Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಂಟನಾ ತ್ವರಿತ ತೆರವಿಗೆ ಈಶ್ವರ ಖಂಡ್ರೆ ಸೂಚನೆ
    Trending

    ಲಾಂಟನಾ ತ್ವರಿತ ತೆರವಿಗೆ ಈಶ್ವರ ಖಂಡ್ರೆ ಸೂಚನೆ

    vartha chakraBy vartha chakraಜೂನ್ 21, 202422 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.20:
    ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಸೇರಿದಂತೆ ರಾಜ್ಯದ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಲಾಂಟನಾ, ಸನ್ನಾ ಮತ್ತು ಇತರ ಕಳೆಯನ್ನು ತ್ವರಿತವಾಗಿ ತೆರವುಗೊಳಿಸಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
    ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಹುಲಿ ಸಂರಕ್ಷಣಾ ಪ್ರತಿಷ್ಠಾನದ 15ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹುಲಿ ಪ್ರತಿಷ್ಠಾನದ ಮೂಲ ಉದ್ದೇಶ ಹುಲಿ ಮತ್ತು ಹುಲಿ ಕಾಡಿನ ವೈವಿಧ್ಯಮಯ ವನ್ಯಜೀವಿಗಳು ಮತ್ತು ಪ್ರಾಣಿಗಳ ವಾಸಸ್ಥಾನದ ಸಂರಕ್ಷಣೆಯಾಗಿದ್ದು ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯೋನ್ಮುಖರಾಗಬೇಕು ಎಂದರು.
    ಇಡಿಸಿ ಚಟುವಟಿಕೆಗೆ ಒತ್ತು ನೀಡಲು ಸೂಚನೆ:
    ಹುಲಿ ಸಂರಕ್ಷಣಾ ಪ್ರತಿಷ್ಠಾನದ ನಿಧಿಯಿಂದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿರುವ ಆದಿವಾಸಿಗಳ ಕ್ಷೇಮಾಭಿವೃದ್ಧಿಗೆ ಹಣ ವಿನಿಯೋಗಿಸಲು ಅವಕಾಶವಿದ್ದು, ಪರಿಸರ ಅಭಿವೃದ್ಧಿ ಸಮಿತಿಗಳ ವಿವಿಧ ಚಟುವಟಿಕೆಗಳ ಮೂಲಕ ಅರಣ್ಯದೊಳಗಿನ ಆದಿವಾಸಿಗಳ ಸಬಲೀಕರಣಕ್ಕೆ ಶ್ರಮಿಸುವಂತೆ ತಿಳಿಸಿದರು.
    ಕಾಳಿ, ಬಿಆರ್.ಟಿ., ನಾಗರಹೊಳೆ, ಭದ್ರಾ ಹುಲಿ ಅಭಯಾರಣ್ಯಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಇಡಿಸಿ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಇನ್ನೂ ಹೆಚ್ಚಿನ ಕಾರ್ಯಕ್ರಮ ರೂಪಿಸಿ, ಮಹಿಳೆಯರಿಗೆ ಸ್ವಾವಲಂಬಿಗಳಾಗಿ ಬದುಕಲು ನೆರವು ಒದಗಿಸುವಂತೆ, ಶಾಲೆಗಳಲ್ಲಿ ಸ್ಮಾರ್ಟ್ ತರಗತಿ ಆರಂಭಿಸಲು ಮತ್ತು ಪ್ರತಿಭಾವಂತ ಆದಿವಾಸಿ ಮಕ್ಕಳಿಗೆ ಲ್ಯಾಪ್ ಟಾಪ್ ನೀಡಲು ಸೂಚನೆ ನೀಡಿದರು.
    ಕಳ್ಳಬೇಟೆ ನಿಗ್ರಹ ಶಿಬಿರದ ಸಿಬ್ಬಂದಿ ಆಹಾರಕ್ಕೆ ಹೆಚ್ಚಿನ ಅನುದಾನ:
    ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಕಳ್ಳಬೇಟೆ ನಿಗ್ರಹ ಶಿಬಿರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ದಿನವೊಂದಕ್ಕೆ ನೀಡಲಾಗುವ ಆಹಾರದ ಧಾನ್ಯದ ಭತ್ಯೆಯನ್ನು ಪ್ರಸ್ತುತ 80 ರೂಪಾಯಿಗಲಿಂದ 100 ರೂ.ಗೆ ಹೆಚ್ಚಿಸಲಾಗಿದ್ದು, ಇದನ್ನು ಇನ್ನೂ ಹೆಚ್ಚಿಗೆ ಮಾಡಲು ಸಾಧ್ಯವೆ ಎಂಬ ಬಗ್ಗೆ ಪ್ರಸ್ತಾವನೆ ಮಂಡಿಸಲು ಸೂಚಿಸಿದರು.
    ಭದ್ರಾ ಹುಲಿ ಯೋಜನೆಗೆ 25 ವರ್ಷ:
    ಭದ್ರಾ ಅರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ 25 ವರ್ಷ ಆಗಿದ್ದು, ರಜತ ಮಹೋತ್ಸವ ಆಚರಣೆಗೆ ಸಭೆಯಲ್ಲಿ ಅನುಮತಿ ನೀಡಲಾಯಿತು.
    ಬಿಳಿಗಿರಿ ರಂಗನಾಥ ದೇವಸ್ಥಾನ (ಬಿ.ಆರ್.ಟಿ.)ಯಲ್ಲಿ ಪಾರಂಪರಿಕ ಕಟ್ಟವಿದ್ದು, ಇದನ್ನು ಸಿಬ್ಬಂದಿಯ ವಸತಿಗೃಹವಾಗಿ ಬಳಕೆ ಮಾಡಲಾಗುತ್ತಿದೆ. ಇದು ಶಿಥಿಲಾವಸ್ಥೆಯಲ್ಲಿದ್ದು, ಮೂಲ ಸ್ವರೂಪಕ್ಕೆ ಚ್ಯುತಿ ಆಗದಂತೆ ಇದರ ದುರಸ್ತಿಗೆ ಸಹ ಇಂದಿನ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

    Bangalore Congress Government Karnataka News Politics Trending Varthachakra ಇಡಿ ಕಾನೂನು ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.
    Next Article ಆರೋಗ್ಯ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ.
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    22 ಪ್ರತಿಕ್ರಿಯೆಗಳು

    1. vcjwa on ಜೂನ್ 5, 2025 1:39 ಅಪರಾಹ್ನ

      how can i get cheap clomid pill cost of clomiphene price where to buy cheap clomid no prescription says: can you get clomiphene without rx buy generic clomiphene tablets where to buy generic clomiphene cheap clomiphene without rx

      Reply
    2. generic cialis tadalafil best buys on ಜೂನ್ 8, 2025 11:25 ಅಪರಾಹ್ನ

      This is the amicable of content I get high on reading.

      Reply
    3. can i take ibuprofen with flagyl on ಜೂನ್ 10, 2025 5:09 ಅಪರಾಹ್ನ

      Greetings! Extremely useful par‘nesis within this article! It’s the little changes which will make the largest changes. Thanks a quantity quest of sharing!

      Reply
    4. 45prs on ಜೂನ್ 12, 2025 6:03 ಅಪರಾಹ್ನ

      oral zithromax 500mg – order tetracycline 500mg buy generic flagyl 400mg

      Reply
    5. WilliamBulky on ಜೂನ್ 17, 2025 11:58 ಅಪರಾಹ್ನ

      ¡Hola, exploradores del azar !
      Casino fuera de EspaГ±a con juegos modernos – https://www.casinoonlinefueradeespanol.xyz/ casinoonlinefueradeespanol
      ¡Que disfrutes de asombrosas botes impresionantes!

      Reply
    6. xdd0u on ಜೂನ್ 18, 2025 12:05 ಫೂರ್ವಾಹ್ನ

      buy cheap generic propranolol – cheap clopidogrel 150mg order methotrexate 5mg sale

      Reply
    7. e5l6y on ಜೂನ್ 23, 2025 12:26 ಫೂರ್ವಾಹ್ನ

      order zithromax pill – buy azithromycin 500mg online cheap nebivolol 20mg usa

      Reply
    8. euurm on ಜೂನ್ 25, 2025 3:03 ಫೂರ್ವಾಹ್ನ

      order augmentin online cheap – https://atbioinfo.com/ order ampicillin generic

      Reply
    9. umaso on ಜೂನ್ 26, 2025 7:44 ಅಪರಾಹ್ನ

      buy generic esomeprazole online – https://anexamate.com/ where to buy nexium without a prescription

      Reply
    10. tt1fy on ಜೂನ್ 28, 2025 6:22 ಫೂರ್ವಾಹ್ನ

      buy medex for sale – anticoagulant losartan 50mg brand

      Reply
    11. vlo77 on ಜೂನ್ 30, 2025 3:39 ಫೂರ್ವಾಹ್ನ

      buy meloxicam generic – https://moboxsin.com/ buy mobic 15mg sale

      Reply
    12. oo1rg on ಜುಲೈ 3, 2025 5:28 ಫೂರ್ವಾಹ್ನ

      causes of ed – hims ed pills buy ed pills for sale

      Reply
    13. swoh8 on ಜುಲೈ 4, 2025 4:58 ಅಪರಾಹ್ನ

      amoxil drug – cheap amoxil for sale purchase amoxicillin sale

      Reply
    14. tqr8f on ಜುಲೈ 10, 2025 3:35 ಫೂರ್ವಾಹ್ನ

      order generic fluconazole 200mg – https://gpdifluca.com/# fluconazole 100mg for sale

      Reply
    15. Connietaups on ಜುಲೈ 14, 2025 2:58 ಫೂರ್ವಾಹ್ನ

      ranitidine 150mg drug – https://aranitidine.com/ ranitidine 300mg pills

      Reply
    16. awg61 on ಜುಲೈ 14, 2025 6:57 ಅಪರಾಹ್ನ

      teva generic cialis – click where to buy generic cialis

      Reply
    17. Connietaups on ಜುಲೈ 16, 2025 7:46 ಫೂರ್ವಾಹ್ನ

      I couldn’t hold back commenting. Adequately written! para que sirve synthroid 50mg

      Reply
    18. iauwr on ಜುಲೈ 16, 2025 11:44 ಅಪರಾಹ್ನ

      red viagra tablets – buy viagra nz cheap viagra tablets

      Reply
    19. ifx45 on ಜುಲೈ 18, 2025 10:44 ಅಪರಾಹ್ನ

      This is the amicable of content I take advantage of reading. order amoxicillin without prescription

      Reply
    20. Connietaups on ಜುಲೈ 19, 2025 8:11 ಫೂರ್ವಾಹ್ನ

      This is the big-hearted of literature I in fact appreciate. https://ursxdol.com/furosemide-diuretic/

      Reply
    21. 3deoz on ಜುಲೈ 21, 2025 10:31 ಅಪರಾಹ್ನ

      More articles like this would frame the blogosphere richer. https://prohnrg.com/product/priligy-dapoxetine-pills/

      Reply
    22. trvgd on ಜುಲೈ 24, 2025 1:37 ಅಪರಾಹ್ನ

      More articles like this would remedy the blogosphere richer. https://aranitidine.com/fr/sibelium/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Briancaugs ರಲ್ಲಿ ನೇಕಾರ ಅಭಿವೃದ್ಧಿ ನಿಗಮ ಬೇಕು
    • Jamesfluts ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe