ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಪಾಲರಿಗೆ ಸರ್ಕಾರದ ಮೊರೆ
    ರಾಜ್ಯ

    ರಾಜ್ಯಪಾಲರಿಗೆ ಸರ್ಕಾರದ ಮೊರೆ

    vartha chakraBy vartha chakraಮೇ 28, 202514 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಅಲ್ಪ ಸಂಖ್ಯಾತ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ 4 ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ ಮಸೂದೆಯನ್ನು ಅನುಮೋದಿಸುವಂತೆ ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲರ ಮೊರೆ ಹೋಗಿದೆ.
    ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ಹಿಂದೆ ರಾಜ್ಯ ಸರ್ಕಾರದ ಈ ವಿಧೇಯಕಕ್ಕೆ ಅನುಮೋದನೆ ನೀಡಿರಲಿಲ್ಲ. ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಸ್ಪಷ್ಟನೆ ಕೇಳಿದ್ದರು. ಜೊತೆಗೆ, ಮಸೂದೆ ಅನುಮೋದನೆಗಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.
    ಈ ವಿಧೇಯಕ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಅಂಗೀಕಾರಕ್ಕೆ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲರು ಅನುಮೋದಿಸದೆ ಸರ್ಕಾರಕ್ಕೆ ಹೆಚ್ಚಿನ ಸ್ಪಷ್ಟನೆ ಕೇಳಿದ್ದರು. ಇದೀಗ, ರಾಜ್ಯ ಸರ್ಕಾರ ಹೆಚ್ಚಿನ ಸ್ಪಷ್ಟನೆಗಳೊಂದಿಗೆ ರಾಜ್ಯಪಾಲರಿಗೆ ಮತ್ತೆ ವಿಧೇಯಕ ಕಳುಹಿಸಿದ್ದು, ಅನುಮೋದಿಸುವಂತೆ ಮನವಿ ಮಾಡಿದೆ.
    ಗೌರ್ನರ್ ಕೇಳಿದ ಸ್ಪಷ್ಟನೆ:
    “ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಅವಕಾಶ ನೀಡುವುದಿಲ್ಲ. ಮುಸ್ಲಿಮರನ್ನು ಮಾತ್ರ ಒಳಗೊಂಡ ಹಿಂದುಳಿದ ವರ್ಗ ವರ್ಗ-II(ಬಿ)ಗೆ 4% ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಿತ ತಿದ್ದುಪಡಿಯನ್ನು ಧರ್ಮದ ಆಧಾರದ ಮೇಲೆ ಸಮುದಾಯಕ್ಕೆ ನೀಡಿದ ಮೀಸಲಾತಿ ಎಂದು ಅರ್ಥೈಸಿಕೊಳ್ಳಬಹುದು” ಎಂದು ರಾಜಭವನದ ಹೇಳಿಕೆಯಲ್ಲಿ ತಿಳಿಸಲಾಗಿತ್ತು. 15 ಮತ್ತು 16ನೇ ವಿಧಿಗಳು ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನಿಷೇಧಿಸುತ್ತವೆ. ಯಾವುದೇ ದೃಢೀಕರಣ ಕ್ರಮವು ಸಾಮಾಜಿಕ-ಆರ್ಥಿಕ ಅಂಶಗಳನ್ನು ಆಧರಿಸಿರಬೇಕು” ಎಂದು ಒತ್ತಿಹೇಳುವ ಸುಪ್ರೀಂ ಕೋರ್ಟ್ ತೀರ್ಪನ್ನು ರಾಜ್ಯಪಾಲರು ಉಲ್ಲೇಖಿಸಿದ್ದರು.
    ಅಸಂವಿಧಾನಿಕ ಟೀಕೆ:
    ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆಯನ್ನು ಮಾರ್ಚ್‌ನಲ್ಲಿ ನಡೆದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ರಾಜ್ಯದ ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಮಸೂದೆಯನ್ನು “ಅಸಂವಿಧಾನಿಕ” ಎಂದು ಟೀಕಿಸಿದ್ದವು. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಮಸೂದೆಯನ್ನು ವಿರೋಧಿಸಿ ಎರಡೂ ಪಕ್ಷಗಳು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದವು.

    Verbattle
    Verbattle
    Verbattle
    ಕರ್ನಾಟಕ ಜೆಡಿಎಸ್ ಧರ್ಮ ಬಿಜೆಪಿ ಬೆಂಗಳೂರು ರಾಜ್ಯಪಾಲ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಇವರಿಗೆ ಮಾತ್ರ ಮಾಸ್ಕ್ ಕಡ್ಡಾಯ.
    Next Article ಬಿಜೆಪಿಗೆ ಗುಡ್ ಬೈ ಹೇಳಲು 12 ಶಾಸಕರು ರೆಡಿ.
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    14 ಪ್ರತಿಕ್ರಿಯೆಗಳು

    1. Eexqpy on ಫೆಬ್ರವರಿ 17, 2026 10:24 ಫೂರ್ವಾಹ್ನ

      As sole of the top-rated sweepstakes casinos, casino online delivers thousands of high-quality slots from pre-eminent providers without any real-money deposits required. Unique players pinch a colossal suffered package of WOW Coins and freed Sweepstakes Coins to start spinning make up for away.

      Reply
    2. Eexqpy on ಫೆಬ್ರವರಿ 17, 2026 10:26 ಫೂರ್ವಾಹ್ನ

      As sole of the top-rated sweepstakes casinos, casino online delivers thousands of high-quality slots from pre-eminent providers without any real-money deposits required. Unique players pinch a colossal suffered package of WOW Coins and freed Sweepstakes Coins to start spinning make up for away.

      Reply
    3. Gmrjsn on ಫೆಬ್ರವರಿ 18, 2026 5:51 ಅಪರಾಹ್ನ

      Diversify your evening with thrilling tournaments. crowns coin casino log in ensures secure transactions and fast payouts. Join and hit the jackpot!

      Reply
    4. Cqtkxb on ಫೆಬ್ರವರಿ 25, 2026 3:07 ಫೂರ್ವಾಹ್ನ

      Charge your chance at casino immortality. bull and games brings Aristocrat’s wilds, free spins, and golden jackpots eternal. Play today!

      Reply
    5. Cqtkxb on ಫೆಬ್ರವರಿ 25, 2026 3:10 ಫೂರ್ವಾಹ್ನ

      Charge your chance at casino immortality. bull and games brings Aristocrat’s wilds, free spins, and golden jackpots eternal. Play today!

      Reply
    6. Cqtkxb on ಫೆಬ್ರವರಿ 25, 2026 3:14 ಫೂರ್ವಾಹ್ನ

      Charge your chance at casino immortality. bull and games brings Aristocrat’s wilds, free spins, and golden jackpots eternal. Play today!

      Reply
    7. Cqtkxb on ಫೆಬ್ರವರಿ 25, 2026 3:18 ಫೂರ್ವಾಹ್ನ

      Charge your chance at casino immortality. bull and games brings Aristocrat’s wilds, free spins, and golden jackpots eternal. Play today!

      Reply
    8. Cqtkxb on ಫೆಬ್ರವರಿ 25, 2026 3:21 ಫೂರ್ವಾಹ್ನ

      Charge your chance at casino immortality. bull and games brings Aristocrat’s wilds, free spins, and golden jackpots eternal. Play today!

      Reply
    9. Wsabzx on ಫೆಬ್ರವರಿ 27, 2026 7:02 ಫೂರ್ವಾಹ್ನ

      Chumba Casino gives new players a massive head start with free chumba casino free play. Enjoy top slots and real prize redemptions every single day. Play now!

      Reply
    10. Qzhjcb on ಮಾರ್ಚ್ 1, 2026 1:43 ಅಪರಾಹ್ನ

      Stake Sports + best slots on stake = one killer combo. Bet on your favorite teams then spin the winnings.

      Reply
    11. Qzhjcb on ಮಾರ್ಚ್ 1, 2026 1:45 ಅಪರಾಹ್ನ

      Stake Sports + best slots on stake = one killer combo. Bet on your favorite teams then spin the winnings.

      Reply
    12. Qzhjcb on ಮಾರ್ಚ್ 1, 2026 1:49 ಅಪರಾಹ್ನ

      Stake Sports + best slots on stake = one killer combo. Bet on your favorite teams then spin the winnings.

      Reply
    13. Qzhjcb on ಮಾರ್ಚ್ 1, 2026 1:53 ಅಪರಾಹ್ನ

      Stake Sports + best slots on stake = one killer combo. Bet on your favorite teams then spin the winnings.

      Reply
    14. Qzhjcb on ಮಾರ್ಚ್ 1, 2026 1:56 ಅಪರಾಹ್ನ

      Stake Sports + best slots on stake = one killer combo. Bet on your favorite teams then spin the winnings.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rugbpy ರಲ್ಲಿ ಯಾಕೆ ಹೀಗೆ ಆಡುತ್ತಾರೆ ವಿಜಯೇಂದ್ರ.
    • JeremyAnync ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • Mmwjnr ರಲ್ಲಿ ಔತಣ ಕೂಟ- ಪರಮೇಶ್ವರ್ ಸರದಿ
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.