Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗಲಿಲ್ಲ
    ಅಂತಾರಾಷ್ಟ್ರೀಯ

    ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗಲಿಲ್ಲ

    vartha chakraBy vartha chakraಸೆಪ್ಟೆಂಬರ್ 5, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಲಂಡನ್ ಸೆ. 5 : ಜಗತ್ತಿನಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಬ್ರಿಟನ್ ಪ್ರಧಾನಿ ಹುದ್ದೆಯ ಚುನಾವಣೆ ಪ್ರಕ್ರಿಯೆಗೆ ತೆರೆ ಬಿದ್ದಿದೆ.ಭಾರತೀಯ ಸಂಜಾತರೊಬ್ಬರು ಈ ಉನ್ನತ ಹುದ್ದೆಗೇರಬಹುದೆಂಬ ನಿರೀಕ್ಷೆ ಹುಸಿಯಾಗಿದೆ.
    ಬ್ರಿಟನ್ ನ ನೂತನ ಪ್ರಧಾನಿಯಾಗಿ ಲಿಜ್​ ಟ್ರಸ್​ ಆಯ್ಕೆ ಆಗಿದ್ದಾರೆ.ಇಲ್ಲಿಯವರೆಗೆ ಬ್ರಿಟನ್ ನ ವಿದೇಶಾಂಗ ಸಚಿವರಾಗಿದ್ದ ಕನ್ಸರ್ವೇಟಿವ್ ಪಕ್ಷದ ನಾಯಕಿ ಲಿಜ್​ ಟ್ರಸ್​​ ತಮ್ಮ ಪ್ರತಿಸ್ಪರ್ಧಿ ರಿಷಿ ಸುನಕ್ ಅವರನ್ನು ಸೋಲಿಸಿ ನೂತನ ಪ್ರಧಾನಿ ಆಗುವಲ್ಲಿ ಯಶಸ್ವಿಯಾಗಿದ್ದಾರೆ.
    ಇನ್​ಫೊಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿಯ ಪತಿ, ಬ್ರಿಟನ್​ನ ಸಂಸದ ರಿಷಿ ಸುನಕ್​ ಮತ್ತು ಲಿಜ್​ ಟ್ರಸ್​​ ಮಧ್ಯೆ ತೀವ್ರ ಪೈಪೋಟಿ ಇದ್ದು, ಕಳೆದ ಕೆಲವು ವಾರಗಳಿಂದ ಹಣಾಹಣಿ ನಡೆಯುತ್ತಿತ್ತು. ಪ್ರಧಾನಿಯಾಗುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನ ನಡೆಸಿದ್ದರೂ ಅದು ಸಫಲವಾಗದ್ದರಿಂದ ರಿಷಿ ಪರಾಭವಗೊಂಡಿದ್ದಾರೆ.
    ಈ ಕುರಿತು ಅಧಿಕೃತ ಘೋಷಣೆ ಇನ್ನೇನು ಆಗಲಿದ್ದು, 47 ವರ್ಷದ ಲಿಜ್​ ಟ್ರಸ್​ ಬ್ರಿಟನ್​ನ ಮೂರನೇ ಮಹಿಳಾ ಪ್ರಧಾನಿ ಎನಿಸಿಕೊಂಡಿದ್ದಾರೆ.

    ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬಗೆಹರಿಯದ CET ಬಿಕ್ಕಟ್ಟು
    Next Article ಬೆಳ್ಳಂದೂರು ಕಡೆ ಹೋಗಬೇಡಿ
    vartha chakra
    • Website

    Related Posts

    ಅಕ್ಟೋಬರ್ ಕ್ರಾಂತಿಗೆ ಸಜ್ಜಾಗುತ್ತಿದೆ ವೇದಿಕೆ

    ಆಗಷ್ಟ್ 21, 2025

    ಉಪ ರಾಷ್ಟ್ರಪತಿ ಯಾರಾಗುತ್ತಾರೆ ಗೊತ್ತಾ ?

    ಆಗಷ್ಟ್ 18, 2025

    ಚುನಾವಣೆ ಆಯೋಗದ ವಿರುದ್ಧ ಸಂಸತ್ತಿಲ್ಲಿ ಬ್ರಹ್ಮಾಸ್ತ್ರ

    ಆಗಷ್ಟ್ 18, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • panstulavucky ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • lecheniemskvucky ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • kashpo napolnoe _olmn ರಲ್ಲಿ ಸಾಲದ ಸುಳಿಗೆ ಸಿಕ್ಕಿ ನಲುಗಿದ ಕುಟುಂಬ
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe