ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಂಗ್ ಹಿಡಿದು ಡ್ಯಾನ್ಸ್ ಮಾಡಿದೋರಿಗೆ ಬಿತ್ತು ಕೇಸ್
    ಸುದ್ದಿ

    ಲಾಂಗ್ ಹಿಡಿದು ಡ್ಯಾನ್ಸ್ ಮಾಡಿದೋರಿಗೆ ಬಿತ್ತು ಕೇಸ್

    vartha chakraBy vartha chakraಅಕ್ಟೋಬರ್ 12, 2022Updated:ಅಕ್ಟೋಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.11- ಈದ್ ಮಿಲಾದ್ ಆಚರಣೆ ದಿನದಂದು ಕುರಾನ್ ಪಠಣೆ, ಪ್ರಾರ್ಥನೆ ಸಂಜೆ ಮೆರವಣಿಗೆ ನಡೆಸಲಿದ್ದು,ಆದರೆ ಈದ್ ಮಿಲಾದ್ ದಿನದಂದು ಸಿದ್ದಾಪುರದಲ್ಲಿ ಯುವಕರು ಲಾಂಗ್ ಹಿಡಿದು ನೃತ್ಯ ಮಾಡಿದ ವಿಡಿಯೋ ವೈರಲ್ ಆಗಿದೆ.
    ಈ‌ ಸಂಬಂಧಿಸಿದಂತೆ ‌19 ಮಂದಿಯ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
    ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಯುವಕರು ಲಾಂಗೂ, ಮಚ್ಚು ಹಿಡಿದು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.
    ಇನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಸಹೋದರ ಅಕ್ಬರುದ್ದಿನ್ ಓವೈಸಿ ಮಾಡಿದ ಭಾಷಣಕ್ಕೆ ಡಿಜೆ ಸಾಂಗ್ಸ್ ಬಳಸಿ ಯುವಕರು ಲಾಂಗ್ ಹಿಡಿದು ಸಂಭ್ರಮಿಸಿದ್ದಾರೆ.
    ಹಿಂದೂಸ್ತಾನದ ಹಿಂದೂಗಳೇ ನೀವು ನೂರು ಕೋಟಿ ಜನಸಂಖ್ಯೆ ಇದ್ದೀರಲ್ಲ ಸರಿ. ನಮಗಿಂತ ನೀವು ಇಷ್ಟೊಂದು ಜನಸಂಖ್ಯೆ ‌ಹೆಚ್ಚಾಗಿದ್ದೀರಾ ಅಲ್ವ. ನಾವು ಕೇವಲ 25 ಕೋಟಿ ಇದ್ದೀವಿ ಅಷ್ಟೇ. ಆದರೆ ಯಾರಲ್ಲಿ ತಾಕತ್ತು ಇದೆ ನೋಡೋಣ. ಪೊಲೀಸರು ಹತ್ತು ನಿಮಿಷ ಸೈಲೆಂಟ್ ಆಗಿ ಇರಲಿ ನೋಡೋಣ ಎಂದು ವೇದಿಕೆ ಮೇಲೆ ದ್ವೇಷದ ಭಾಷಣ ಮಾಡಿದ್ದ ಆಡಿಯೋಗೆ ಡಿಜೆ ಸಾಂಗ್ಸ್ ಮೂಲಕ ಡ್ಯಾನ್ಸ್ ಮಾಡಿದ್ದಾರೆ.
    ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣ ದಾಖಲಿಸಿ ಸಿದ್ದಾಪುರ ಪೊಲೀಸರು
    ಲಾಂಗ್ ಮಚ್ಚು ಪ್ರದರ್ಶಿಸಿದ 19 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleನಿಧಿಯಾಸೆಗೆ ಮಹಿಳೆಯರ ಬಲಿ
    Next Article 97ವರ್ಷದ ಮಹಾತೀರ್ ಮತ್ತೊಮ್ಮೆ ಮಲೇಷ್ಯಾದ ಸಂಸದರಾಗುತ್ತಾರಂತೆ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesMes ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Danieltak ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Vivod iz zapoya na domy _gyMi ರಲ್ಲಿ ಇವರಿಗೆ ಬೆಂಗಳೂರು ಬೇಡವಂತೆ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.