Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೆವೆನ್ಯೂ ಬಡಾವಣೆ ನಿವೇಶನ ದಾರರಿಗೆ ಸಿಹಿ ಸುದ್ದಿ
    Trending

    ರೆವೆನ್ಯೂ ಬಡಾವಣೆ ನಿವೇಶನ ದಾರರಿಗೆ ಸಿಹಿ ಸುದ್ದಿ

    vartha chakraBy vartha chakraಫೆಬ್ರವರಿ 18, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಫೆ.18:
    ರಾಜ್ಯದಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತುತ್ತಿರುವ ಅನಧಿಕೃತ ಬಡಾವಣೆಗಳ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ಒಂದು ಬಾರಿ ಪರಿಹಾರ ಎಂದು ಎಲ್ಲಾ ಬಡಾವಣೆಗಳಿಗೆ ಬಿ ಖಾತೆ ನೀಡಿ ಸಕ್ರಮಗೊಳಿಸಲು ತೀರ್ಮಾನಿಸಿದೆ.
    ಇದಾದ ನಂತರ ರಾಜ್ಯದ ಯಾವುದೇ ನಗರ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ‌ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೆ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ಮತ್ತು ನಗರ ಯೋಜನಾ ಅಧಿಕಾರಿಗಳನ್ನೇ‌ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
    ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು ರಾಜ್ಯದ ಎಲ್ಲಾ ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಮತ್ತು ಯೋಜನಾ ನಿರ್ದೇಶಕರೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.
    ಈ ವೇಳೆ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಅಭಿವೃದ್ಧಿ ಪಡಿಸುತ್ತಿರುವ ನಿವೇಶನಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು ಇನ್ನು ಮುಂದೆ ಇಂತಹ ಬಡಾವಣೆಗಳು ತಲೆ ಎತ್ತಬಾರದು ಒಂದು ವೇಳೆ ಇವು ಕಾಣಿಸಿದರೆ ನಿಮ್ಮ ವಿರುದ್ಧ ಶಿಸ್ತುಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದರು.
    ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು
    ಅನಧಿಕೃತ ಬಡಾವಣೆಗಳಿಂದ ಸರ್ಕಾರಕ್ಕೆ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ ಇದಕ್ಕಾಗಿ ಹೊಸ ಕಾನೂನು ಜಾರಿಗೆ ತಂದಿದ್ದೇವೆ ಈ
    ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಬೇಕು ಎಂದು ಹೇಳಿದರು
    ಅಧಿಕಾರಿಗಳು ಕಾಯಿದೆಯನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಇಂದಿನಿಂದಲೇ ಅಕ್ರಮ ನಿವೇಶನಗಳಿಗೆ ಬಿ ಖಾತೆ ನೀಡಬೇಕು ಇದಕ್ಕಾಗಿ ಮೂರು ತಿಂಗಳ ಗಡುವು ನೀಡಲಾಗುವುದು ಅಷ್ಟರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
    ಅನಧಿಕೃತ , ರೆವಿನ್ಯೂ ಬಡಾವಣೆಗಳಲ್ಲಿ ಸೈಟು, ಮನೆ ಕಟ್ಟಿರುವವರಿಗೆ ತೊಂದರೆ ಆಗಬಾರದು. ಒಟ್ಟಾರೆಯಾಗಿ ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು ಒಂದು ಬಾರಿ ಪರಿಹಾರದ ಅವಕಾಶ ಕೊಟ್ಟಿದ್ದೇವೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ ಮೂರು ತಿಂಗಳಲ್ಲಿ ಎಲ್ಲರಿಗೂ ಖಾತಾ ನೀಡಿ ಅಂತ್ಯ ಹಾಡಿ ಎಂದು ಸೂಚಿಸಿದರು

    Verbattle
    Verbattle
    Verbattle
    ಕಾನೂನು ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleTesla ಗೆ ಇವರೆಲ್ಲಾ ಬೇಕಂತೆ ನೋಡಿ. .
    Next Article ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Tfjyrr on ಫೆಬ್ರವರಿ 11, 2026 10:36 ಅಪರಾಹ್ನ

      betmgm TN online casino betmgm play bet mgm grand

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Eepfjp ರಲ್ಲಿ ಸ್ನೇಹಿತರ ಸವಾಲ್!
    • LeonardReawn ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Mukpmq ರಲ್ಲಿ BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.