ಶಿವಮೊಗ್ಗ ಜಿಲ್ಲೆಯಾದ್ಯಂತ ವರುಣ ಆರ್ಭಟಿಸುತ್ತಿದ್ದಾನೆ .ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ ನಗರದಲ್ಲಂತೂ ವರುಣನ ಅಬ್ಬರ ಜೋರಾಗಿದ್ದು, ತಡರಾತ್ರಿಯಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳೆಲ್ಲಾ ಹೊಳೆಯಂತಾಗಿವೆ.ವಿನೋಬ ನಗರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನ ಜಾಗರಣೆ ಮಾಡುವಂತಾಯಿತು.
ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಹೊಸನಗರ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗುತ್ತಿದ್ದು, ಇನ್ನೆರಡು ದಿನಗಳ ಕಾಲ ಹೀಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
