Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಯಲ್ಲಿ ಇವರೇ ಪವರ್ ಫುಲ್
    ರಾಜಕೀಯ

    ಬಿಜೆಪಿಯಲ್ಲಿ ಇವರೇ ಪವರ್ ಫುಲ್

    vartha chakraBy vartha chakraಜನವರಿ 10, 2025Updated:ಜನವರಿ 10, 20258 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.10:
    ನಾಯಕತ್ವ ಬದಲಾವಣೆ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಜೆಪಿಯಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದೆ.
    ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ್ ಜಾರಕಿಹೊಳಿ ಬಣ ವಿಜಯೇಂದ್ರ ಪದಚ್ಯುತಿಗೆ ಪಟ್ಟು ಹಿಡಿದಿದೆ. ಮತ್ತೊಂದೆಡೆ ಈ ಭಿನ್ನರ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಪ್ತರು ಲಾಭಿ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ತಟಸ್ಥರ ಬಣ ಕೂಡ ಅಸ್ತಿತ್ವಕ್ಕೆ ಬಂದಿದ್ದು ರಾಜ್ಯ ಬಿಜೆಪಿ ವಿದ್ಯಮಾನಗಳು ಗೊಂದಲ ಗೋಜಲಾಗಿ ಪರಿಣಮಿಸಿದೆ.
    ಈ ವಿದ್ಯಮಾನಗಳ ನಡೆದ ಹೈಕಮಾಂಡ್ ಮುಂದೆ ಯಾರು ಪ್ರಬಲರು ಎಂಬ ವಿಷಯ ಚರ್ಚೆಗೆ ಬಂದಿದ್ದು ರಾಜ್ಯ ಬಿಜೆಪಿಯ ಯಾವುದೇ ನಾಯಕರು ಹೈಕಮಾಂಡ್ ಮುಂದೆ ತಮ್ಮ ಪ್ರಭಾವ ಬಳಸಲು ಸಾಧ್ಯವಾಗುತ್ತಿಲ್ಲ ಎಂಬ ಸತ್ಯ ಬೆಳಕಿಗೆ ಬಂದಿದೆ.
    ಬಿಜೆಪಿಯ ರಾಜ್ಯ ನಾಯಕರ ಬದಲಾಗಿ ಹೈಕಮಾಂಡ್ ನಾಯಕರು ಜೆಡಿಎಸ್ ನಾಯಕ ಹಾಗೂ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರ ಅಭಿಪ್ರಾಯ ಮತ್ತು ಮಾತಿಗೆ ಹೆಚ್ಚಿನ ಮನ್ನಣೆ ನೀಡುತ್ತಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ.
    ಈ ಹಿನ್ನೆಲೆಯಲ್ಲಿ ವಿಜಯೇಂದ್ರ ವಿರುದ್ಧ ಸಮರ ಕಾರಿರುವ ಭಿನ್ನರ ಗುಂಪು ಇದೀಗ ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಕುಮಾರಸ್ವಾಮಿಯವರ ಮೊರೆ ಹೋಗಿದ್ದಾರೆ.
    ವಕ್ಫ್ ಕುರಿತುಂತೆ ವರದಿ ನೀಡಲು ದೆಹಲಿಗೆ ತೆರಳಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ, ಅರವಿಂದ ಲಿಂಬಾವಳಿ ನೇತೃತ್ವ ತಂಡ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸುಧೀರ್ಘ ಅವಧಿವರೆಗೆ ಚರ್ಚೆ ನಡೆಸಿದೆ
    ಪ್ರಸಕ್ತ ಬಿಜೆಪಿಯಲ್ಲಿನ ಭಿನ್ನಮತ, ವಿಜಯೇಂದ್ರ ಅವರ ಕಾರ್ಯವೈಖರಿ ಬಗ್ಗೆ ರಮೇಶ್ ಜಾರಕಿಹೊಳಿ ಅವರು ಪ್ರಸ್ತಾಪಿಸಿ ಮಧ್ಯಸ್ಥಿಕೆ ವಹಿಸುವಂತೆ ಕುಮಾರಸ್ವಾಮಿ ಅವರಲ್ಲೂ ಮನವಿ ಮಾಡಿದ್ದಾರೆ. ಇದಕ್ಕೆ ತಾತ್ವಿಕವಾಗಿ ಒಪ್ಪಿ ಕೊಂಡಿರುವ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಘಟಕದ ಪ್ರಭಾವಿ ನಾಯಕ ಅಮಿತ್ ಶಾರೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸುವುದಾಗಿ ಆಶ್ವಾಸನೆ ನೀಡಿದ್ದಾರೆ ಎನ್ನಲಾಗಿದೆ.
    ಈ ಮಾತುಕತೆಯ ವೇಳೆ ಬಿಜೆಪಿ ಭಿನ್ನಮತಿಯ ನಾಯಕರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮಗೆ 100 ಕ್ಷೇತ್ರಗಳ ಜವಾಬ್ದಾರಿ ನೀಡಲಿ ಅಲ್ಲಿ ಅಭ್ಯರ್ಥಿಗಳ ಆಯ್ಕೆ ಚುನಾವಣೆಯ ಪ್ರಚಾರ ತಂತ್ರ ಖರ್ಚು ವೆಚ್ಚ ಎಲ್ಲವನ್ನು ನಾವೇ ನೋಡಿಕೊಳ್ಳುತ್ತೇವೆ ಈ ಕಾರಣಕ್ಕಾಗಿ ವಿಜಯೇಂದ್ರ ಮತ್ತು ಯಡಿಯೂರಪ್ಪ ಮೇಲೆ ಹೆಚ್ಚಿನ ಅವಲಂಬನೆ ಬೇಡ ಎಂಬ ಅಂಶವನ್ನು ಹೈಕಮಾಂಡ್ ಹೀಗೆ ಮನದಟ್ಟು ಮಾಡಿ ಎಂದು ಕುಮಾರಸ್ವಾಮಿ ಅವರಲ್ಲಿ ಕೋರಿದರು ಎನ್ನಲಾಗಿದೆ.
    ವಿಜಯೇಂದ್ರ ಅವರ ಮೇಲೆ ಚುನಾವಣೆಯ ಜವಾಬ್ದಾರಿ ಹೋರಿಸಿದರೆ ಆನಂತರದಲ್ಲಿ ಅವರು ಹೈಕಮಾಂಡ್ ಮೇಲೆ ಒತ್ತಡ ಏರುತ್ತಾರೆ ಇದರಿಂದ ಅನಗತ್ಯ ಗೊಂದಲಗಳು ಸೃಷ್ಟಿಯಾಗುತ್ತವೆ ಇದಕ್ಕೆ ಅವಕಾಶ ನೀಡಿದಂತೆ ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಸಂಘಟನೆ ಮತ್ತು ಚುನಾವಣೆ ಎದುರಿಸಲು ನಾವು ಸಿದ್ಧ ಅದಕ್ಕೆ ಅನುಕೂಲಕರವಾಗುವಂತೆ ತೀರ್ಮಾನ ತೆಗೆದುಕೊಳ್ಳಲು ಹೈಕಮಾಂಡ್ ಗೆ ಸಲಹೆ ಮಾಡಲು ಮಾನವಿ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಈ ಎಲ್ಲಾ ಅಂಶಗಳ ಬಗ್ಗೆ ಕೂಲಂಕುಶ ಚರ್ಚೆ ನಡೆಸಿದ ಕುಮಾರಸ್ವಾಮಿ ನೀವು ಹೇಳಿರುವ ಎಲ್ಲ ವಿಷಯಗಳನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ ಈ ವಿಚಾರವಾಗಿ ಯಾವುದೇ ಗೊಂದಲ ಮತ್ತು ಅಪನಂಬಿಕೆ ಬೇಡ ಒಟ್ಟಾಗಿ ಹೋರಾಟ ನಡೆಸಿ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸೋಣ ಈ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ಮೂಡಿಸಲು ಸಜ್ಜಾಗಿ ಸಂಕ್ರಾಂತಿ ಮುಗಿದ ನಂತರ ತಾವು ಕೂಡ ಈ ವಿಷಯದಲ್ಲಿ ಹೆಚ್ಚು ಗಮನ ಹರಿಸುತ್ತೇನೆ ಎಂದು ಭರವಸೆ ನೀಡಿರುವುದಾಗಿ ತಿಳಿದು ಬಂದಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಿಜೆಪಿ ಬೆಂಗಳೂರು ಯಡಿಯೂರಪ್ಪ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleವಿಶೇಷ ಪೂಜೆ ಕಾರಣ ಬಹಿರಂಗ ಪಡಿಸಿದ ಶಿವಕುಮಾರ್
    Next Article ಸಿದ್ದರಾಮಯ್ಯ ನಂತರ ಸಿಎಂ ಯಾರು ಗೊತ್ತಾ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    8 ಪ್ರತಿಕ್ರಿಯೆಗಳು

    1. Zgrvqj on ಫೆಬ್ರವರಿ 17, 2026 1:47 ಫೂರ್ವಾಹ್ನ

      WOW Vegas is a exceptionally rated free-play plank with thousands of slots and rugged contestant rewards programs. Admissible and immune, it lets users make merry wow vegas casino vibes while collecting Sweepstakes Coins after implicit real rewards.

      Reply
    2. Zgrvqj on ಫೆಬ್ರವರಿ 17, 2026 1:50 ಫೂರ್ವಾಹ್ನ

      WOW Vegas is a exceptionally rated free-play plank with thousands of slots and rugged contestant rewards programs. Admissible and immune, it lets users make merry wow vegas casino vibes while collecting Sweepstakes Coins after implicit real rewards.

      Reply
    3. Zgrvqj on ಫೆಬ್ರವರಿ 17, 2026 1:53 ಫೂರ್ವಾಹ್ನ

      WOW Vegas is a exceptionally rated free-play plank with thousands of slots and rugged contestant rewards programs. Admissible and immune, it lets users make merry wow vegas casino vibes while collecting Sweepstakes Coins after implicit real rewards.

      Reply
    4. Grpriz on ಫೆಬ್ರವರಿ 18, 2026 8:48 ಫೂರ್ವಾಹ್ನ

      Immerse yourself in a wave of emotions from games. crown coin casino offers convenient payments and support. Become a lucky one today!

      Reply
    5. Grpriz on ಫೆಬ್ರವರಿ 18, 2026 8:51 ಫೂರ್ವಾಹ್ನ

      Immerse yourself in a wave of emotions from games. crown coin casino offers convenient payments and support. Become a lucky one today!

      Reply
    6. Grpriz on ಫೆಬ್ರವರಿ 18, 2026 8:53 ಫೂರ್ವಾಹ್ನ

      Immerse yourself in a wave of emotions from games. crown coin casino offers convenient payments and support. Become a lucky one today!

      Reply
    7. Grpriz on ಫೆಬ್ರವರಿ 18, 2026 8:56 ಫೂರ್ವಾಹ್ನ

      Immerse yourself in a wave of emotions from games. crown coin casino offers convenient payments and support. Become a lucky one today!

      Reply
    8. Grpriz on ಫೆಬ್ರವರಿ 18, 2026 8:59 ಫೂರ್ವಾಹ್ನ

      Immerse yourself in a wave of emotions from games. crown coin casino offers convenient payments and support. Become a lucky one today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LinwoodGah ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Kowjbw ರಲ್ಲಿ ಸಿದ್ದರಾಮಯ್ಯ ಅವರಿಗೆ ED ಉರುಳು .
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.