ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ
    ಸುದ್ದಿ

    ಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ

    vartha chakraBy vartha chakraಮಾರ್ಚ್ 17, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.17-ಮನೆಗೆ ಶಾಂತಿ ಪೂಜೆಗೆ ಬಂದ ವ್ಯಕ್ತಿಯೊಬ್ಬ ತಾನು ಚಿನ್ನದ ವ್ಯವಹಾರ ಮಾಡುವುದಾಗಿ ನಂಬಿಸಿ ಮನೆಯ ಯಜಮಾನಿಯಿಂದ 1 ಕೋಟಿ ರೂಗೂ ಅಧಿಕ ಹಣ ಪಡೆದು ವಂಚಿಸಿರುವ ಘಟನೆ ಕೆಆರ್ ಪುರಂನಲ್ಲಿ ನಡೆದಿದೆ.
    ಅಮರಾವತಿ ಎಂಬ ಗೃಹಿಣಿಗೆ ಚಿನ್ನದ ಬಿಸ್ಕೆಟ್‌ಗಳನ್ನು ತೋರಿಸಿ 1 ಕೋಟಿ ರೂಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಡಿ ಗೋಪಾಲಕೃಷ್ಣ, ರಾಕೇಶ್ ರೆಡ್ಡಿ, ರೂಪಾ ಹಾಗೂ ಯಶವಂತ್ ಕುಮಾರ್ ಎಂಬವರ ವಿರುದ್ಧ ಸಿಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ.
    ಕೆ.ಆರ್.ಪುರಂನ ಕಿತ್ತಗನೂರು ಮುಖ್ಯರಸ್ತೆಯ ಸಾಯಿ ಲೇಔಟ್‌ನ ನಿವಾಸಿ ಅಮರಾವತಿ ಹಣ ಕಳೆದುಕೊಂಡಿದ್ದಾರೆ.
    ಕಳೆದ ವರ್ಷ ಅಮರಾವತಿ ತಮ್ಮ ಮನೆಯಲ್ಲಿ ಶಾಂತಿ ಪೂಜೆಗಾಗಿ ಗೋಪಾಲಕೃಷ್ಣನನ್ನು ಕರೆಸಿದ್ದರು. ಪೂಜೆ ಮುಗಿದ ಎರಡು ದಿನಗಳ ಬಳಿಕ ರಾಕೇಶ್ ರೆಡ್ಡಿಯೊಂದಿಗೆ ಅಮರಾವತಿಯವರ ಮನೆಗೆ ಬಂದಿದ್ದ ಗೋಪಾಲಕೃಷ್ಣ, ”ನಮ್ಮ ಬಳಿ 300 ಕೋಟಿ ಅಮೆರಿಕನ್ ಡಾಲರ್ ಇದೆ. ಅದರಿಂದ ನಮಗೆ ಕೆ.ಜಿ ತೂಕದಲ್ಲಿ ಚಿನ್ನ ದೊರೆಯುತ್ತದೆ. ಪ್ರತಿ ಗ್ರಾಂ ಚಿನ್ನವನ್ನು 4 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತೇವೆ” ಎಂದು ನಂಬಿಸಿದ್ದರು.
    ಅಮರಾವತಿ ಮತ್ತವರ ಮಗನ ಸಮ್ಮುಖದಲ್ಲಿಯೇ ಗೋಲ್ಡ್ ಬಿಸ್ಕೆಟ್‌ ಅನ್ನು ಜ್ಯುವೆಲರಿ ಅಂಗಡಿಗೆ ಮಾರಾಟ ಮಾಡಿ ಹಣ ಪಡೆಯುವ ಮೂಲಕ ನಂಬಿಕೆ ಗಳಿಸಿದ್ದರು. ಬಳಿಕ ಚಿನ್ನ ನೀಡುವುದಾಗಿ ಅಮರಾವತಿ ಮತ್ತು ಅವರ ಪರಿಚಿತರ ಕಡೆಯಿಂದ 1 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದುಕೊಂಡಿದ್ದರು. ಹಣ ಪಡೆದ ಬಳಿಕವೂ ಚಿನ್ನ ನೀಡದಿದ್ದಾಗ ಪ್ರಶ್ನಿಸಿದ್ದು, ”ನಮ್ಮ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ಬಳಿ ಸಿಲುಕಿ ಹಾಕಿಕೊಂಡಿದೆ” ಎಂದು ಸಬೂಬು ಹೇಳಿದ್ದರು.
    ಸಾಕಷ್ಟು ದಿನ ಕಳೆದರೂ ಚಿನ್ನವನ್ನೂ ನೀಡದೆ, ಹಣವನ್ನೂ ಕೊಡದೆ ವಂಚಿಸಿರುವ ಆರೋಪಿಗಳ ವಿರುದ್ಧ ಸದ್ಯ ಅಮರಾವತಿಯವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    ಚಿನ್ನ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಕಾವೇರಿ ಆರತಿ
    Next Article ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    1 ಟಿಪ್ಪಣಿ

    1. Bejdrx on ಮಾರ್ಚ್ 21, 2026 7:17 ಅಪರಾಹ್ನ

      Descubra o Mostbet: bГґnus de 125% + 250 rodadas grГЎtis para novos jogadores – https://mostbetpt.pro/ , No Mostbet o bГґnus Г© insano: 144% + 250 free spins na hora do cadastro .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xnagfo ರಲ್ಲಿ ಅದೃಷ್ಟದ ಬೆನ್ನೇರಿ ಶೆಟ್ಟರ್ ಸವಾರಿ… | Shetter |
    • Edwardheike ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Michaellycle ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.