ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
    Trending

    ರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?

    vartha chakraBy vartha chakraಜುಲೈ 10, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
    ಬೆಂಗಳೂರು ನಗರಕ್ಕೆ ಹೊಂದಿಕೊಂಡ ರಾಮನಗರ ಕನಕಪುರ ಮಾಗಡಿ ಚನ್ನಪಟ್ಟಣ ತಾಲೂಕುಗಳನ್ನು ಒಳಗೊಂಡ ಪ್ರದೇಶವನ್ನು ಇದೀಗ ರಾಮನಗರ ಜಿಲ್ಲೆ ಎಂದು ಕರೆಯಲಾಗುತ್ತಿದೆ ಇದನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಿದ್ದಲ್ಲಿ ಈ ಪ್ರದೇಶಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ವಾದವನ್ನು ನಿಯೋಗ ಮಂಡಿಸಿದೆ.
    ಬ್ರಾಂಡ್ ಬೆಂಗಳೂರು ವಿಶ್ವ ಪ್ರಸಿದ್ಧ. ಇದರ ಲಾಭ ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಗುತ್ತಿದೆ ಮುಂದಿನ ದಿನಗಳಲ್ಲಿ ರಾಮನಗರ ಜಿಲ್ಲೆಗೂ ಇದರ ಲಾಭ ಸಿಗಲಿ ಅನ್ನುವುದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಅಭಿಮತ.ಹೀಗಾಗಿ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಕೋರಿದ್ದಾರೆ.
    ಈ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡಿದ ನಂತರವೂ ರಾಮನಗರವನ್ನೆ ಜಿಲ್ಲಾ ಕೇಂದ್ರವಾಗಿ ಮುಂದುವರೆಸಬೇಕು ಎಂದಿದ್ದಾರೆ .
    ಇದರಿಂದ ಬೆಂಗಳೂರಿಗೆ ಸಿಗುವ ಮಾನ್ಯತೆ ರಾಮನಗರ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ಸಿಗಲಿದೆ. ರಾಮನಗರ ಕೂಡಾ ಬೆಂಗಳೂರಿನ ಭಾಗವೇ ಆಗುವ ಮೂಲಕ ಅಭಿವೃದ್ದಿ ಹೆಚ್ಚಾಗುತ್ತೆ ಅನ್ನುವುದು ಡಿಕೆ ಶಿವಕುಮಾರ್ ಆಶಯ.
    ಬ್ರಾಂಡ್ ಬೆಂಗಳೂರಿನ ಬ್ಯಾನರ್ ಅಡಿ ಅಂತಾರಾಷ್ಟ್ರೀಯ ಮಟ್ಟದ ಹೂಡಿಕೆದಾರರನ್ನು ಸೆಳೆಯಬಹುದು, ಐಟಿ, ಬಿಟಿ ಹಾಗೂ ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಹೆಚ್ಚಳ ಮಾಡಬಹುದು, ಬೆಂಗಳೂರಿನ ಮೆಟ್ರೋ ರೈಲು, ಸಬ್‌ ಅರ್ಬನ್ ರೈಲು, ಹೈ ಡೆನ್ಸಿಟಿ ಕಾರಿಡಾರ್‌ಗಳನ್ನ ರಾಮನಗರಕ್ಕೂ ವಿಸ್ತರಣೆ ಮಾಡಬಹುದು.. ಜೊತೆಗೆ ರಾಮನಗರ ಜಿಲ್ಲೆಯ ತಾಲ್ಲೂಕುಗಳನ್ನ ಬೆಂಗಳೂರಿನ ಉಪ ನಗರಗಳನ್ನಾಗಿ ಅಭಿವೃದ್ಧಿ ಮಾಡಬಹುದು ಅನ್ನುವ ಮಹತ್ವಾಕಾಂಕ್ಷೆ ಹೊಂದಲಾಗಿದೆ.
    ರಾಮನಗರ ಜಿಲ್ಲೆಗೆ ಸೇರಿದ ಮಾಗಡಿ, ಹಾರೋಹಳ್ಳಿ ಹಾಗೂ ರಾಮನಗರ ತಾಲ್ಲೂಕುಗಳು ಬೆಂಗಳೂರಿಗೆ ಅಂಟಿಕೊಂಡಿವೆ. ಈ ಹಿಂದೆ ಇವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದವು. ಆದರೆ, 2007ರಲ್ಲಿ ರಾಮನಗರ ಜಿಲ್ಲೆ ರಚನೆ ಬಳಿಕ ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲ್ಲೂಕುಗಳನ್ನು ಸೇರಿಸಿ ಒಂದು ಜಿಲ್ಲೆ ಮಾಡಲಾಯ್ತು. ಇದೀಗ ಹಾರೋಹಳ್ಳಿ ಕನಕಪುರದಿಂದ ಬೇರ್ಪಟ್ಟು ರಾಮನಗರ ಜಿಲ್ಲೆಯ 5ನೇ ತಾಲ್ಲೂಕಾಗಿದೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಪಿಎಲ್ ಕಾರ್ಡ್ ಬೇಕೆಂದವರಿಗೆ ಸಿಹಿ ಸುದ್ದಿ.
    Next Article ದರ್ಶನ್ ಗೆ ಜೈಲೂಟ ಸೇರುತ್ತಿಲ್ಲವಂತೆ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    3 ಪ್ರತಿಕ್ರಿಯೆಗಳು

    1. 부산호빠 on ಏಪ್ರಿಲ್ 21, 2026 3:43 ಅಪರಾಹ್ನ

      부산호빠

      Reply
    2. TOTO138 on ಏಪ್ರಿಲ್ 22, 2026 4:48 ಫೂರ್ವಾಹ್ನ

      TOTO138 LOGIN

      Reply
    3. EC88_eq6 on ಏಪ್ರಿಲ್ 26, 2026 7:13 ಅಪರಾಹ್ನ

      Way better than what I was using before honestly. The other site was clunky and slow, but EC88 just works smooth without all the BS. Definately prefer this now. ec88.xn--com-cn0a.hk118.com

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Bbfvmoism ರಲ್ಲಿ ವಿನಯ್ ಕುಲಕರ್ಣಿ ಕೇಸ್ ಸಿಐಡಿ ತನಿಖೆಗೆ.
    • Edgarkah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.