Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಕ್ತಿ ಯೋಜನೆಗೆ ಮತ್ತೊಂದು ಕಿರೀಟ
    Trending

    ಶಕ್ತಿ ಯೋಜನೆಗೆ ಮತ್ತೊಂದು ಕಿರೀಟ

    vartha chakraBy vartha chakraಅಕ್ಟೋಬರ್ 3, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.1:
    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಇದೀಗ ಜಾಗತಿಕ ಮನ್ನಣೆಗೆಟ್ಟಿಸಿಕೊಂಡಿದೆ.
    ಸೇವೆ ಮತ್ತು ವಿಶ್ವಾಸಾರ್ಹತೆ ಸೇರಿದಂತೆ ಹಲವಾರು ಕಾರಣಗಳಿಂದ ದೇಶದ ಗಮನ ಸೆಳೆದಿರುವ ಈ ಯೋಜನೆಗೆ ಅನೇಕ ಪ್ರಶಸ್ತಿಗಳು ಲಭಿಸಿದೆ ಇದೀಗ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು,ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಅವಾರ್ಡ್ ಗಿಟ್ಟಿಸಿಕೊಂಡಿದೆ.
    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಭರವಸೆಗಳ ಪೈಕಿ ಶಕ್ತಿ ಯೋಜನೆಯನ್ನು ಮೊಟ್ಟ ಮೊದಲ ಬಾರಿಗೆ ಜಾರಿಗೊಳಿಸಲಾಗಿತ್ತು.
    2023ರ ಜೂನ್ 11ರಂದು ಜಾರಿಗೊಂಡಿರುವ ಈ ಯೋಜನೆ ಅನ್ವಯ ಇಲ್ಲಿಯವರೆಗೆ
    ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಬಿಎಂಟಿಸಿ ಹಾಗೂ ಕೆಕೆಆರ್‌ಟಿಸಿಯಲ್ಲಿ ಇಲ್ಲಿಯವರೆಗೂ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್‌ನಲ್ಲಿ ಸಂಚಾರ ಮಾಡುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ ಇದನ್ನು ಪರಿಗಣಿಸಿ,ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಅವಾರ್ಡ್ ಘೋಷಿಸಲಾಗಿದೆ ಮಹಿಳಾ ಸಬಲೀಕರಣಕ್ಕೆ ನೀಡಿರುವ ಕೊಡುಗೆಯನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿದೆ.
    ಪ್ರಶಸ್ತಿ ಲಭಿಸಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ,ಶಕ್ತಿ ಯೋಜನೆಯು ಮಹಿಳೆಯರನ್ನು ಆರ್ಥಿಕ, ‌ಸಾಮಾಜಿಕ‌, ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ‌. ಶಕ್ತಿ ಯೋಜನೆಯನ್ನು ಕಂಡ ದೇಶದ ವಿವಿಧ ರಾಜ್ಯಗಳು ಈ ಯೋಜನೆ ಜಾರಿ ತರಲು ಚಿಂತಿಸಿವೆ. ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯ. ಈ ಹಿನ್ನೆಲೆ ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಮಹಿಳಾ ಪ್ರಯಾಣಿಕರಿಗೂ ಧನ್ಯವಾದ ಎಂದು ಹೇಳಿದ್ದಾರೆ

    Verbattle
    Verbattle
    Verbattle
    Bangalore Congress Government Politics Trending Varthachakra ಕಾಂಗ್ರೆಸ್ ಚುನಾವಣೆ ನ್ಯಾಯ ಬೆಂಗಳೂರು ರಾಜಕೀಯ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಗರಹೊಳೆಯಲ್ಲಿ ಹುಲಿ ಹತ್ಯೆ.
    Next Article ಮಾಡಬಾರದ ಕೆಲಸ ಮಾಡಿದ ಗಂಡ.
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    3 ಪ್ರತಿಕ್ರಿಯೆಗಳು

    1. StellaHewly on ಫೆಬ್ರವರಿ 12, 2026 8:59 ಅಪರಾಹ್ನ

      betmgm app betmgm-play betmgm first bet promo

      Reply
    2. StellaHewly on ಫೆಬ್ರವರಿ 19, 2026 5:14 ಫೂರ್ವಾಹ್ನ

      Ignite tournament fires and league passions. In ignationcasino, rivalries foster fierce. Ignite and impress!

      Reply
    3. Msvxye on ಫೆಬ್ರವರಿ 20, 2026 1:25 ಫೂರ್ವಾಹ್ನ

      Explore the amazing world of online gaming where endless fun awaits. Bovada Free Play offers top blackjack and deposit matches for all players. With Bovada, enjoy premier wins and secure, reliable entertainment every day!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xodist ರಲ್ಲಿ ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway
    • Hnpork ರಲ್ಲಿ ಮಾನವೀಯತೆ ಇವರ ಬಂಡವಾಳ | Bengaluru News
    • Wjvufv ರಲ್ಲಿ ಈ ಹೋಟೆಲ್ ಗೆ ಹೋದವರ ಸಾವು ಗ್ಯಾರಂಟಿ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.