ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ನಾಯಕತ್ವಕ್ಕೆ ಸೆಡ್ಡು.
    Trending

    ವಿಜಯೇಂದ್ರ ನಾಯಕತ್ವಕ್ಕೆ ಸೆಡ್ಡು.

    vartha chakraBy vartha chakraನವೆಂಬರ್ 25, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.25:
    ವಿಧಾನಸಭೆ ಉಪಚುನಾವಣೆಯ ಸೋಲಿನಿಂದ ತತ್ತರಿಸಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ತೀವ್ರಗೊಂಡಿದೆ.
    ಪಕ್ಷದ ಅಧ್ಯಕ್ಷ ವಿಜಯೇಂದ್ರ ನಾಯಕತ್ವ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ತಂಡ ವಕ್ಫ್ ವಿರುದ್ಧ ಜನಾಂದೋಲನಕ್ಕೆ ಮುಂದಾಗಿದೆ.
    ಬೀದರ್ ನಿಂದ ಆರಂಭವಾಗಿರುವ ನಾಯಕರ ಈ ಯಾತ್ರೆ ವಕ್ಫ್ ಆಸ್ತಿ ಒತ್ತುವರಿ ಮಾಡಲಾಗಿದೆ ಎಂದು ನೋಟಿಸ್ ಪಡೆದಿರುವ ರೈತರ ಜೊತೆ ಮಾತುಕತೆ ನಡೆಸಲಿದೆ.
    ನಾಯಕರ ತಂಡ ಮೊದಲಿಗೆ ನರಸಿಂಹ‌ ಝರಣಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದರು. ಇದಕ್ಕೂ ಮುನ್ನ ಗೋಶಾಲೆಯಲ್ಲಿ ಗೋವಿಗೆ ಪೂಜೆ ಮಾಡಿದರು.
    ಈ ವೇಳೆ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ವಕ್ಫ್ ವಿವಾದ ಬಗ್ಗೆ ಜನಜಾಗೃತಿ ಮೂಡಿಸುವ ಕೆಲಸ ಬೀದರ್ ಜಿಲ್ಲೆಯಿಂದ ಆರಂಭಿಸಿದ್ದೇವೆ. ಸಂಕಷ್ಟಕ್ಕೀಡಾದವರ ನೆರವಿಗೆ ದಾವಿಸುವುದೇ ಈ ಯಾತ್ರೆಯ ಉದ್ದೇಶ ಎಂದು ತಿಳಿಸಿದರು
    ಹಿಂದೂ, ಮುಸ್ಲಿಂ ಎಲ್ಲರ‌ ಆಸ್ತಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲಿಸಿದ್ದಾರೆ. ಈ ಬಗ್ಗೆ ಅಹವಾಲು ಆಲಿಸಲು ನಾವು ವಾರ್ ರೂಂ ಮಾಡಿದ ನಂತರ ಸಾಕಷ್ಟು ಕರೆಗಳು ಬರುತ್ತಿವೆ ಎಲ್ಲಾ ಕರೆಗಳಿಗೂ ಸೂಕ್ತ ರೀತಿಯಲ್ಲಿ ಸ್ಪಂದಿಸುತಿದ್ದೇವೆ ಎಂದು ಹೇಳಿದರು
    ವಕ್ಫ್ ವಿವಾದ ಗಮನಕ್ಕೆ ಬರುತ್ತಿದ್ದಂತೆ ಬಸನಗೌಡ ಪಾಟೀಲ ಯತ್ನಾಳ‌ ಅವರು ವಿಜಯಪುರದಲ್ಲಿ ಹೋರಾಟ ನಡೆಸಿದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.ಕೇಂದ್ರ ಸಂಸದೀಯ ಸಮಿತಿ ಕೂಡ ಭೇಟಿ ನೀಡಿತ್ತು. ಮಾಹಿತಿ ಸಂಗ್ರಹಿಸಿ ಕಳಿಸಿಕೊಡುವಂತೆ ತಿಳಿಸಿತ್ತು. ಅವರ ಸೂಚನೆ ಮೇರೆಗೆ ಮಾಹಿತಿ ಸಂಗ್ರಹಿಸಿ, ಜನಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ. ಬೀದರ್ ತಾಲ್ಲೂಕಿನ ಚಟನಳ್ಳಿ, ಧರ್ಮಾಪೂರ ಗ್ರಾಮದ ರೈತರ ಆಸ್ತಿಯಲ್ಲಿ ವಕ್ಫ್ ಎಂದು ನಮೂದಾಗಿದೆ. ಅಲ್ಲಿಗೆ ಕೂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತೇವೆ. ಇದು ಧರ್ಮದ ಕೆಲಸ ಎಂದು ಹೇಳಿದರು.
    ಈ ತಂಡದಲ್ಲಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಶಾಸಕ ಬಿ.ಪಿ. ಹರೀಶ್, ಮಾಜಿಶಾಸಕ ಕುಮಾರ ಬಂಗಾರಪ್ಪ, ಮಾಜಿ ಸಂಸದ ಜಿ.ಎಂ‌. ಸಿದ್ದೇಶ್ವರ, ಬಿಜೆಪಿ ಕಲಬುರಗಿ ವಿಭಾಗೀಯ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್ ಹಾಜರಿದ್ದರು

    Verbattle
    Verbattle
    Verbattle
    ಚುನಾವಣೆ ಧರ್ಮ ಬಿಜೆಪಿ ಬೆಂಗಳೂರು ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Article14 ವರ್ಷಗಳ ಬಳಿಕ ಮತ್ತೆ ಆರ್​ಸಿಬಿ ಸೇರಿಕೊಂಡ ಭುವನೇಶ್ವರ್
    Next Article ಮುಜುಗರಕ್ಕೀಡಾದ ಸಚಿವ ಕೆ.ಜೆ.ಜಾರ್ಜ್.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    3 ಪ್ರತಿಕ್ರಿಯೆಗಳು

    1. canadian pharmacies that ship to us on ಫೆಬ್ರವರಿ 16, 2026 9:22 ಅಪರಾಹ್ನ

      canadian pharmacy meds

      Reply
    2. online pharmacies of canada on ಫೆಬ್ರವರಿ 25, 2026 2:58 ಫೂರ್ವಾಹ್ನ

      best online pharmacy

      Reply
    3. Patrickevore on ಮಾರ್ಚ್ 3, 2026 8:12 ಅಪರಾಹ್ನ

      Hello allergy-conscious families wanting cleaner spaces !
      In addition to regular filter changes, cleaning the exterior of your air purifier contributes to longevity. The best air purifier for pet hair will feature designs that are easy to clean and maintain. bestairpurifierforpets.vercel.app. Keeping your device in top condition maximizes its effectiveness over time.
      Regular maintenance of your air purifier for pets is crucial for optimal performance. Ensure to change filters as recommended by the manufacturer, as clogged filters will reduce efficiency. Consistent upkeep will provide you with cleaner air and a more comfortable environment for both you and your pets.
      The Lowdown on the Best Air Filter for Pet Hair – п»їhttps://bestairpurifierforpets.vercel.app/
      May you enjoy incredible experiences of cleaner living !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Robertmib ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Tylermem ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.