ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಕೈ ಕಟ್ಟಿ ಹಾಕಿದ ಬಿ ಎಲ್ ಸಂತೋಷ್.
    Trending

    ವಿಜಯೇಂದ್ರ ಕೈ ಕಟ್ಟಿ ಹಾಕಿದ ಬಿ ಎಲ್ ಸಂತೋಷ್.

    vartha chakraBy vartha chakraಆಗಷ್ಟ್ 17, 202415 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.16:
    ಏಕ ಪಕ್ಷಿಯ ತೀರ್ಮಾನಗಳ ಮೂಲಕ ಹಿರಿಯ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಧಿಕಾರಕ್ಕೆ ಕತ್ತರಿ ಹಾಕುವ ತೀರ್ಮಾನ ತೆಗೆದುಕೊಳ್ಳುವ ಮೂಲಕ ಬಿಜೆಪಿ ಹೈಕಮಾಂಡ್ ಪಕ್ಷದ ರಾಜ್ಯ ಘಟಕದಲ್ಲಿ ಉಂಟಾಗಿರುವ ಭಿನ್ನಮತಕ್ಕೆ ತೇಪೆ ಹಚ್ಚಲು ಮುಂದಾಗಿದೆ.
    ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪತ್ರ ಹಾಗೂ ರಾಜ್ಯದ ಪ್ರಭಾವಿ ಸಮುದಾಯಕ್ಕೆ ಸೇರಿದವರು ಎಂಬ ಕಾರಣದಿಂದ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ವಿಜಯೇಂದ್ರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂಬ ಆರೋಪ ಎದುರಿಸುತ್ತಿದ್ದಾರೆ.
    ಲೋಕಸಭೆ ಚುನಾವಣೆ ಸೇರಿದಂತೆ ಹಲವಾರು ವಿಷಯಗಳಲ್ಲಿ ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ದೊಡ್ಡ ಆರೋಪವನ್ನು ಎದುರಿಸುತ್ತಿರುವ ವಿಜಯೇಂದ್ರ ಪಕ್ಷ ಸಂಘಟನೆ ವಿಷಯದಲ್ಲಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿದ್ದಾರೆ ಎಂದು ದೂರಲಾಗಿದೆ.
    ಅದರಲ್ಲೂ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ನಡೆದ ಪಾದಯಾತ್ರೆ, ಸಂಪೂರ್ಣ ಏಕಪಕ್ಷಿಯವಾಗಿತ್ತು ಇದರಿಂದ ಪಕ್ಷದ ಸಂಘಟನೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿರುವ ಹಿರಿಯ ನಾಯಕರು ಗುಂಪು ಇದೀಗ ವಿಜಯೇಂದ್ರ ಬದಲಾವಣೆಗೆ ಕೊಟ್ಟು ಹಿಡಿದಿದೆ. ಅಲ್ಲದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ವರ್ಗದ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಇತರೆ ಯೋಜನೆಗಳಿಗೆ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಲು ಸಜ್ಜುಗೊಂಡಿದೆ.
    ಪಕ್ಷದ ಹಿರಿಯ ನಾಯಕರ ಈ ಚಿಂತನೆಯ ಬಗ್ಗೆ ಮಾಹಿತಿ ಪಡೆದುಕೊಂಡ ಹೈಕಮಾಂಡ್ ಬಿಕ್ಕಟ್ಟು ಬಗೆಹರಿಸಲು ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಿಗೆ ಸೂಚಿಸಿದೆ ಹೈಕಮಾಂಡ್ ಸೂಚನೆ ಮೇರೆಗೆ ಬೆಂಗಳೂರಿಗೆ ಬಂದ ಅವರು ಮೊದಲಿಗೆ ವಿಜಯೇಂದ್ರ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ ಆನಂತರ ಪಕ್ಷದ ಇತರೆ ನಾಯಕರು ಜೊತೆಗೂ ಸಮಾಲೋಚನೆ ನಡೆಸಿದ್ದಾರೆ.
    ಎಲ್ಲರಿಂದಲೂ ಮಾಹಿತಿ ಪಡೆದ ಅವರು ನಿನ್ನೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಜ್ಯ ಕಚೇರಿ ಕೇಶವ ಶಿಲ್ಪ ದಲ್ಲಿ ಸಂಘ ಪರಿವಾರ ನಾಯಕರ ಜೊತೆ ಸಭೆ ನಡೆಸಿದ್ದಾರೆ.
    ಪರಿವಾರದ ಪ್ರಮುಖ ನಾಯಕರಾದ ವಿ. ನಾಗರಾಜ್, ಮುಕುಂದ್ , ಗುರುಪ್ರಸಾದ್ ನಾ ತಿಪ್ಪೇಸ್ವಾಮಿ ಸೇರಿದಂತೆ ಕೆಲವರೊಂದಿಗೆ ಸಮಾಲೋಚನೆ ನಡೆಸಿ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದಾರೆ.
    ಪಕ್ಷದ ಹಿರಿಯ ನಾಯಕರು ಮತ್ತು ಸಂಘ ಪರಿವಾರ ನಾಯಕರ ಅಭಿಪ್ರಾಯ ಪಡೆದಿರುವ ಸಂತೋಷ್ ಅವರು ಇದೀಗ ಹೈಕಮಾಂಡ್ ಗೆ ವರದಿಯೊಂದನ್ನು ಸಲ್ಲಿಸಲಿದ್ದಾರೆ. ಇದರ ಅನ್ವಯ ಪಕ್ಷದ ರಾಜ್ಯ ಘಟಕಕ್ಕೆ ವಿಭಾಗವಾರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಬೇಕು. ಪಕ್ಷ ಇನ್ನು ಮುಂದೆ ಯಾವುದೇ ಹೋರಾಟ ಮತ್ತು ಸಂಘಟನಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ವಿಭಾಗವಾರು ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಕಡ್ಡಾಯವಾಗಿ ಚರ್ಚೆ ಮಾಡಬೇಕು ಎಂಬ ಕಟ್ಟಪ್ಪಣೆ ವಿಧಿಸಲು ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.
    ಇದರ ಜೊತೆಗೆ ಉತ್ತರ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಲು ಪಕ್ಷದ ಹೈಕಮಾಂಡ್ ಸೂಚನೆ ನೀಡಬೇಕು ವರಿಷ್ಠರ ಮಾರ್ಗದರ್ಶನದಂತೆ ಪಾದಯಾತ್ರೆಯ ವೇಳಾಪಟ್ಟಿ ಮತ್ತು ರೂಪರೇಷೆ ಸಿದ್ದ ಪಡಿಸಬೇಕು ಎಂಬ ತೀರ್ಮಾನಕ್ಕೆ ಬಂದಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ . ಈ ಮೂಲಕ ವಿಜಯೇಂದ್ರ ಅವರು ನಾನು ಪಕ್ಷದ ಅಧ್ಯಕ್ಷ ಎಂಬ ಅಂಶವನ್ನು ಮುಂದಿಟ್ಟುಕೊಂಡು ಯಾವುದೇ ತೀರ್ಮಾನವನ್ನು ಏಕಪಕ್ಷೀಯವಾಗಿ ಕೈಗೊಳ್ಳದಂತೆ ಬಿಗಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Bangalore BJP Government Karnataka Trending Varthachakra ಕಾಂಗ್ರೆಸ್ ಚುನಾವಣೆ ಯಡಿಯೂರಪ್ಪ
    Share. Facebook Twitter Pinterest LinkedIn Tumblr Email WhatsApp
    Previous Articleಪಶ್ಚಿಮಘಟ್ಟ ಉಳಿಸಲು ಸಚಿವ ಖಂಡ್ರೆ ಪ್ಲಾನ್.
    Next Article ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ.
    vartha chakra
    • Website

    Related Posts

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15 ಪ್ರತಿಕ್ರಿಯೆಗಳು

    1. Yqncav on ಮಾರ್ಚ್ 16, 2026 3:23 ಅಪರಾಹ್ನ

      Betano on paikka, jossa unelmat toteutuvat. Nappaa heti 100 % jopa €500 + 200 ilmaiskierrosta https://betanogame.org/fi/bonuses/. Pelaa maailman parhaiden tarjoajien huippupelattuja pelejä milloin tahansa mobiilissa. Valmis voittamaan?

      Reply
    2. remont-vannoy 616 on ಮಾರ್ಚ್ 16, 2026 9:35 ಅಪರಾಹ್ನ

      ремонт ванной под ключ https://remont-vannoy-spb.ru

      Reply
    3. dizayn doma 702 on ಮಾರ್ಚ್ 20, 2026 8:00 ಫೂರ್ವಾಹ್ನ

      загородные дома дизайн дизайнерский проект дома

      Reply
    4. Joshuacow on ಮಾರ್ಚ್ 22, 2026 9:59 ಫೂರ್ವಾಹ್ನ

      Все самое свежее здесь: https://remontparketspb.su

      Reply
    5. dizayn kvartiry spb 365 on ಮಾರ್ಚ್ 22, 2026 2:14 ಅಪರಾಹ್ನ

      дизайн интерьера онлайн https://dizayn-kvartiry-spb.ru

      Reply
    6. studiya interera 321 on ಮಾರ್ಚ್ 22, 2026 9:01 ಅಪರಾಹ್ನ

      дизайнер по интерьеру дизайн интерьера спб

      Reply
    7. Davidpem on ಮಾರ್ಚ್ 26, 2026 8:31 ಫೂರ್ವಾಹ್ನ

      Selected articles: https://catitours.com/oriya-koraput-horny-video-clips-porn-movies/

      Reply
    8. RobertRal on ಮಾರ್ಚ್ 26, 2026 8:32 ಫೂರ್ವಾಹ್ನ

      Additional Information: https://helistaraviacion.com/top-10-cassinos-concepcao-alacre-pressuroso-brasil-2025/

      Reply
    9. Davidpem on ಮಾರ್ಚ್ 26, 2026 10:05 ಫೂರ್ವಾಹ್ನ

      Just published: https://raindrop.io/slotju10/xxxbptv-68653269

      Reply
    10. Williambum on ಮಾರ್ಚ್ 26, 2026 10:29 ಅಪರಾಹ್ನ

      Our highlights: https://mahajakindustry.com/fanduel-to-become-the-newest-exclusive-house-away-from-pokerstars-in-the-usa-and-you-will-ontario/

      Reply
    11. RobertBor on ಮಾರ್ಚ್ 26, 2026 10:34 ಅಪರಾಹ್ನ

      Updated today: https://womans-soul.com/portugal-casino-online-melhores-casinos-pt-2025/

      Reply
    12. RobertBor on ಮಾರ್ಚ್ 26, 2026 11:59 ಅಪರಾಹ್ನ

      Read the Extended Version: https://sonart-reunion.re/melhores-casinos-online-acercade-portugal-dezembro-infantilidade-2025/

      Reply
    13. Michaelwab on ಮಾರ್ಚ್ 28, 2026 5:28 ಅಪರಾಹ್ನ

      Обязательно к прочтению: шлифовка паркета заказать

      Reply
    14. Jamesket on ಮಾರ್ಚ್ 28, 2026 5:28 ಅಪರಾಹ್ನ

      Наша лучшая подборка: циклевка паркета мастера

      Reply
    15. Jamesket on ಮಾರ್ಚ್ 28, 2026 7:05 ಅಪರಾಹ್ನ

      Посмотреть на сайте: https://tsiklevka-parketa.ru

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.