Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ‌ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.
    Trending

    ವಾಲ್ಮೀಕಿ ‌ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.

    vartha chakraBy vartha chakraಜೂನ್ 5, 202426 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.5-
    ಮಹರ್ಷಿ ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ರನ್ನು ಬಂಧಿಸಿದ್ದಾರೆ.
    ಇದೇ ವೇಳೆ ಸಚಿವ ನಾಗೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ
    ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ಅಧಿಕೃತ ಬ್ಯಾಂಕ್ ಖಾತೆಯಿಂದ ಆಂಧ್ರದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಇದು ಅಕ್ರಮದ ಹಣ ಎಂಬ ಆರೋಪದ ಹಿನ್ನೆಲೆಯಲ್ಲಿ ಆಂಧ್ರದ ಫಸ್ಟ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಲಾಗಿದೆ. ಈ ಹಣ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ ಅಣತಿ ಮೇರೆಗೆ ಹಣ ವರ್ಗಾವಣೆಯಾಗಿರುವ ಅನುಮಾನ ಮೇರೆಗೆ ಅವರನ್ನೂ ವಶಕ್ಕೆ ಪಡೆದಿದ್ದಾರೆ.
    ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕದ ಬೊಕ್ಕಸದಿಂದ ಆಂಧ್ರದಿಂದ ಹಣ ವರ್ಗಾವಣೆಯಾಗಿರುವ ಅನುಮಾನ ಮೂಡಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಅದೇ ಆಯಾಮದಲ್ಲಿ ಎಸ್ ಐಟಿ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.
    ಈ ನಡುವೆ ನಿಗಮದಲ್ಲಿ ಅಕ್ರಮ ಪ್ರಕರಣ  ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನಲಾದ 87 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ಕಸರತ್ತು ನಡೆಸುತ್ತಿದೆ. ಮೊದಲ ಕಂತಿನಲ್ಲಿ 26 ಕೋಟಿ ವಾಪಸ್ ಆಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದರು.
    ಎರಡನೇ ಕಂತಿನಲ್ಲಿ 42 ಕೋಟಿ ವಾಪಸ್ ಆಗಿದೆ ಎಂದು ಸಚಿವರ ಆಪ್ತ ವಲಯದ ಅಧಿಕಾರಿಗಳು ತಿಳಿಸಿದ್ದರು. ಆದರೆ, ಇದೀಗ ಇಷ್ಟು ಮೊತ್ತ ನಿಗಮಕ್ಕೆ ವಾಪಸ್‌ ಆಗಿಯೇ ಇಲ್ಲ ಎನ್ನಲಾಗುತ್ತಿದೆ.
    ಈವರೆಗೂ ಕೇವಲ 5 ಕೋಟಿ ಮಾತ್ರ ವಾಪಸ್ ಆಗಿದೆ ಎಂಬ ಮಾಹಿತಿ ಸರ್ಕಾರ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿರೀಕ್ಷಿತ ಹಣ ವಾಪಸ್ ಆಗದೆ, ಸಚಿವರು 26 ಕೋಟಿ ಬಂದಿದೆ ಎಂದಿದ್ದು ಯಾಕೆ ಎಂಬ ಅನುಮಾನಗಳು ಮೂಡಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿಯಿಂದ ಸರ್ಕಾರಕ್ಕೆ ಗಡುವು ನೀಡಿದ್ದು, ಹೀಗಾಗಿ ಸಚಿವ ತಲೆದಂಡ ಬಹುತೇಕ ಖಚಿತ ಎನ್ನಲಾಗಿದೆ.

    Bangalore Government Karnataka News Politics SIT Trending Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    Next Article ವಾಲ್ಮೀಕಿ ಹಗರಣ-CBI ಎಫ್ ಐ ಆರ್ ದಾಖಲು.
    vartha chakra
    • Website

    Related Posts

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025

    26 ಪ್ರತಿಕ್ರಿಯೆಗಳು

    1. ro4hr on ಜೂನ್ 6, 2025 7:38 ಫೂರ್ವಾಹ್ನ

      where to get clomiphene order cheap clomid without prescription get clomiphene online clomid pills for sale clomid for men clomid pills at dischem price clomiphene

      Reply
    2. buy cialis generic canada on ಜೂನ್ 9, 2025 12:30 ಅಪರಾಹ್ನ

      With thanks. Loads of erudition!

      Reply
    3. can flagyl treat upper respiratory infection on ಜೂನ್ 11, 2025 6:46 ಫೂರ್ವಾಹ್ನ

      More posts like this would force the blogosphere more useful.

      Reply
    4. lbicp on ಜೂನ್ 21, 2025 1:09 ಅಪರಾಹ್ನ

      order amoxicillin without prescription – amoxil cheap cost combivent

      Reply
    5. uwd4o on ಜೂನ್ 25, 2025 2:47 ಅಪರಾಹ್ನ

      augmentin pill – at bio info purchase ampicillin generic

      Reply
    6. qx2im on ಜೂನ್ 27, 2025 7:50 ಫೂರ್ವಾಹ್ನ

      purchase nexium online cheap – https://anexamate.com/ nexium 20mg capsules

      Reply
    7. 01enr on ಜೂನ್ 30, 2025 2:50 ಅಪರಾಹ್ನ

      mobic pill – https://moboxsin.com/ buy mobic pills for sale

      Reply
    8. xyn0j on ಜುಲೈ 2, 2025 12:30 ಅಪರಾಹ್ನ

      prednisone 5mg canada – https://apreplson.com/ order deltasone 10mg generic

      Reply
    9. 5kyyk on ಜುಲೈ 3, 2025 3:45 ಅಪರಾಹ್ನ

      online ed medications – https://fastedtotake.com/ best ed drugs

      Reply
    10. u068o on ಜುಲೈ 9, 2025 11:39 ಅಪರಾಹ್ನ

      diflucan 200mg generic – https://gpdifluca.com/ order fluconazole 200mg

      Reply
    11. nfakb on ಜುಲೈ 11, 2025 12:58 ಅಪರಾಹ್ನ

      buy cenforce cheap – https://cenforcers.com/# cenforce generic

      Reply
    12. v9bec on ಜುಲೈ 12, 2025 11:13 ಅಪರಾಹ್ನ

      can cialis cause high blood pressure – https://ciltadgn.com/ cialis drug interactions

      Reply
    13. kfx3r on ಜುಲೈ 14, 2025 12:31 ಅಪರಾಹ್ನ

      how to get cialis for free – site buy voucher for cialis daily online

      Reply
    14. Connietaups on ಜುಲೈ 14, 2025 11:27 ಅಪರಾಹ್ನ

      buy ranitidine for sale – aranitidine ranitidine price

      Reply
    15. Connietaups on ಜುಲೈ 17, 2025 7:28 ಫೂರ್ವಾಹ್ನ

      This website absolutely has all of the tidings and facts I needed there this participant and didn’t positive who to ask. https://gnolvade.com/

      Reply
    16. Connietaups on ಜುಲೈ 20, 2025 2:33 ಫೂರ್ವಾಹ್ನ

      I am in point of fact thrilled to glance at this blog posts which consists of tons of useful facts, thanks for providing such data. https://ursxdol.com/cenforce-100-200-mg-ed/

      Reply
    17. vinlain fribet_pkol on ಜುಲೈ 23, 2025 7:28 ಅಪರಾಹ್ನ

      бесплатное пари винлайн https://winlayne-fribet1.ru .

      Reply
    18. dizainerskie kashpo_nher on ಆಗಷ್ಟ್ 3, 2025 1:59 ಫೂರ್ವಾಹ್ನ

      оригинальные кашпо для цветов купить оригинальные кашпо для цветов купить .

      Reply
    19. dizainerskie kashpo_jfEi on ಆಗಷ್ಟ್ 5, 2025 9:50 ಫೂರ್ವಾಹ್ನ

      кашпо для цветов дизайнерские кашпо для цветов дизайнерские .

      Reply
    20. Connietaups on ಆಗಷ್ಟ್ 5, 2025 3:43 ಅಪರಾಹ್ನ

      More posts like this would make the blogosphere more useful. https://ondactone.com/simvastatin/

      Reply
    21. Connietaups on ಆಗಷ್ಟ್ 8, 2025 1:20 ಅಪರಾಹ್ನ

      This website positively has all of the low-down and facts I needed to this subject and didn’t positive who to ask.
      order zofran

      Reply
    22. dizainerskie kashpo_gzEn on ಆಗಷ್ಟ್ 10, 2025 9:06 ಫೂರ್ವಾಹ್ನ

      прикольные кашпо для цветов прикольные кашпо для цветов .

      Reply
    23. dizainerskie kashpo_wrKl on ಆಗಷ್ಟ್ 12, 2025 7:11 ಫೂರ್ವಾಹ್ನ

      креативные горшки для цветов купить http://www.dizaynerskie-kashpo-nsk.ru .

      Reply
    24. Connietaups on ಆಗಷ್ಟ್ 17, 2025 7:43 ಫೂರ್ವಾಹ್ನ

      Thanks on sharing. It’s top quality. http://www.dbgjjs.com/home.php?mod=space&uid=531987

      Reply
    25. Connietaups on ಆಗಷ್ಟ್ 22, 2025 6:32 ಫೂರ್ವಾಹ್ನ

      order forxiga 10 mg online cheap – https://janozin.com/# buy forxiga generic

      Reply
    26. Connietaups on ಆಗಷ್ಟ್ 25, 2025 6:49 ಫೂರ್ವಾಹ್ನ

      buy xenical medication – cheap orlistat buy generic orlistat

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ Guest Lecturer’s ಗೌರವ ಧನ ಹೆಚ್ಚಳ
    • vivodzapojsmolenskvucky ರಲ್ಲಿ ರಶ್ಮಿಕಾ ತಂಟೆಗೆ ಬಂದರೆ ಹುಷಾರ್..!
    • Connietaups ರಲ್ಲಿ ಮಾರ್ಚ್ 7 ಕ್ಕೆ ರಾಜ್ಯ ಬಜೆಟ್
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe