Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    ಅಪರಾಧ

    ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ

    vartha chakraBy vartha chakraಜನವರಿ 7, 202522 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ,ಜ.6-
    ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್ ಕಳುಹಿಸುವ ಮೂಲಕ ಆತಂಕ ಸೃಷ್ಟಿಸಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ
    ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ ವಿಷಪೂರಿತ ಲಡ್ಡುಗಳನ್ನೊಳಗೊಂಡ ಬಾಕ್ಸ್ ಗಳನ್ನು ಕೋರಿಯರ್ ಮೂಲಕ ಕಳುಹಿಸಿದ್ದ ಆರೋಪಿಯನ್ನು ಶಿವಮೊಗ್ಗ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಭದ್ರಾವತಿಯ ಸೌಹಾರ್ದ ಪಟೇಲ್ ಬಂಧಿತ ಆರೋಪಿಯಾಗಿದ್ದು ಈತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ‌ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ
    ಆರೋಪಿ ಸೌಹಾರ್ದ ಪಟೇಲ್ ಧನಂಜಯ್ ಸರ್ಜಿ ಹೆಸರಿನಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಅರವಿಂದ್ ಮತ್ತು ಕೆ ಎಸ್ ಪವಿತ್ರಾ ಅವರಿಗೆ ವಿಷಪೂರಿತ
    ಮಾತ್ರೆ ಪುಡಿ ಮಾಡಿ ಸ್ವೀಟ್ನಲ್ಲಿ ಮಿಶ್ರಣ ಮಾಡಿದ್ದ
    ಸ್ವೀಟ್ ಬಾಕ್ಸ್ ಗಳನ್ನು ಡಿಟಿಡಿಸಿ ಕೂರಿಯರ್ ನಲ್ಲಿ ಕಳುಹಿಸಿದ್ದಾನೆ
    ಆರೋಪಿ ಸೌಹಾರ್ದ ಪಟೇಲ್ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಪದವಿ ಪಡೆದಿದ್ದಾನೆ. ಸೌಹಾರ್ದ ಪಟೇಲ್ ಎಲ್ಎಲ್ ಬಾ ಓದುವಾಗ ತನ್ನದೇ ಕಾಲೇಜಿನ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನು.
    ಈ ವಿಚಾರ ತಿಳಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಯುವತಿಗೆ ಬುದ್ದಿ ಹೇಳಿ ಶಿಕ್ಷಣದತ್ತ ಗಮನಹರಿಸಬೇಕು ಎಂದು ಹೇಳಿದ್ದರು
    ಅದರಂತೆ ಆಕೆ ಪ್ರೀತಿ ಪ್ರೇಮದ ಆಟ ಬಿಟ್ಟು ಓದಿನ ಕಡೆ ಗಮನ ಹರಿಸಿದ್ದರು
    ಇದರಿಂದ ಸೌಹಾರ್ದ ಪಟೇಲ್ ಮಾನಸಿಕವಾಗಿ ಕುಗ್ಗಿ ಹೋಗಿದ್ದನು. ಇದಕ್ಕೆ ಮಾನಸಿಕ ರೋಗ ತಜ್ಞರಾದ ಅರವಿಂದ್ ಮತ್ತು ಕೆಎಸ್ ಪವಿತ್ರಾ ಬಳಿ ಚಿಕಿತ್ಸೆ ಪಡೆಯುತ್ತಿದ್ದನು.ಮಾತ್ರೆಗಳ ಮೇಲೆ ಮಾತ್ರೆಗಳನ್ನು ಕೊಟ್ಟು ತನ್ನನ್ನು ಈ ವೈದ್ಯರು
    ರೋಗಿಯನ್ನಾಗಿಸಿದ್ದಾರೆ ಎಂದು ವೈದ್ಯರ ಮೇಲೆ ಸೌಹಾರ್ದ ಪಟೇಲ್ ಸಿಟ್ಟಾಗಿದ್ದನು.
    ಇದೇ ಸಿಟ್ಟಿನಲ್ಲಿ ಮಾತ್ರೆಗಳನ್ನು ಪುಡಿಮಾಡಿ ಸ್ವೀಟ್ನಲ್ಲಿ ಮಿಶ್ರಣ ಮಾಡಿ ಎಂಎಲ್ಸಿ ಧನಂಜಯ ಸರ್ಜಿ ಹೆಸರಿನಲ್ಲಿ ಕೋರಿಯರ್ ಮೂಲಕ ಕಳುಹಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.
    ಏನಿದು ಘಟನೆ?
    ಹೊಸವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್ ಗಳನ್ನು ಕೋರಿಯರ್ ಮೂಲಕ ಕಳುಹಿಸಲಾಗಿತ್ತು.
    ಸ್ವೀಟ್ ಅನ್ನು ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್ಸಿ ಧನಂಜಯ ಸರ್ಜಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪ್ರಕರಣ ದಾಖಲಿಸಿದ ಪೋಲೀಸರು ಸ್ವೀಟ್ ಅನ್ನು ಲ್ಯಾಬ್ ಗೆ ರವಾನೆ ಮಾಡಿ ತನಿಖೆ ಆರಂಭಿಸಿದ್ದಾರೆ.

    ಕಾನೂನು ವಿದ್ಯಾ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಚೀನಾ ವೈರಸ್ ಸೃಷ್ಟಿಸಿದ ಆತಂಕ.
    Next Article ಇವರೇ ಉಗ್ರರಿಗೆ ಹಣ ಕಳುಹಿಸುತ್ತಿದ್ದರು
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ನಾಲ್ವರಿಗೆ ಒಲಿದ ಅದೃಷ್ಟ !

    ಆಗಷ್ಟ್ 26, 2025

    22 ಪ್ರತಿಕ್ರಿಯೆಗಳು

    1. e6bkg on ಜೂನ್ 5, 2025 11:47 ಅಪರಾಹ್ನ

      can i get clomiphene without rx order generic clomid without rx can you get clomid without rx where to buy generic clomid how to get cheap clomiphene tablets where can i buy generic clomiphene price get cheap clomiphene without insurance

      Reply
    2. cialis non prescription on ಜೂನ್ 10, 2025 6:54 ಫೂರ್ವಾಹ್ನ

      This is the amicable of content I take advantage of reading.

      Reply
    3. can i stop taking flagyl after 3 days on ಜೂನ್ 12, 2025 1:19 ಫೂರ್ವಾಹ್ನ

      I’ll certainly bring to review more.

      Reply
    4. 16l3m on ಜೂನ್ 24, 2025 1:10 ಅಪರಾಹ್ನ

      oral azithromycin 500mg – nebivolol brand order bystolic 20mg for sale

      Reply
    5. gn4xv on ಜೂನ್ 26, 2025 7:25 ಫೂರ್ವಾಹ್ನ

      purchase augmentin – atbioinfo buy ampicillin no prescription

      Reply
    6. cbi4y on ಜೂನ್ 29, 2025 8:23 ಫೂರ್ವಾಹ್ನ

      buy warfarin 2mg generic – https://coumamide.com/ buy generic cozaar

      Reply
    7. 5aa3d on ಜುಲೈ 1, 2025 6:11 ಫೂರ್ವಾಹ್ನ

      purchase mobic – https://moboxsin.com/ buy mobic 15mg pills

      Reply
    8. 4irwd on ಜುಲೈ 4, 2025 5:19 ಫೂರ್ವಾಹ್ನ

      can i buy ed pills over the counter – fast ed to take buy ed meds online

      Reply
    9. 9a7du on ಜುಲೈ 10, 2025 4:42 ಅಪರಾಹ್ನ

      diflucan 200mg tablet – https://gpdifluca.com/# diflucan 100mg usa

      Reply
    10. 1cbsi on ಜುಲೈ 12, 2025 4:54 ಫೂರ್ವಾಹ್ನ

      order cenforce pills – https://cenforcers.com/ buy cenforce online cheap

      Reply
    11. vgpwz on ಜುಲೈ 13, 2025 2:45 ಅಪರಾಹ್ನ

      when does cialis patent expire – https://ciltadgn.com/ order generic cialis online

      Reply
    12. 5pvdw on ಜುಲೈ 15, 2025 3:45 ಅಪರಾಹ್ನ

      cialis free trial phone number – on this site cialis prostate

      Reply
    13. Connietaups on ಜುಲೈ 16, 2025 12:21 ಫೂರ್ವಾಹ್ನ

      ranitidine 300mg usa – online order zantac pills

      Reply
    14. ryp6f on ಜುಲೈ 17, 2025 7:55 ಅಪರಾಹ್ನ

      viagra cheap fast delivery – 50 mg viagra cost sildenafil 100mg pill

      Reply
    15. Connietaups on ಜುಲೈ 18, 2025 7:17 ಅಪರಾಹ್ನ

      More content pieces like this would make the web better. https://gnolvade.com/

      Reply
    16. 9rp1b on ಜುಲೈ 19, 2025 9:26 ಅಪರಾಹ್ನ

      More articles like this would make the blogosphere richer. https://buyfastonl.com/

      Reply
    17. Connietaups on ಜುಲೈ 21, 2025 3:11 ಫೂರ್ವಾಹ್ನ

      Facts blog you have here.. It’s intricate to espy strong worth belles-lettres like yours these days. I justifiably recognize individuals like you! Rent mindfulness!! https://ursxdol.com/clomid-for-sale-50-mg/

      Reply
    18. r10kx on ಜುಲೈ 22, 2025 2:42 ಅಪರಾಹ್ನ

      Good blog you have here.. It’s hard to espy elevated quality belles-lettres like yours these days. I really comprehend individuals like you! Rent care!! https://prohnrg.com/product/diltiazem-online/

      Reply
    19. h4rhx on ಜುಲೈ 25, 2025 4:36 ಫೂರ್ವಾಹ್ನ

      This is the compassionate of criticism I positively appreciate. aranitidine

      Reply
    20. Connietaups on ಆಗಷ್ಟ್ 21, 2025 5:35 ಫೂರ್ವಾಹ್ನ

      forxiga 10 mg over the counter – https://janozin.com/# order dapagliflozin 10 mg sale

      Reply
    21. Connietaups on ಆಗಷ್ಟ್ 24, 2025 5:27 ಫೂರ್ವಾಹ್ನ

      how to buy orlistat – purchase xenical online buy orlistat 120mg without prescription

      Reply
    22. Connietaups on ಆಗಷ್ಟ್ 29, 2025 8:00 ಫೂರ್ವಾಹ್ನ

      I couldn’t turn down commenting. Well written! http://wightsupport.com/forum/member.php?action=profile&uid=22115

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Brantquott ರಲ್ಲಿ ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    • kashpo napolnoe _yymn ರಲ್ಲಿ ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    • kashpo napolnoe _vtmn ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe