Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಂಕಿತ ಉಗ್ರ ಜುನೈದ್ ನನ್ನು ಹುಡುಕಿ ಕೊಡಿ | Benglauru Terror Plot
    ಬೆಂಗಳೂರು

    ಶಂಕಿತ ಉಗ್ರ ಜುನೈದ್ ನನ್ನು ಹುಡುಕಿ ಕೊಡಿ | Benglauru Terror Plot

    vartha chakraBy vartha chakraಜುಲೈ 23, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.22- ಜಾಮೀ‌ನು ಪಡೆದು ಜೈಲಿನಿಂದ ಹೊರಬಂದು ಎರಡು ವರ್ಷಗಳ ಹಿಂದೆ ದುಬೈಗೆ ಹಾರಿ ತಲೆಮರೆಸಿಕೊಂಡಿರುವ ಲಷ್ಕರ್‌-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ (ಎಲ್‌ಇಟಿ) ಮೋಸ್ಟ್‌ ವಾಟೆಂಡ್‌ ಉಗ್ರ ಮಹಮದ್‌ ಜುನೈದ್‌ನ ಬಂಧನಕ್ಕೆ ಇಂಟರ್‌ಫೋಲ್‌ಗೆ ವರದಿ ಸಲ್ಲಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.
    ನಾಲ್ಕು ದಿನಗಳ ಹಿಂದೆ ಶಂಕಿತ ಉಗ್ರರನ್ನು ಬಂಧಿಸಿ ನಡೆಸಿರುವ ತನಿಖೆಯಲ್ಲಿ ಕಳೆದ 2021ರಲ್ಲಿ ದುಬೈಗೆ ಜುನೈದ್‌ ಪ್ರಯಾಣ ಬೆಳೆಸಿರುವ ದಾಖಲೆಗಳು ಲಭ್ಯವಾಗಿದ್ದು, ಆದರೆ ಆತ ಅಲ್ಲಿಂದ ಎಲ್ಲಿಗೆ ಹೋದ ಎಂಬುದು ಖಚಿತವಾಗಿಲ್ಲ.
    ಆದರೆ ಜುನೈದ್‌ ಭಯೋತ್ಪಾದಕರ ನೆಲೆ ಬೀಡಾಗಿರುವ ಅಪ್ಘಾನಿಸ್ತಾನ ಗಡಿ ಸೇರಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿದೇಶದಲ್ಲಿ ನೆಲೆಸಿರುವ ಶಂಕಿತ ಭಯೋತ್ಪಾದಕ ಜುನೈದ್‌ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹಾಗೂ ಕೇಂದ್ರ ಗುಪ್ತ ದಳ (ಐಬಿ) ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ಜತೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗಿದೆ. ಅಲ್ಲದೆ ಇಂಟರ್‌ಪೋಲ್‌ಗೆ ಸಹ ವರದಿ ನೀಡಲಾಗಿದ್ದು, ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗುತ್ತದೆ ಎಂದು ಹೇಳಿದ್ದಾರೆ.

    ಆರ್‌ ಟಿನಗರದ ಜುನೈದ್‌ ಮೇಲೆ ಕೊಲೆ ಹಾಗೂ ರಕ್ತಚಂದನ ಸಾಗಾಣಿಕೆ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಅಂದು ಆತನನ್ನು ಬಂಧಿಸಿದ್ದ ಸ್ಥಳೀಯರು ಪಾಸ್‌ಪೋರ್ಟ್‌ ಜಪ್ತಿ ಮಾಡಿರಲಿಲ್ಲ. ಅಲ್ಲದೆ ಕೊಲೆ ಕೃತ್ಯಗಳಲ್ಲಿ ಬಂಧಿಸಿದಾಗ ಆರೋಪಿಗಳ ಪಾಸ್‌ಪೋರ್ಟ್ ವಶಕ್ಕೆ ಪಡೆಯುವುದು ಸಹ ಅಗತ್ಯವಿಲ್ಲ. ಹೀಗಾಗಿ 2020ರಲ್ಲಿ ರಕ್ತಚಂದನ ಅಕ್ರಮ ಸಾಗಾಣಿಕೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ನಂತರ ತನ್ನ ಅಸಲಿ ಪಾಸ್‌ಪೋರ್ಚ್‌ ಬಳಸಿಯೇ ದುಬೈಗೆ ಜುನೈದ್‌ ತೆರಳಿದ್ದಾನೆ.
    ಪ್ರಸ್ತುತ ದುಬೈನಲ್ಲಿ ಅವಿತುಕೊಂಡು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವುದು ಖಚಿತವಾಗಿಲ್ಲ ಎಂದು ಉನ್ನತ ಮೂಲಗಳು ಹೇಳಿವೆ.

    ಇಂಟರ್‌ನೆಟ್‌ ಕಾಲ್‌ ಬಳಕೆ:
    ವಿದೇಶದಲ್ಲಿರುವ ತನ್ನ ಇರುವಿಕೆಯ ಜಾಗ ತಿಳಿಯದಂತೆ ಎಚ್ಚರಿಕೆ ವಹಿಸಿರುವ ಜುನೈದ್‌, ಬೆಂಗಳೂರಿನಲ್ಲಿರುವ ತನ್ನ ಸಹಚರರು ಹಾಗೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಎಲ್‌ಇಟಿ ಶಂಕಿತ ಉಗ್ರ ನಸಿರ್‌ ಜತೆ ಮಾತನಾಡಲು ಇಂಟರ್‌ನೆಟ್‌ ಕರೆ ಬಳಸಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆನ್‌ಲೈನ್‌ನಲ್ಲಿ ಸಂವಹನಕ್ಕೆ ಹಲವು ಆ್ಯಪ್‌ಗಳಿವೆ. ಅವುಗಳನ್ನು ಉಪಯೋಗಿಸಿ ಆತ ಇಂಟರ್‌ನೆಟ್‌ ಕಾಲ ಮಾಡುತ್ತಿದ್ದಾನೆ. ಇದರಿಂದ ಆತನ ಅಡಗುದಾಣ ತಿಳಿಯುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

    Bangalore bangalore news Benglauru Terror Plot terror plot ಉಗ್ರ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Article600 ಕೋಟಿ ರೂಪಾಯಿ ಕೊಟ್ಟು ಸನ್ಯಾಸಿಯಾದ | New Delhi
    Next Article Traffic problem ಇದ್ದರೆ ಹೀಗೆ ಮಾಡಿ | Bengaluru Traffic
    vartha chakra
    • Website

    Related Posts

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯುದ್ದ ಆಗಬಹುದು ಹುಷಾರ್ !

    ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • accounts-marketplace.art_AgomE ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • buy-accounts-shop.pro_AgomE ರಲ್ಲಿ ತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati
    • buy-accounts-shop.pro_AgomE ರಲ್ಲಿ ಬಿಗ್ ಬಾಸ್ ಸೆಟ್ ನಲ್ಲಿ ಪೊಲೀಸ್ ವಿಚಾರಣೆ | Bigg Boss Kannada
    Latest Kannada News

    ಯುದ್ದ ಆಗಬಹುದು ಹುಷಾರ್ !

    ಮೇ 10, 2025

    ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ

    ಮೇ 10, 2025

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe