ಬೆಂಗಳೂರು,ಜೂ.2-
ಚಿನಕುರುಳಿ ಕ್ರಿಕೆಟ್ ಎಂದೆ ಜನಪ್ರಿಯವಾಗಿರುವ ಐಪಿಎಲ್ ನಲ್ಲಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿದೆ ಎಂದು ತಂಡದ ಅಭಿಮಾನಿಗಳು ಸಂಭ್ರಮ ಪಡುತ್ತಿರುವಾಗಲೇ ತಂಡದ ಪ್ರಮುಖ ಬ್ಯಾಟರ್ ಕಿಂಗ್ ಕೊಹ್ಲಿ ಎಂದೇ ಖ್ಯಾತರಾದ ವಿರಾಟ್ ಕೊಹ್ಲಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ
ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ರೆಸ್ಟೋರೆಂಟ್‌ನ ವ್ಯವಸ್ಥಾಪಕ, ಹಾಗೂ ಸಿಬ್ಬಂದಿಯ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿರಾಟ್ ಕೊಹ್ಲಿ ಮಾಲಿಕತ್ವದ ರೆಸ್ಟೋರೆಂಟ್‌ನಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಸ್ಥಳ ಮೀಸಲಿರಿಸದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೆಸ್ಟೋರೆಂಟ್‌ನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಸ್ಥಳ ಮೀಸಲಿಡದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇ 29ರಂದು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ವೇಳೆ ನಿಯಮ ಉಲ್ಲಂಘನೆಯ ಮಾಹಿತಿ ಲಭ್ಯವಾಗಿದ್ದು ಅದರ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿರಾಟ್ ಕೊಹ್ಲಿ ಮಾಲೀಕತ್ವದ ರೆಸ್ಟೋರೆಂಟ್ ಇದೆ ಮೊದಲ ಬಾರಿಗೆ ವಿವಾದಕ್ಕೆ ಸಿಗುತ್ತಿಲ್ಲ ಈ ಹಿಂದೆ ಕೂಡ ಈ ರೆಸ್ಟೋರೆಂಟ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ನಿಗದಿತ ಸಮಯ ಮೀರಿ ಗ್ರಾಹಕರಿಗೆ ಸೇವೆ ನೀಡುತ್ತಿದ್ದ ಆರೋಪದಡಿ ಕಳೆದ ವರ್ಷ ಜುಲೈನಲ್ಲಿ ಒನ್ 8 ಕಮ್ಯೂನ್ ರೆಸ್ಟೋರೆಂಟ್‌ನ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿತ್ತು.
ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ರೆಸ್ಟೋರೆಂಟ್, ಕೋಲ್ಕತ್ತಾ, ಮುಂಬೈ, ದೆಹಲಿ ಮತ್ತು ಪುಣೆಯಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. 2023ರಲ್ಲಿ ಒನ್ 8 ಕಮ್ಯೂನ್‌ನ ಬೆಂಗಳೂರು ಶಾಖೆ ಆರಂಭವಾಗಿದೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
