Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ ಮಾಡಿದ ರಾಜ್ಯ ಸರ್ಕಾರ. 
    ಆರೋಗ್ಯ

    ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ ಮಾಡಿದ ರಾಜ್ಯ ಸರ್ಕಾರ. 

    vartha chakraBy vartha chakraಅಕ್ಟೋಬರ್ 25, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ರಕ್ತದೊತ್ತಡ ಸಮಸ್ಯೆ, ಡಯಾಬಿಡಿಸ್ ನಂತಹ ಅನೇಕ ಕಾಯಿಲೆಗಳ ಪ್ರಮಾಣ ಹೆಚ್ಚಾಗಿದೆ, ಅದರಲ್ಲೂ ಆಧುನಿಕ ಜೀವನ ಶೈಲಿ, ಫಾಸ್ಟ್ ಫುಡ್ ನಂತಹ  ಅನೇಕ ಕಾರಣಗಳಿಂದ ಆರೋಗ್ಯ ಸಮಸ್ಯೆಗಳು ಇನ್ನು ಗಂಭೀರವಾಗುತ್ತಿವೆ ಇಂತಹ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಗೃಹ ಅರೋಗ್ಯ ಯೋಜನೆಯನ್ನು ಜಾರಿಗೆ ತಂದಿದೆ.

    The State Government has implemented Statewide Home Health Scheme.

    ಸದ್ಯ ಈ ಯೋಜನೆಯನ್ನು ಕೋಲಾರದಲ್ಲಿ ಉದ್ಘಾಟನೆ ಮಾಡಿರುವ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಮ್ಮ X ಖಾತೆಯಲ್ಲಿ ಇದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಗೃಹ ಆರೋಗ್ಯ ಯೋಜನೆಯ ಮೂಲಕ ನಿಮ್ಮ ಮನೆ ಬಾಗಿಲಲ್ಲಿ ಆರೋಗ್ಯ ತಪಾಸಣಾ ವ್ಯವಸ್ಥೆ ಬರುತ್ತಿದೆ. ರಕ್ತದೊತ್ತಡ, ಸಕ್ಕರೆ ಖಾಯಿಲೆ ಹಾಗೂ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್, ನಿದ್ರೆಯಲ್ಲಿ ಉಸಿರುಕಟ್ಟುವಿಕೆ, ಮಾನಸಿಕ ಆರೋಗ್ಯದ ತಪಾಸಣೆ ಸೇರಿದಂತೆ ಬಹುಜನರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಮನೆಯಲ್ಲೇ ಪತ್ತೆಮಾಡಿ, ಪರಿಸ್ಥಿತಿ ಕೈಮೀರದಂತೆ ನಿಯಂತ್ರಿಸುವುದು ಈ ಯೋಜನೆಯ ಉದ್ದೇಶ. ನೀವಿನ್ನು ನಿಶ್ಚಿಂತರಾಗಿರಿ, ನಿಮ್ಮ ಆರೋಗ್ಯದ ಕಾಳಜಿಯನ್ನು ನಾವು ವಹಿಸುತ್ತೇವೆ. ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಅರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಗ್ರಾಮೀಣ ಪ್ರದೇಶದ ಜನರ ಅರೋಗ್ಯ ದೃಷ್ಟಿಯಿಂದ ಈ ಕ್ರಾಂತಿಕಾರಿ ಯೋಜನೆಯನ್ನು ಆರಂಭಿಸಿದ್ದು ಇಂತಹ ಯೋಜನೆ ದೇಶದಲ್ಲೇ ಮೊದಲು ಎಂದಿದ್ದಾರೆ. ಮತ್ತು ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎನ್ನುವಂತೆ ನಮ್ಮ ಸರ್ಕಾರ ಏನೇ ಮಾಡಿದರು ಹುಳುಕು ಹುಡುಕುವ ರೋಗ ವಿಪಕ್ಷದ ನಾಯಕ ಆರ್ ಅಶೋಕ್ ರವರದ್ದು ಅದಕ್ಕೆ ಈ ಯೋಜನೆಯನ್ನು ಪುಕ್ಕಟ್ಟೆ ಪ್ರಚಾರದ ಯೋಜನೆ ಎಂದಿದ್ದಾರೆ ಎಂದು ವಿಪಕ್ಷದ ವಿರುದ್ಧ ಕಿಡಿ ಕಾರಿದ್ದಾರೆ.

    ಏನಿದು ಗೃಹ ಅರೋಗ್ಯ ಯೋಜನೆ?

    ಪ್ರತಿ ಹಳ್ಳಿ ಹಳ್ಳಿಯ ಮನೆಗೆ ತೆರಳಿ  ಹಳ್ಳಿ ಪ್ರದೇಶಗಳ ಜನರ ಆರೋಗ್ಯದ ಮಟ್ಟ ಸುಧಾರಿಸುವ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿರುವ ಯೋಜನೆಯೇ ಗೃಹ ಅರೋಗ್ಯ ಯೋಜನೆ. ಗೃಹ ಆರೋಗ್ಯ ಯೋಜನೆ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿ ಮನೆಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡಲಿದ್ದಾರೆ. ಬಿಪಿ, ಶುಗರ್ ಇದ್ದವರಿಗೆ ಇನ್ನು ಮುಂದೆ ಮನೆಗೆ ಔಷಧಗಳನ್ನು ಉಚಿತವಾಗಿ ತಲುಪಿಸಲಾಗುತ್ತದೆ.

    ಗ್ರಾಮೀಣ ಜನರ ಆರೋಗ್ಯ ಕಾಳಜಿಗಾಗಿ ಕ್ರಮ

    • ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಸುರಕ್ಷಾಣಾಧಿಕಾರಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಜನರ ರಕ್ತದೊತ್ತಡ, ಮಧುಮೇಹ ತಪಾಸಣೆ ನಡೆಸಲಿದ್ದಾರೆ.
    • ಈ ಯೋಜನೆ ಅಡಿ 3೦ ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಪರೀಕ್ಷೆ ಮಾಡಲಾಗುತ್ತದೆ.
    • ವಾರದಲ್ಲಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ದಿನಕ್ಕೆ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ಕಾರ್ಯ ಮಾಡುತ್ತಾರೆ.
    • ಬಾಯಿ ಕ್ಯಾನ್ಸರ್, ಮಹಿಳೆಯರ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಸೇರಿದಂತೆ ಸಹ ಭೇಟಿಯ ಸಂದರ್ಭದಲ್ಲಿ ಪರೀಕ್ಷಿಸಲಾಗುತ್ತದೆ.
    • ಅಸಂಕ್ರಾಮಿಕ ರೋಗಗಳಿಂದ ದೂರವಿರಲು ಜೀವನಶೈಲಿ ಮಾರ್ಪಾಡು ಮಾಡಲು ಆರೋಗ್ಯ ಸಿಬ್ಬಂದಿಯಿಂದ ಸಲಹೆ ನೀಡಲಾಗುತ್ತದೆ.
    • ರೋಗಗಳಿಗೆ ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧಿಗಳನ್ನು ಮಾತ್ರೆ ಪೆಟ್ಟಿಗೆ ಮುಖಾಂತರ ಜನರ ಬಳಿಗೆ ಒದಗಿಸಲು ಯೋಜನೆಯಲ್ಲಿ ರೂಪ ರೇಷೆ ಸಿದ್ಧಪಡಿಸಲಾಗಿದೆ.
    • ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗುತ್ತಿದ್ದು ಜನವರಿ ತಿಂಗಳ ಬಳಿಕ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ.

    Verbattle
    Verbattle
    Verbattle
    ED Government health scheme Karnataka m News w ಆರೋಗ್ಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಯಾಸೀರ್ ಖಾನ್ ಪಠಾಣ್ ಗೆ ಟಿಕೆಟ್ ಸಿಕ್ಕಿದ್ದು ಇದೇ ಕಾರಣಕ್ಕೆ.
    Next Article ಕನ್ನಡ ರಾಜ್ಯೋತ್ಸವ; ಇದು ಕನ್ನಡಿಗರ ಹಬ್ಬ.
    vartha chakra
    • Website

    Related Posts

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    3 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 11:39 ಫೂರ್ವಾಹ್ನ

      Продвижение через истории в Instagram и Facebook для аудитории Гродно. Короткий, яркий, актуальный контент повышает вовлеченность и напоминает раскрутка сайта гродно о вашем бренде. Идеально для анонсов, акций и обратной связи.

      Reply
    2. Louisbop on ಜನವರಿ 21, 2026 10:38 ಅಪರಾಹ್ನ

      Гарантия — наша ответственность. Мы даём гарантию и на материалы (по договору с производителем), и на выполненные работы (прописываем в договоре) кровельные работы молодечно. Все скрытые работы фиксируем фотоотчётом. Вы получаете полный пакет документов на свою новую кровлю.

      Reply
    3. RichardFeply on ಜನವರಿ 22, 2026 6:00 ಫೂರ್ವಾಹ್ನ

      Большая трешка на окраине, но у метро. Идеально для шумной компании или свадьбы друзей. Можно организовать фуршет kvartira-na-sutki-borisov.ru. Просторная гостиная 40 кв.м. Депозит обязателен.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Georgemen ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Georgemen ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.