ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಬದಲಾವಣೆಗೆ ಹೆಚ್ಚಿದ ಒತ್ತಡ.
    Trending

    ವಿಜಯೇಂದ್ರ ಬದಲಾವಣೆಗೆ ಹೆಚ್ಚಿದ ಒತ್ತಡ.

    vartha chakraBy vartha chakraಆಗಷ್ಟ್ 13, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.11:

    ನಿವೇಶನ ಹಂಚಿಕೆ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ ಬಿಜೆಪಿಯಲ್ಲಿ ಇದೀಗ ಭಿನ್ನ ಮತ ತೀವ್ರಗೊಂಡಿದೆ.
    ಬೆಂಗಳೂರಿನಿಂದ ಮೈಸೂರಿನವರೆಗೆ ನಡೆದ ಪಾದಯಾತ್ರೆ ಮುಗಿದ ಬೆನ್ನಲ್ಲೇ ಕಮಲ ಪಾಳಯದ ಭಿನ್ನಮತಿಯ ಚಟುವಟಿಕೆಗಳು ಹಠಾತ್ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇದೀಗ ಪಕ್ಷದ ಅಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಆಗ್ರಹಿಸಲು ಬಂಡುಕೋರ ನಾಯಕರು ತೀರ್ಮಾನಿಸಿದ್ದಾರೆ.
    ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಬೆಳಗಾವಿ ಹೊರವಲಯದ ಕಿಣಿಯೇ ಗ್ರಾಮದ ರೆಸಾರ್ಟ್ ನಲ್ಲಿ ಸಭೆ ಸೇರಿದ ಭಿನ್ನಮತಿಯ ನಾಯಕರು ಬೆಂಗಳೂರು ಮೈಸೂರು ಪಾದಯಾತ್ರೆ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಏಕ ವ್ಯಕ್ತಿಯ ವೈಭವೀಕರಣಕ್ಕಾಗಿ ನಡೆದ ಈ ಯಾತ್ರೆಯಿಂದ ಪಕ್ಷಕ್ಕೆ ಲಾಭವಾಗುವ ಬದಲು ದೊಡ್ಡ ಹೊಡೆತ ಬಿದ್ದಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
    ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾಜಿ ಸಂಸದರಾದ ಅಣ್ಣ ಸಾಹೇಬ್ ಜೊಲ್ಲೆ , ಪ್ರತಾಪ್ ಸಿಂಹ ಬಸನಗೌಡ ಪಾಟೀಲ್ ಯತ್ನಾಳ್, ಜಿಎಂ ಸಿದ್ದೇಶ್ವರ್ ಶಾಸಕರಾದ ಬಿಪಿ ಹರೀಶ್ ಸೇರಿದಂತೆ ಹಲವರು ಇದೀಗ ವಿಜಯೇಂದ್ರ ಅವರನ್ನು ಬದಲಾಯಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಏರಲು ನಿರ್ಧರಿಸಿದ್ದಾರೆ ಎಂದು ಗೊತ್ತಾಗಿದೆ.
    ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಚುನಾಯಿತ ಅಧ್ಯಕ್ಷರಲ್ಲ ಅವರನ್ನು ನಾಮಕರಣ ಮಾಡಲಾಗಿದೆ. ಅಲ್ಲದೆ ಅವರ ಅವಧಿ ಕೂಡ ಪೂರ್ಣಗೊಂಡಿದೆ. ಹೀಗಾಗಿ ತಕ್ಷಣವೇ ಅವರನ್ನು ಬದಲಾಯಿಸಿ ನೂತನ ಅಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡಬೇಕು ಸದ್ಯ ಪಕ್ಷ ಸಂಪೂರ್ಣ ಒಂದು ಕುಟುಂಬದ ಹಿಡಿತಕ್ಕೆ ಸಿಲುಕಿದೆ ಎಂಬ ಅಂಶವನ್ನು ಹೈಕಮಾಂಡ್ ಗಮನಕ್ಕೆ ತರಲು ಈ ನಾಯಕರು ನಿರ್ಧರಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಮೈಸೂರು ಚಲೋ ಪಾದಯಾತ್ರೆ, ಪಕ್ಷಕ್ಕೆ ಯಾವುದೇ ಲಾಭ ತಂದು ಕೊಟ್ಟಿಲ್ಲ ಅದರ ಬದಲಿಗೆ ಜೆಡಿಎಸ್ ಕೊಂಚಮಟ್ಟಿಗೆ ಬಲಯುತಗೊಂಡಿದೆ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಆರಂಭಗೊಂಡ ಈ ಪಾದಯಾತ್ರೆ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ವೈಯಕ್ತಿಕ ಸಂಘರ್ಷದ ಯಾತ್ರೆಯಾಗಿ ಪರಿಣಮಿಸಿತು ಯಾತ್ರೆ ಸಾಗುತ್ತಿದ್ದಂತೆ ತನ್ನ ಉದ್ದೇಶವನ್ನೇ ಬದಲಾಯಿಸಿ ವೈಯಕ್ತಿಕ ಆರೋಪ ಪ್ರತ್ಯಾರೋಪದಲ್ಲಿ ಕುಮಾರಸ್ವಾಮಿ ಯಡ್ಯೂರಪ್ಪ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿರತರಾದರು ಇದು ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ನಾಯಕರು ಅಭಿಪ್ರಾಯಪಟ್ಟಿರುವುದಾಗಿ ಗೊತ್ತಾಗಿದೆ.
    ಈ ಪಾದಯಾತ್ರೆಯಿಂದ ಕಾರ್ಯಕರ್ತರು ಬೇಸರಗೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ಮತ್ತೊಂದು ಪಾದಯಾತ್ರೆ ಮಾಡಬೇಕು ಎಂದು ಈ ನಾಯಕರು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.
    ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಳ್ಳಾರಿಯಿಂದ ಕೂಡಲಸಂಗಮದವರೆಗೆ ಪಾದಯಾತ್ರೆ ನಡೆಸಬೇಕು ಪಕ್ಷದಲ್ಲಿ ಉಂಟಾಗಿರುವ ಎಲ್ಲ ವಿದ್ಯಮಾನಗಳನ್ನು ಹೈಕಮಾಂಡ್ ಗೆ ತಿಳಿಸಲು ಸದ್ಯದಲ್ಲೇ ಈ ಎಲ್ಲ ನಾಯಕರ ನಿಯೋಗ ದೆಹಲಿಗೆ ತೆರಳುವ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ

    Verbattle
    Verbattle
    Verbattle
    Bangalore BJP Government Karnataka News Politics Trending Varthachakra ಕಾನೂನು ಚುನಾವಣೆ ಜೆಡಿಎಸ್ ಮೈಸೂರು ರಾಜಕೀಯ ವಾಲ್ಮೀಕಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿಗೆ ಡಿಸಿಎಂ ಶಿವಕುಮಾರ್ ಸವಾಲು.
    Next Article ಮುಖ್ಯಮಂತ್ರಿ ಬದಲಾವಣೆ ವಿಷಯ ಅಪ್ರಸ್ತುತ.
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Sivpwr on ಮಾರ್ಚ್ 20, 2026 5:40 ಅಪರಾಹ್ನ

      Valmis massiivisiin palkintoihin? Liity Betanoon ja nappaa jopa €500 + 150 ilmaiskierrosta. Pelaa milloin tahansa https://betanogame.org/fi/ mobiilissa maailman parhailla tarjoajilla. Voitto odottaa sinua.

      Reply
    2. Whwxnc on ಮಾರ್ಚ್ 22, 2026 12:46 ಅಪರಾಹ್ನ

      Descubra o cassino mais generoso do momento: Mostbet te espera – https://mostbetpt.pro/ , Mostbet te entrega 125% de bГґnus + 300 giros grГЎtis – aproveite jГЎ .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fqlftv ರಲ್ಲಿ ರೇವಣ್ಣ ಬಂಧನದ ಹಿಂದೆ ಇದೆಯಂತೆ ತಿಮಿಂಗಿಲ.
    • Mnqtne ರಲ್ಲಿ ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!
    • LeonardGob ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.