ಬೆಂಗಳೂರು, ಫೆ.13-
ಸೀಟಿಗಾಗಿ ಉಂಟಾದ ಜಗಳದಲ್ಲಿ ಯುವಕನೊಬ್ಬನನ್ನು ಚಲಿಸುವ ರೈಲಿನಿಂದ ಹೊರದಬ್ಬಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ರೈಲ್ವೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಲಬುರಗಿ ಜಿಲ್ಲೆಯ ಅರಳಹಳ್ಳಿ ಗ್ರಾಮದ
ದೇವಪ್ಪ(45) ಹಲ್ಲಹಳ್ಳಿ ಗ್ರಾಮದ ಪೀರಪ್ಪ(31) ಬಂಧಿ ಆರೋಪಿಗಳಾಗಿದ್ದಾರೆ ಎಂದು ರೈಲ್ವೆ ಎಸ್ ಪಿ ಡಾ. ಸೌಮ್ಯಲತಾ ತಿಳಿಸಿದ್ದಾರೆ.
ಕಳೆದ ಫೆ.11 ರಂದು ಹಾಸನ ಜಿಲ್ಲೆಯ ಮಾದಾನ ಗ್ರಾಮದ ಕುಮಾರ್, ಎಂ. ಜಿ.(26) ಯಶವಂತಪುರ ರೈಲು ನಿಲ್ದಾಣದಿಂದ ಯಶವಂತಪುರ-ಬೀದರ್ ಎಕ್ಸ್‌ಪ್ರೆಸ್ ಜನರಲ್ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು.
ಅವರಿಗೆ ರೈಲಿನಲ್ಲಿ ಕುಳಿತುಕೊಳ್ಳಲು ಜಾಗವಿಲ್ಲದೆ ಶೌಚಾಲಯದ ಬಳಿ ಕುಳಿತಿದ್ದ ಅರೋಪಿಗಳ ಬಳಿ ಕುಳಿತುಕೊಳ್ಳಲು ಹೋದರು.ಅಲ್ಲಿ ಕುಳಿತಿದ್ದವರು ಇವರಿಗೆ ಜಾಗ ಕೊಡದೇ ಜಗಳ ಮಾಡಿ ನಮ್ಮ ಸೀಟಿನಲ್ಲಿ ಕುಳಿತುಕೊಳ್ಳಲು ಬರುತ್ತೀಯಾ ಎಂದು ಹೊಡೆದು ಚಲಿಸುವ ರೈಲಿನ ಬಾಗಿಲ ಮುಖಾಂತರ ಹೊರಗೆ ತಳ್ಳಿದ್ದರು.
ರೈಲಿನಿಂದ ಕೆಳಗೆ ಬಿದ್ದ ರಭಸಕ್ಕೆ ಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದು,ಈ ಸಂಬಂಧ ಪ್ರಕರಣ ದಾಖಲಿಸಿ ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.
Previous Articleಒಂದು ಸಾವಿರ ಜನರ ವಿರುದ್ಧ ಎಫ್ಐಆರ್
Next Article ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?
11 ಪ್ರತಿಕ್ರಿಯೆಗಳು
I am in point of fact happy to coup d’oeil at this blog posts which consists of tons of profitable facts, thanks object of providing such data.
Greetings! Utter productive par‘nesis within this article! It’s the petty changes which choice espy the largest changes. Thanks a lot for sharing!
order inderal 20mg pills – methotrexate 2.5mg brand order methotrexate sale
amoxil buy online – buy amoxil combivent cost
purchase azithromycin sale – buy cheap tindamax bystolic over the counter
generic clavulanate – atbioinfo ampicillin pill
esomeprazole oral – https://anexamate.com/ buy esomeprazole online
order warfarin 2mg online cheap – https://coumamide.com/ cozaar 25mg without prescription
mobic tablet – mobo sin cheap meloxicam 7.5mg
deltasone 40mg brand – aprep lson prednisone for sale online
ed solutions – fastedtotake buy ed medication online