ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ಜನರಿಗೆ ಬಂಪರ್ ! ಇದು ಇಂಧನ ಇಲಾಖೆ ಕೊಡುಗೆ | KJ George
    ಬೆಂಗಳೂರು

    ರಾಜ್ಯದ ಜನರಿಗೆ ಬಂಪರ್ ! ಇದು ಇಂಧನ ಇಲಾಖೆ ಕೊಡುಗೆ | KJ George

    vartha chakraBy vartha chakraಜುಲೈ 19, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಇಂಧನ ಇಲಾಖೆಯ ಮೂಲಕವರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ.ಈ ಮೂಲಕ ಇಂಧನ ಸಚಿವ ಕೆ.ಜೆ.ಜಾರ್ಜ್ (KJ George) ಕೇವಲ ಅರವತ್ತು ದಿನಗಳ ಅಧಿಕಾರಾವಧಿಯಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. ಪ್ರತಿ ಮನೆಗೂ ಬೆಳಕು ನೀಡುವ ದೃಷ್ಟಿಯಿಂದ ಈ ಹಿಂದೆ ಜಾರಿಗೊಳಿಸಲಾಗಿದ್ದ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಮತ್ತು ಅಮೃತ ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿ ಆದೇಶ ಹೊರಡಿಸಿದ್ದಾರೆ.

    ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜೋತಿಯ ಲಾಭ ದಕ್ಕಲಿದೆ.ಕಾಂಗ್ರೆಸ್ ನೇತೃತ್ವದ ಸರ್ಕಾರ ಬಂದ ಮೇಲೆ ಕೊಟ್ಟ ಮಾತಿನಂತೆ ಗೃಹ ಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗಿದೆ.
    ಗೃಹ ಜ್ಯೋತಿ ಯೋಜನೆ ಅಡಿ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ.
    ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರಿಗೆ ಅನ್ವಯವಾಗಿರುವ ಈ ಯೋಜನೆ ಜುಲೈ 1ರಿಂದಲೇ ಜಾರಿಗೆ ಬಂದಿದೆ.
    ಈ ನಡುವೆ, ಈಗಾಗಲೇ ಜಾರಿಯಲ್ಲಿರುವ ಭಾಗ್ಯಜ್ಯೋತಿ ಕುಟೀರ ಜ್ಯೋತಿ ಅಮೃತ ಜ್ಯೋತಿ ಯೋಜನೆಗಳ ಭವಿಷ್ಯವೇನು ?

    ಇದರ ಫಲಾನುಭವಿಗಳಿಗೆ ಏನಾಗುತ್ತೆ? ಎನ್ನುವ ಪ್ರಶ್ನೆಗಳು ಕೇಳಲ್ಪಟ್ಟಿದ್ದವು. ಇದೀಗ ಇಂಧನ ಸಚಿವ ಕೆಜೆ ಜಾರ್ಜ್ ವಿಶೇಷ ಕಾಳಜಿ ವಹಿಸಿ ಹೊಸ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ಈ ಎಲ್ಲಾ ಫಲಾನುಭವಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ ಭಾಗ್ಯ ಜ್ಯೋತಿ ಕುಟುಂಬ ಜ್ಯೋತಿಗೆ ಈವರೆಗೆ 40 ಯೂನಿಟ್ ಫ್ರೀ ಇತ್ತು.ಈಗ ಅದನ್ನು 53 ಯೂನಿಟ್ ಹಾಗೂ 10% ಹೆಚ್ಚುವರಿ ಫ್ರೀ ಕರೆಂಟ್ ನೀಡುವುದಾಗಿ ಘೋಷಿಸಿದೆ. ಹಾಗೆಯೇ ಅಮೃತ ಜ್ಯೋತಿಗೆ 75 ಯೂನಿಟ್ ಇತ್ತು ಈಗ ಅದನ್ನು 75 ಯೂನಿಟ್ ಪ್ಲಸ್ 10% ಮಾಡಿದ್ದಾರೆ. ಈಗ ಎಲ್ಲರೂ ಗೃಹ ಜ್ಯೋತಿ ವ್ಯಾಪ್ತಿಗೆ ಬರುತ್ತಾರೆ ಅವರಿಗೆ ಹೆಚ್ಚುವರಿ ಯೂನಿಟ್ ಗಳನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಈ ಮೂರು ಜ್ಯೋತಿಗಳ ಫಲಾನುಭವಿಗಳಲ್ಲಿ ಇದ್ದಂತಹ ಗೊಂದಲವನ್ನು ಇಂಧನ ಸಚಿವ ಕೆಜೆ ಜಾರ್ಜ್ ನಿವಾರಿಸುವಲ್ಲಿ ಯಶಸ್ವಿಯಾಗಿದ್ದಾರೆ ನ. ಅಷ್ಟೇ ಅಲ್ಲ ಇವರಿಗೂ ಹೆಚ್ಚುವರಿ ಫ್ರೀ ಕರೆಂಟ್ ನೀಡುವ ಮೂಲಕ ರಾಜ್ಯ ಸರ್ಕಾರ ಬಡ ಕುಟುಂಬಗಳ ನೆರವಿಗೆ ನಿಂತಿದೆ. ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ಇದರಿಂದ ನೇರ ಲಾಭ ಸಿಗಲಿದೆ.

    Verbattle
    Verbattle
    Verbattle
    Karnataka kj george News ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮೂರು ತಿಂಗಳು Old Madras Road ಗೆ ಬರಬೇಡಿ
    Next Article ಶಹಬಾಸ್ ಬೆಂಗಳೂರು ಪೊಲೀಸ್ | Bengaluru Police
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Invifr on ಮಾರ್ಚ್ 17, 2026 6:54 ಫೂರ್ವಾಹ್ನ

      Feel unstoppable at Betano https://betanogame.org/. New users get €500 welcome bonus and free spins instantly. Bet on sports, spin reels or join live roulette – victory is closer than ever.

      Reply
    2. Myjqhu on ಮಾರ್ಚ್ 25, 2026 5:28 ಫೂರ್ವಾಹ್ನ

      Your glow-up starts at the loading screen – https://atamsulosin.com/betano-casino-2026-bonuses-slots-real-payouts/ , The screen already knows you’re about to break it .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.