Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯ.ಸಿಎಂ ಅರ್ಜಿ ಕುರಿತು ತೀರ್ಪು ಕಾಯ್ದಿರಿಸಿದ ಹೈಕೋರ್ಟ್.
    Trending

    ರಾಜ್ಯಪಾಲರ ಅನುಮತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಕ್ತಾಯ.ಸಿಎಂ ಅರ್ಜಿ ಕುರಿತು ತೀರ್ಪು ಕಾಯ್ದಿರಿಸಿದ ಹೈಕೋರ್ಟ್.

    vartha chakraBy vartha chakraಸೆಪ್ಟೆಂಬರ್ 13, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯಪಾಲರು ಸಹಜ ನ್ಯಾಯ ಪ್ರಕ್ರಿಯೆಯನ್ನು ಪಾಲಿಸಿಲ್ಲ. ಪ್ರಕರಣದಲ್ಲಿ ಒಬ್ಬರ ದೂರಿನ ಅನುಸಾರ ಶೋಕಾಸ್ ನೋಟಿಸ್ ನೀಡಿದ್ದಾರೆ. ಮತ್ತಿಬ್ಬರ ದೂರಿನ ಬಗ್ಗೆ ಶೋಕಾಸ್ ನೋಟಿಸ್ ಅಗತ್ಯವಿಲ್ಲವೆಂದಿದ್ದಾರೆ.
    –ರಾಜ್ಯಪಾಲರು ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಹೆಚ್ ಡಿ ಕುಮಾರಸ್ವಾಮಿ ಪ್ರಕರಣದಲ್ಲಿ ಅನುಮತಿ ನೀಡಿಲ್ಲ .
    -ಮುಡಾ ಭೂಸ್ವಾಧೀನವಾಗದೇ ಜಮೀನು ಬಳಸಿಕೊಂಡಿದ್ದಕ್ಕೆ ಬದಲಿ ಜಮೀನು ನೀಡಿದೆ. ಈ ಬಗ್ಗೆ ದಾಖಲೆ ನ್ಯಾಯಾಲಯಕ್ಕೆ ಸಲ್ಲಿಸಿದ ಸಿಂಘ್ವಿ.
    -ಈ ರೀತಿ ಸಂಶಯಾಸ್ಪದ ಹಿನ್ನೆಲೆಯ ವ್ಯಕ್ತಿಗಳಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬಾರದು ಎಂದು ವಾದ.
    -50 50 ನಿವೇಶನ ಹಂಚಿಕೆ ಬಿಜೆಪಿ ಸರ್ಕಾರದ ಸಮಯದಲ್ಲಾಗಿದೆ.ಹೀಗಾಗಿ ಈ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲ ಎಂದು ಅಭಿಷೇಕ್ ‌ಮನು ಸಿದ್ದರಾಮಯ್ಯ ಪರ ವಾದ ಮಂಡಿಸಿದರು.

    ಸಿಎಂ ಪರ ವಾದ ಮಂಡಿಸಿದ ಪ್ರೋ. ರವಿವರ್ಮ ಕುಮಾರ್.
    * ಅಕ್ರಮ ಮತ್ತು ಅಧಿಕಾರ ದುರುಪಯೋಗವಾಗಿರುವ ಸಾಧ್ಯತೆ ಇದೆ ಎಂದು ರಾಜ್ಯಪಾಲರ ಉಲ್ಲೇಖವಿದೆ.ಸಹಿ ಹಾಕಿದ ಬಳಿಕ ಷೋಕಾಸ್ ನೋಟಿಸ್ ನೀಡಿದ್ದಾರೆ.
    ಆ. 14 ರಂದು ಫೈಲ್ ಪರಿಶೀಲಿಸಿದ್ದೇನೆ, ಡಿಕ್ಟೇಷನ್ ನೀಡಿದ್ದೇನೆ ಎಂದು ಬರೆಯಲಾಗಿದೆ..
    ಆದರೆ ಟಿ.ಜೆ.ಅಬ್ರಹಾಂ ನೀಡಿದ ದೂರಿನ್ವಯ ಜು. 26 ರಂದು 26.07 ರಂದು ಫೈಲ್ ಸಿದ್ದಪಡಿಸಲಾಗಿದೆ. ಜು 5 ರಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ಕಡತದಲ್ಲಿ ಅದರ ಉಲ್ಲೇಖವಿಲ್ಲ.
    -ರಾಜ್ಯಪಾಲರ ಆದೇಶದಲ್ಲಿ 25 ಸೆಕ್ಷನ್ ಗಳನ್ನು ಉಲ್ಲೇಖಿಸಲಾಗಿದೆ.ಉದಾಹರಣೆಗೆ ಫೋರ್ಜರಿ ಮತ್ತಿತರ ಸೆಕ್ಷನ್ ಉಲ್ಲೇಖಿಸಿದ್ದಾರೆ.ಆದರೆ ಎಲ್ಲಿ ಸಿಎಂ ಫೋರ್ಜರಿ ಮಾಡಿದ್ದಾರಾ ಎಂಬುದಕ್ಕೆ ಉತ್ತರವಿಲ್ಲ.
    •ಜಮೀನು ಸ್ವಾಧೀನವಾದ ಬಳಿಕ ಪರಿಹಾರದ ನೋಟಿಸ್ ವಿಳಂಬವಾಗಿ ತಲುಪಿದೆ. ಮುಡಾ ಜಮೀನನ್ನು ಬೌತಿಕವಾಗಿ ಸ್ವಾಧೀನಕ್ಕೆ ಪಡಿದಿರಲಿಲ್ಲ. ನಂತರ ಸೆ.48 ಅಡಿ ಜಮೀನನ್ನು ಡಿನೋಟಿಫಿಕೇಷನ್ ಮಾಡಲಾಗಿದೆ. •ಮಹಜರ್ ಮಾಡಿ ಭೂಮಿಯನ್ನು ಸ್ವಾಧೀನಕ್ಕೆ ಪಡೆದಿರಲಿಲ್ಲ. ರಾಜ್ಯಪಾಲರು ಮುಡಾ ಸ್ವಾಧೀನದಲ್ಲಿತ್ತು ಎಂದು ಹೇಳಿದ್ದಾರೆ.ಹೀಗಾಗಿ ರಾಜ್ಯಪಾಲರ ಆದೇಶವೇ ಕಾನೂನುಬಾಹಿರವಾಗಿದೆ‌.
    •ಸಿದ್ದರಾಮಯ್ಯ ಮಾತ್ರ ಕಳೆದ ಐವತ್ತು ವರ್ಷಗಳಲ್ಲಿ ಅವಧಿ ಪೂರೈಸಿದ್ದು,ಐದು ವರ್ಷಗಳ ನಂತರವೂ ಮತ್ತೊಮ್ಮೆ ಸಿಎಂ ಆಗಿ ಆಯ್ಕೆಯಾಗಿದ್ದಾರೆ.
    ಈ ರೀತಿ ಜುಜುಬಿ ಸೈಟ್ ಗೆ ಸಿಎಂ ಹೀಗೆಲ್ಲಾ ಮಾಡುವ ಅಗತ್ಯವಿರಲಿಲ್ಲ
    •60- 40 ಗೆ ಅವರ ತಕರಾರಿಲ್ಲ, 50- 50 ಅನುಪಾತಕ್ಕೆ ತಕರಾರಿದೆ. ಪರಿಹಾರದ ನಿವೇಶನ ಕೊಟ್ಟಿರುವುದು ಅರ್ಜಿದರರಲ್ಲ ಅಲ್ಲ ಮುಡಾ.ಈ ರೀತಿ ಜನಪ್ರಿಯ ನಾಯಕನ ವಿರುದ್ಧ ರಾಜ್ಯಪಾಲರು ಈ ರೀತಿ ಅನುಮತಿ ನೀಡಿರುವುದು ರಾಜಕೀಯ ದುರುದ್ದೇಶ ಸ್ಪಷ್ಟಪಡಿಸುತ್ತದೆ.
    -ಅಧಿಕಾರದಲ್ಲಿದ್ದಾಗ ಸಂಬಂಧಿಕರು, ಅಧಿಕಾರಿಗಳು ಅಸೂಯೆಯಿಂದ ಏನಾದರೂ ಮಾಡಿರಬಹುದು.. ಅದಕ್ಕೆಲ್ಲಾ ಸಿಎಂ ಸಿದ್ದರಾಮಯ್ಯರನ್ನು ಹೊಣೆ ಮಾಡುವುದು ಸರಿಯಲ್ಲ ಎಂದು ಸಿಎಂ ಪರ ಪ್ರೊ. ರವಿವರ್ಮಕುಮಾರ್ ವಾದಮಂಡನೆ.

    ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದಮಂಡನೆ.. •ಯಾವುದೇ ತನಿಖೆಯ ಆಧಾರವಿಲ್ಲದೇ 17 ಎ ಅನುಮತಿಯೇ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
    •ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ರಾಜ್ಯಪಾಲರು ಪಾಲಿಸಿಲ್ಲ..
    •ಹೀಗಾಗಿ ರಾಜ್ಯಪಾಲರ ಅನುಮತಿ ಕಾನೂನುಬಾಹಿರವೆಂದು ವಾದಮಂಡನೆ.

    ದೂರುದಾರ ಟಿ.ಜೆ.ಅಬ್ರಹಾಂ ಪರ ರಂಗನಾಥ್ ರೆಡ್ಡಿ ವಾದ.
    •ಒಂದೆಡೆ ಕೃಷಿ ಜಮೀನೆಂದು , ಮತ್ತೊಂದೆಡೆ ಮುಡಾ ಜಮೀನು ಒತ್ತುವರಿ ಮಾಡಿದೆ ಎನ್ನುತ್ತಿದ್ದಾರೆ.
    * ಸಿಎಂ ಪರ ವಕೀಲತ ಎರಡೆರಡು ರೀತಿಯಲ್ಲಿ ವಾದ ಮಂಡಿಸುತ್ತಿದ್ದಾರೆ
    * ಪ್ರಕ್ರಿಯೆ ಪಾಲಿಸದೇ ಹಣವನ್ನು ಠೇವಣಿ ಇಡುವುದು ಸಾಧ್ಯವಿಲ್ಲ .
    •ಇದು ಹೇಗಾಗಿದೆ ಎಂದರೆ ದೇವನೂರು ಬಡಾವಣೆಯ ಜಮೀನಿಗೆ ವಿಜಯನಗರದಲ್ಲಿ ಬದಲಿ ನಿವೇಶನ. ಚಿಂತಾಮಣಿಯ ಜಮೀನಿಗೆ ಸದಾಶಿವನಗರದಲ್ಲಿ ನಿವೇಶನ ಕೊಟ್ಟಂತಾಗಿದೆ. ಎಂದು ವಾದ ಮಂಡನೆ

    Bangalore BJP Congress Government Karnataka Politics Trending Varthachakra ಕಾನೂನು ನ್ಯಾಯ ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticlePSI ಪರೀಕ್ಷೆ ದಿನಾಂಕ ಮುಂದೂಡಿಕೆ
    Next Article ಸೆಡ್ಡು ಹೊಡೆದ ಈಶ್ವರಪ್ಪ.
    vartha chakra
    • Website

    Related Posts

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು

    ಮೇ 6, 2025

    ಲಂಚ ಪಡೆಯುವಾಗ ಸಿಕ್ಕಿ ಬಿದ್ದರು

    ಮೇ 6, 2025

    1 ಟಿಪ್ಪಣಿ

    1. MatthewIgnox on ಡಿಸೆಂಬರ್ 6, 2024 1:06 ಅಪರಾಹ್ನ

      хотите окунуться в азартные игры? vavada зеркало рабочее позволяет войти в аккаунт в казино vavada. попробуйте телеграм-канал для удобного доступа. оцените широкие возможности: от промокодов до рейтинговых игр.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    • Floydfox ರಲ್ಲಿ ಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    • Floydfox ರಲ್ಲಿ ಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Pakistan How ಈಸ್ ದ ಜೋಶ್ ! #india #pakistan #facts #war #warzone #news #modi #soldier #worldnews
    Subscribe