ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುವ ಅಶೋಕ್.
    Trending

    ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುವ ಅಶೋಕ್.

    vartha chakraBy vartha chakraಜೂನ್ 11, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.11:
    ರಾಜ್ಯ ಸರ್ಕಾರವನ್ನು ಟೀಕಿಸುವ ಭರದಲ್ಲಿ
    ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ
    ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ’’ ಎನ್ನುವುದು ಅವರ ಇತ್ತೀಚಿನ ಸಂಶೋಧನೆ. ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು? ಮತ್ಸರ? ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ನಿಮಗೆ ಇಷ್ಟೊಂದು ದ್ವೇಷ, ಅಸಹನೆ ಇಂದು ಪ್ರಶ್ನಿಸಿದ್ದಾರೆ
    ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನಲ್ಲ. ಅಶೋಕ್ ಅವರೇ, ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಕಿವಿಮಾತು ಹೇಳಿದ್ದಾರೆ
    ಕಳೆದ ಲೋಕಸಭಾ ಚುನಾವಣೆಗಿಂತ ಶೇಕಡಾ 13 ರಷ್ಟು ಹೆಚ್ಚು ಮತಗಳನ್ನು ರಾಜ್ಯದ ಮತದಾರರು ಈ ಬಾರಿ ನಮಗೆ ನೀಡಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವಿನ ಮತಪ್ರಮಾಣದ ಅಂತರ ಕೇವಲ 0.63. ಈಗ ಹೇಳಿ ಗೆದ್ದವರು ಯಾರು? ಸೋತವರು ಯಾರು? ಎಂದು ಕೇಳಿದ್ದಾರೆ ‌
    ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಬೇಕೆಂದು ಜೆಡಿಎಸ್ ಪಕ್ಷದ ಪಾದಕ್ಕೆ ಬಿದ್ದರೂ, 26 ಸ್ಥಾನಗಳಿಂದ 17 ಸ್ಥಾನಕ್ಕೆ ನಿಮ್ಮ ಪಕ್ಷ ಕುಸಿಯುವುದನ್ನು ತಪ್ಪಿಸಲು ಆಗಲಿಲ್ಲ. ಒಂದು ಸ್ಥಾನದಿಂದ ಒಂಬತ್ತು ಸ್ಥಾನಕ್ಕೆ ನಾವು ಏರುವುದನ್ನೂ ನಿಮಗೆ ತಪ್ಪಿಸಲಾಗಲಿಲ್ಲ. ಮೊದಲು ನಿಮ್ಮ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಿ, ಆ ಮೇಲೆ ಕಾಂಗ್ರೆಸ್ ಪಕ್ಷದ ಚುನಾವಣಾ ಫಲಿತಾಂಶದ ವಿಶ್ಲೇಷಣೆ ನಡೆಸಿ ಎಂದು ಕಿವಿಮಾತು ಹೇಳಿದ್ದಾರೆ.
    ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ ನಿಮಗಿದ್ದರೂ ಅದು ಈಡೇರುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಸುಭದ್ರವಾಗಿರುತ್ತದೆ. ಸಾಲ ಮಾಡಿ ಸಂಬಳ ಕೊಡುವ ದುಸ್ಥಿತಿಗೆ ನಮ್ಮ ಸರ್ಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.

    Verbattle
    Verbattle
    Verbattle
    Bangalore BJP Congress Entertainment Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿ ಯೋಜನೆಗೆ ನೀಡಿದ್ದು 5,526 ಕೋಟಿ.
    Next Article ಮೃತದೇಹ ವಿಲೇವಾರಿಗೆ ನಟ ದರ್ಶನ್ ಕೊಟ್ಟಿದ್ದೆಷ್ಟು ಗೊತ್ತಾ.
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    1 ಟಿಪ್ಪಣಿ

    1. Lbjqzm on ಏಪ್ರಿಲ್ 2, 2026 1:55 ಅಪರಾಹ್ನ

      Spin into a world where anything is possible – http://calcitriolc.com/gates-of-olympus-slot-game-zeus-multipliers-epic-wins-in-2026/ , The casino that turns moments into memories .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ The Essence Of Gandhi Jayanthi | Gandhi Jayanthi 2023
    • Cveti nedorogo_cwsi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.