ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ಮಂತ್ರಿಗಳು
    ರಾಜಕೀಯ

    ಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ಮಂತ್ರಿಗಳು

    vartha chakraBy vartha chakraಫೆಬ್ರವರಿ 10, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಫೆ.10-
    ಹೈಕಮಾಂಡ್ ಎಚ್ಚರಿಕೆಯ ನಂತರ ರಾಜ್ಯ ಕಾಂಗ್ರೆಸ್ಸಿನಲ್ಲಿ ತಣ್ಣಗಾಗಿದೆ ಎನ್ನಲಾದ ಬಣ ರಾಜಕಾರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.
    ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹದ ಹೆಸರಿನಲ್ಲಿ ಈ ಸಮುದಾಯದ ಬೃಹತ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ತೆರೆ ಮರೆಯಲ್ಲಿ ವೇದಿಕೆ ಸಜ್ಜುಗೊಳ್ಳುತ್ತಿದೆ.
    ಇಂಥದೊಂದು ಶಕ್ತಿ ಪ್ರದರ್ಶನಕ್ಕೂ ಮುನ್ನ ಹೈಕಮಾಂಡ್ ಅನುಮತಿ ಪಡೆಯುವ ನಿಟ್ಟಿನಲ್ಲಿ ಗೃಹ ಮಂತ್ರಿ ಜಿ ಪರಮೇಶ್ವರ್ ಅವರು ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಇವರ ಮಾತುಕತೆಯ ಬಳಿಕ ದಾವಣಗೆರೆಯ ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದರು‌.
    ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರಾದ ಸತೀಶ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ, ಸಂಸದ ತುಕಾರಾಂ ಮತ್ತು ಕೆಲವು ಶಾಸಕರ ಜೊತೆಗೂ ಪರಮೇಶ್ವರ ಚರ್ಚೆ ನಡೆಸಿದರು.
    ತಮ್ಮ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಹುದ್ದೆ ಬೇಕು ಎಂದು ಪಟ್ಟು ಹಿಡಿದಿರುವ ಈ ನಾಯಕರು ಒಂದು ವೇಳೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೆ ಈ ಹುದ್ದೆಯನ್ನು ತಮ್ಮ ಸಮುದಾಯಕ್ಕೆ ಸೇರಿದವರೊಬ್ಬರಿಗೆ ನೀಡಬೇಕು ಎಂಬ ಆಗ್ರಹವನ್ನು ಮಂಡಿಸಲು ಮುಂದಾಗಿದ್ದಾರೆ.
    ಇದಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರುವ ದೃಷ್ಟಿಯಿಂದ ಸಮುದಾಯದ ಸಮಾವೇಶದ ಮೂಲಕ ಶಕ್ತಿಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನಕ್ಕೂ ಮುನ್ನ ಸಮಾವೇಶ ನಡೆಸುವ ಮೂಲಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಲಿದ್ದಾರೆ.
    ಈ ಎಲ್ಲಾ ಮಾತುಕತೆಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಗೃಹ ಮಂತ್ರಿ ಡಾ. ಜಿ ಪರಮೇಶ್ವರ್, ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಬಣ ರಾಜಕಾರಣ ಇಲ್ಲ ತಾವು ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಹೇಳಿದರು.
    ಮಲ್ಲಿಕಾರ್ಜುನ ಖರ್ಗೆ ತಮ್ಮ ಕುಟುಂಬದ ಸದಸ್ಯ ತಮಗೆ ಹಿರಿಯಣ್ಣ ಇದ್ದಂತೆ ತಾವು ಅವರನ್ನು ಆಗಿಂದಾಗ್ಗೆ ಭೇಟಿ ಮಾಡಿ ತಮ್ಮ ಕುಟುಂಬದ ವಿಚಾರಗಳ ಬಗ್ಗೆ ಮಾತುಕತೆ ನಡೆಸುವುದು ಸಾಮಾನ್ಯ ಅದೇ ರೀತಿ ಈಗಲೂ ಮಾತನಾಡಿದ್ದೇನೆ ಈ ಭೇಟಿಯ ಸಮಯದಲ್ಲಿ ನಮ್ಮ ಕುಟುಂಬದ ವಿಷಯ ಹೊರತುಪಡಿಸಿ ಯಾವುದೇ ರೀತಿಯ ರಾಜಕಾರಣ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
    ವರಿಷ್ಠರನ್ನು ಭೇಟಿ ಮಾಡಲು ತಾವು ಸದ್ಯದಲ್ಲಿ ದೆಹಲಿಗೆ ತೆರಳುತ್ತಿದ್ದೇನೆ. ಅವರ ಜೊತೆ ಚರ್ಚೆ ಮಾಡಲು ಹಲವಾರು ವಿಷಯಗಳಿವೆ. ಈ ಭೇಟಿಯ ನಂತರ ತಾವು ಯಾವೆಲ್ಲ ವಿಷಯಗಳನ್ನು ಚರ್ಚೆ ಮಾಡಿದೆ ಎಂಬುದನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದರು

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ವಾಲ್ಮೀಕಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮದ್ದೇನು..?
    Next Article ಕಿಡಿಗೇಡಿಗಳು ಕಿತಾಪತಿ -ಮೈಸೂರು ಉದ್ವಿಗ್ನ
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Tewojk on ಮಾರ್ಚ್ 17, 2026 2:41 ಅಪರಾಹ್ನ

      Podnieś poziom swojego grania z Betano Casino https://betanogame.org/pl/. Otrzymaj fantastyczny pakiet powitalny €500. Od progresywnych jackpotów po immersyjne live casino – każda sesja jest ekscytująca. Zarejestruj się i błyszcz.

      Reply
    2. Ybdwqs on ಮಾರ್ಚ್ 22, 2026 12:24 ಫೂರ್ವಾಹ್ನ

      Mostbet te convida a viver a emoГ§ГЈo mГЎxima dos jogos com recompensas incrГ­veis desde o primeiro momento – https://mostbetpt.pro/pagamento/ , Jogue no cassino que mais mima seus jogadores: Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom v Krasnodare_wuSl ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • Ronaldpoila ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Richardroode ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.