Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ
    ಸಿನೆಮ

    ರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ

    vartha chakraBy vartha chakraಜನವರಿ 22, 202519 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು :
    ಕೋವಿಡ್ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಆರು ವರ್ಷಗಳಿಂದ ನಿಂತು ಹೋಗಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ ಪ್ರಕ್ರಿಯೆ ಮತ್ತೆ ಆರಂಭಗೊಂಡಿದೆ.
    ಪ್ರಶಸ್ತಿ ಕೋರಿ ಸಲ್ಲಿಕೆಯಾಗಿರುವ ಹಲವು ಸಿನಿಮಾಗಳನ್ನು ವೀಕ್ಷಣೆ ಮಾಡಿದ ಹಿರಿಯ ಪತ್ರಕರ್ತ ಸದಾಶಿವ ಶೆಣೈ ನೇತೃತ್ವದ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಿದೆ.
    2019ರ ಅತ್ಯುತ್ತಮ ನಟ ಪ್ರಶಸ್ತಿ ಕಿಚ್ಚ ಸುದೀಪ್ ಅವರಿಗೆ ಲಭಿಸಿದ್ದು, ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಅವರು ಪಡೆದುಕೊಂಡಿದ್ದಾರೆ.
    ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಪಮಾ ಗೌಡ ಅವರಿಗೆ 2019ನೇ ಸಾಲಿನ ‘ಅತ್ಯುತ್ತಮ ನಟಿ’ ರಾಜ್ಯ ಪ್ರಶಸ್ತಿ ನೀಡಲಾಗಿದೆ. ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದ ನಟನೆಗಾಗಿ ಅನುಪಮಾ ಗೌಡ ಅವರ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
    ಪೂರ್ಣ ಪಟ್ಟಿ
    ಅತ್ಯುತ್ತಮ ನಟ: ಸುದೀಪ್ (ಪೈಲ್ವಾನ್)
    ಅತ್ಯುತ್ತಮ ನಟಿ: ಅನುಪಮಾ ಗೌಡ (ತ್ರಯಂಬಕಂ)
    ಅತ್ಯುತ್ತಮ ಮೊದಲ ಚಿತ್ರ: ಮೋಹನದಾಸ (ನಿರ್ದೇಶಕ -ಪಿ. ಶೇಷಾದ್ರಿ)
    ದ್ವಿತೀಯ ಅತ್ಯುತ್ತಮ ಚಿತ್ರ : ‘ಲವ್ ಮಾಕ್ಟೇಲ್’ (ನಿರ್ದೇಶಕ – ಡಾರ್ಲಿಂಗ್ ಕೃಷ್ಣ)
    ತೃತೀಯ ಅತ್ಯುತ್ತಮ ಚಿತ್ರ : ‘ಅರ್ಧ್ಯಂ’ (ನಿರ್ದೇಶಕ – ವೈ ಶ್ರೀನಿವಾಸ್)
    ಅತ್ಯುತ್ತಮ ಪೋಷಕ ನಟ: ತಬಲಾ ನಾಣಿ (ಕೆಮಿಸ್ಟ್ರಿ ಆಫ್ ಕರಿಯಪ್ಪ)
    ಅತ್ಯುತ್ತಮ ಪೋಷಕ ನಟಿ: ಅನುಷಾ ಕೃಷ್ಣ (ಬ್ರಾಹ್ಮಂ)
    ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಕನ್ನೇರಿ (ನಿರ್ದೇಶಕ – ಮಂಜುನಾಥ್ ಎಸ್)
    ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಇಂಡಿಯಾ V/s ಇಂಗ್ಲೆಂಡ್ (ನಿರ್ದೇಶಕ – ನಾಗತಿಹಳ್ಳಿ ಚಂದ್ರಶೇಖರ್)
    ಅತ್ಯುತ್ತಮ ಮಕ್ಕಳ ಚಿತ್ರ: ಎಲ್ಲಿ ಆಡೋದು ನಾವು ಎಲ್ಲಿ ಆಡೋದು (ನಿರ್ದೇಶಕ – ಜಿ. ಅರುಣ್ ಕುಮಾರ್)
    ಚೊಚ್ಚಲ ನಿರ್ದೇಶನದ ಅತ್ಯುತ್ತಮ ಚಿತ್ರ: ಗೋಪಾಲಗಾಂಧಿ (ನಿರ್ದೇಶಕ – ನಾಗೇಶ್ ಎನ್.)
    ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ: ತ್ರಿಬಲ್ ತಲಾಖ್ (ಬ್ಯಾರಿ ಭಾಷೆ) (ನಿರ್ದೇಶಕ – ಯೂಕೂಬ್ ಖಾದರ್ ಗುಲ್ವಾಡಿ)
    ಅತ್ಯುತ್ತಮ ಕತೆ: ಜಯಂತ್ ಕಾಯ್ಕಿಣಿ
    ಅತ್ಯುತ್ತಮ ಚಿತ್ರಕತೆ: ಡಾರ್ಲಿಂಗ್ ಕೃಷ್ಣ ( ಲವ್ ಮಾಕ್ಟೇಲ್)
    ಅತ್ಯುತ್ತಮ ಸಂಭಾಷಣೆ: ಬರಗೂರು ರಾಮಚಂದ್ರಪ್ಪ (ಅಮೃತಮತಿ ಚಿತ್ರ)
    ಅತ್ಯುತ್ತಮ ಛಾಯಾಗ್ರಹಣ: ಜಿ.ಎಸ್ ಭಾಸ್ಕರ್
    ಅತ್ಯುತ್ತಮ ಸಂಗೀತ ನಿರ್ದೇಶನ: ವಿ. ಹರಿಕೃಷ್ಣ (ಯಜಮಾನ)
    ಅತ್ಯುತ್ತಮ ಸಂಕಲನ: ಜಿ. ಬಸವರಾಜ್ ಅರಸ್‌
    ಅತ್ಯುತ್ತಮ ಬಾಲ ನಟ: ಮಾಸ್ಟರ್ ಪ್ರೀತಂ ( ಮಿಂಚುಹುಳು)
    ಅತ್ಯುತ್ತಮ ಬಾಲ ನಟಿ: ಬೇಬಿ ವೈಷ್ಣವಿ ಅಡಿಗ (ಸುಗಂಧಿ)
    ಅತ್ಯುತ್ತಮ ಕಲಾ ನಿರ್ದೇಶನ: ಹೊಸ್ಮನೆ ಮೂರ್ತಿ (ಮೋಹನದಾಸ)
    ಅತ್ಯುತ್ತಮ ಗೀತ ರಚನೆ: ರಝಾಕ್ ಪುತ್ತೂರು (ಪೆನ್ಸಿಲ್ ಬಾಕ್ಸ್)
    ಅತ್ಯುತ್ತಮ ಹಿನ್ನೆಲೆ ಗಾಯಕ: ರಘು ದೀಕ್ಷಿತ್ ( ಲವ್ ಮಾಕ್ಟೇಲ್)
    ಅತ್ಯುತ್ತಮ ಹಿನ್ನೆಲೆ ಗಾಯಕಿ: ಜಯದೇವಿ ಜಂಗಮ ಶೆಟ್ಟಿ ( ರಾಗಭೈರವಿ ಚಿತ್ರ)
    ತೀರ್ಪುಗಾರರ ವಿಶೇಷ ಪ್ರಶಸ್ತಿ: ಅಮೃತಮತಿ ಚಿತ್ರ ಹಾಗೂ ತಮಟೆ ನರಸಿಂಹಯ್ಯ ಸಿನಿಮಾ
    ಅತ್ಯುತ್ತಮ ನಿರ್ವಾಹಕ: ಆರ್. ಗಂಗಾಧರ್ (ಮಕ್ಕಡ್ ಮನಸ್)

    ಕರ್ನಾಟಕ ಕಿಚ್ಚ ಸುದೀಪ್ ಚಲನಚಿತ್ರ ಬೆಂಗಳೂರು ಸಿನಿಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous Articleಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮ
    Next Article ತಿರುಪತಿಯಲ್ಲಿ ರೂಮ್ ಬೇಕಾದರೆ ಹೀಗೆ ಮಾಡಿ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    19 ಪ್ರತಿಕ್ರಿಯೆಗಳು

    1. doarm on ಜೂನ್ 6, 2025 3:41 ಫೂರ್ವಾಹ್ನ

      how to get generic clomiphene tablets where can i get cheap clomiphene tablets get clomiphene online where can i get clomid price where buy cheap clomid without dr prescription get generic clomiphene without rx can i buy cheap clomiphene without prescription

      Reply
    2. does flagyl treat bv on ಜೂನ್ 11, 2025 8:23 ಅಪರಾಹ್ನ

      The vividness in this tune is exceptional.

      Reply
    3. 7go9x on ಜೂನ್ 19, 2025 8:03 ಫೂರ್ವಾಹ್ನ

      inderal 10mg usa – buy clopidogrel 150mg generic methotrexate 5mg sale

      Reply
    4. 7ydi4 on ಜೂನ್ 22, 2025 4:37 ಫೂರ್ವಾಹ್ನ

      where can i buy amoxil – buy combivent 100mcg without prescription buy cheap generic ipratropium

      Reply
    5. 2u3lv on ಜೂನ್ 24, 2025 7:36 ಫೂರ್ವಾಹ್ನ

      azithromycin 500mg tablet – buy nebivolol cheap order nebivolol 20mg generic

      Reply
    6. jik75 on ಜೂನ್ 26, 2025 3:07 ಫೂರ್ವಾಹ್ನ

      augmentin 625mg tablet – https://atbioinfo.com/ acillin without prescription

      Reply
    7. mgg8s on ಜೂನ್ 27, 2025 6:56 ಅಪರಾಹ್ನ

      nexium ca – https://anexamate.com/ nexium 20mg oral

      Reply
    8. ps9yq on ಜೂನ್ 29, 2025 4:24 ಫೂರ್ವಾಹ್ನ

      warfarin for sale – https://coumamide.com/ buy cozaar pill

      Reply
    9. kx6pd on ಜುಲೈ 1, 2025 2:09 ಫೂರ್ವಾಹ್ನ

      meloxicam 15mg price – tenderness buy mobic sale

      Reply
    10. hemmb on ಜುಲೈ 2, 2025 10:45 ಅಪರಾಹ್ನ

      order deltasone pill – asthma deltasone 10mg ca

      Reply
    11. emmvy on ಜುಲೈ 4, 2025 1:37 ಫೂರ್ವಾಹ್ನ

      buy ed pills generic – https://fastedtotake.com/ buy generic ed pills for sale

      Reply
    12. sneif on ಜುಲೈ 10, 2025 11:50 ಫೂರ್ವಾಹ್ನ

      diflucan 100mg us – buy fluconazole no prescription oral diflucan 200mg

      Reply
    13. t3pox on ಜುಲೈ 12, 2025 12:26 ಫೂರ್ವಾಹ್ನ

      cenforce for sale – click buy cenforce online cheap

      Reply
    14. y6x11 on ಜುಲೈ 13, 2025 10:15 ಫೂರ್ವಾಹ್ನ

      cialis com free sample – https://ciltadgn.com/# non prescription cialis

      Reply
    15. Connietaups on ಜುಲೈ 15, 2025 6:18 ಅಪರಾಹ್ನ

      buy ranitidine 300mg online cheap – https://aranitidine.com/# buy generic ranitidine 300mg

      Reply
    16. his4e on ಜುಲೈ 17, 2025 12:23 ಅಪರಾಹ್ನ

      generic viagra 50 mg – on this site order viagra online australia

      Reply
    17. Connietaups on ಜುಲೈ 18, 2025 8:52 ಫೂರ್ವಾಹ್ನ

      This is the amicable of serenity I take advantage of reading. online

      Reply
    18. m6wfs on ಜುಲೈ 19, 2025 1:16 ಅಪರಾಹ್ನ

      I couldn’t resist commenting. Well written! neurontin pills

      Reply
    19. Connietaups on ಜುಲೈ 20, 2025 10:09 ಅಪರಾಹ್ನ

      The sagacity in this ruined is exceptional. https://ursxdol.com/azithromycin-pill-online/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • womansbeautyclub-664 ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • womansbeautyclub-299 ರಲ್ಲಿ ನೀರು ಕಲುಷಿತಗೊಂಡರೆ ಜೋಕೆ.!
    • bizneskredity24-628 ರಲ್ಲಿ ಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe