷಗಳು ಇರಲಿದೆ ಉಳಿದ ಒಬ್ಬರ ಅಧಿಕಾರವಧಿ ಕೇವಲ ಒಂಬತ್ತು ತಿಂಗಳು ಮಾತ್ರ ಇದೆ.
    ಸಮಾಜಸೇವೆ ಖೋಟಾದಡಿಯಲ್ಲಿ ನಾಮಕರಣ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಾಜಿ ಮಂತ್ರಿ ಸಿಪಿ ಯೋಗೇಶ್ವರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ ಹಿನ್ನೆಲೆಯಲ್ಲಿ ಅವರ ಸ್ಥಾನ ಖಾಲಿ ಉಳಿದಿತ್ತು. ಆ ಸ್ಥಾನಕ್ಕೆ ನೇಮಕವಾಗುವ ಅಭ್ಯರ್ಥಿಯ ಅವಧಿ ಕೇವಲ ಒಂಬತ್ತು ತಿಂಗಳ ಮಾತ್ರ ಇರಲಿದೆ.
    ಉಳಿದಂತೆ ಮೂರು ಸದಸ್ಯರ ಅಧಿಕಾರ ಅವಧಿ ಆರು ವರ್ಷಗಳು ಇರಲಿದೆ ಈ ನಾಲ್ವರ ನಾಮಕರಣದೊಂದಿಗೆ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದ್ದು ಪರಿಷತ್ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನ ಕೂಡ ಕಾಂಗ್ರೆಸ್ಸಿಗೆ ಸಿಗಲಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೆಂಗಳೂರು ರಾಜ್ಯಪಾಲ ಶಿಕ್ಷಣ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleRCB ಮ್ಯಾನೇಜರ್ ಅರೆಸ್ಟ್ !
    Next Article ಪೊಲೀಸರೇ ಬೆಚ್ಚಿ ಬಿದ್ದ ಘಟನೆ ಇದು !
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • stromectol pills ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • LinwoodGah ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.