ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾರುಕ್ ಖಾನ್ ಸಿನಿಮಾ ಪಠಾಣ್ Ban?
    ಸುದ್ದಿ

    ಶಾರುಕ್ ಖಾನ್ ಸಿನಿಮಾ ಪಠಾಣ್ Ban?

    vartha chakraBy vartha chakraಡಿಸೆಂಬರ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಲಿವುಡ್ ಬಾದ್‌‌ಷಾ ಶಾರುಖ್ ಖಾನ್‌ ಅವರ ಸಿನಿಮಾ ತೆರೆ ಮೇಲೆ ಬಂದು ಸುಮಾರು ನಾಲ್ಕು ವರ್ಷಗಳಾಗಿದೆ ಕಿಂಗ ಖಾನ್ ಸುದೀರ್ಘ ಅವಧಿಯ ನಂತರ ಪಠಾಣ್ ಮೂಲಕ ದೊಡ್ಡ ಪರದೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.ಈ ಆ್ಯಕ್ಷನ್, ಥ್ರಿಲ್ಲರ್ ಚಿತ್ರದಲ್ಲಿ ಜಾನ್ ಅಬ್ರಹಾಂ ಕೂಡ ನಟಿಸಿದ್ದಾರೆ. ಮತ್ತು ಇದನ್ನು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ.ಸಿನಿಮಾ ಜನವರಿ 25, ರಂದು
    ಬಿಡುಗಡೆಯಾಗುತ್ತಿದೆ.
    ಈ ಸಿನಿಮಾ ಇದೀಗ ವಿವಾದಕ್ಕೆ ಕಾರಣವಾಗಿದೆ ಅಷ್ಟೇ ಅಲ್ಲ ಬ್ಯಾನ್ ನ ಬೆದರಿಕೆ ಎದುರಿಸುತ್ತಿದೆ ಇದಕ್ಕೆ ಕಾರಣ ಎನು ಅಂತಾ ತಿಳಿಯಬೇಕಾದರೆ ಈ ಸ್ಟೋರಿನಾ ನೋಡಿ ಅದಕ್ಕಿಂತ ಮೊದಲು ನಮ್ಮ ಚಾನಲ್ ಸಬ್ ಸ್ಕ್ರೈಬ್ ಮಾಡೋದನ್ನು ಮರೀಬೇಡಿ.
    ಶಾರುಕ್ ಖಾನ್ ಬಹುನಿರೀಕ್ಷಿತ ಪಠಾಣ್ ಸಿನಿಮಾದ ‘ಬೇಷರಮ್ ರಂಗ್’ ವಿಡಿಯೊ ಹಾಡು ಕಳೆದ ಸೋಮವಾರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಇದರಲ್ಲಿ ದೀಪಿಕಾ ಪಡುಕೋಣೆ ಅವರು ಹಾಟ್ ಆಗಿ ಕಾಣಿಸಿಕೊಂಡು ಶಾರುಕ್ ಜೊತೆ ಸೊಂಟ ಬಳುಕಿಸುತ್ತಾ ಹೆಜ್ಜೆ ಹಾಕಿದ್ದಾರೆ.
    ಈ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ಹಾಕಿಕೊಂಡು ಕುಣಿದಿದ್ದಾರೆ. ಈ ಸನ್ನಿವೇಶ ಹಾಗೂ ಹಾಡಿಗೆ ಬೇಷರಮ್ ರಂಗ್ ಎಂದು ಹೆಸರಿಟ್ಟಿರುವುದು ಕೆಲವರನ್ನು ಕೆರಳಿಸಿದೆ. ‘ಹಿಂದೂ ಭಗವಾ ಧ್ವಜದ ಸಂಕೇತವಾದ ಕೇಸರಿ ಬಣ್ಣದ ಬಿಕಿನಿ ಧರಿಸಿ ಅದಕ್ಕೆ ಬೇಷರಮ್ ರಂಗ್ ಎಂದು ಹೆಸರಿಟ್ಟಿರುವುದು ಸರಿಯಲ್ಲ. ಈ ಚಿತ್ರವನ್ನು ಬಾಯ್ಕಾಟ್ ಮಾಡಬೇಕು’ ಎಂದು ಟ್ವಿಟರ್‌ನಲ್ಲಿ ಕೆಲವರು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.
    ಇದಿಷ್ಟಕ್ಕೆ ನಿಂತಿಲ್ಲ ಈ ವಿವಾದದ ಬಗ್ಗೆ ಮಾತನಾಡಿರುವ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ‘ಶಾರುಕ್ ಖಾನ್ ಅವರ ಪಠಾಣ್ ಹಾಡಿನಲ್ಲಿ ಕೇಸರಿ ಬಣ್ಣಕ್ಕೆ ಬೇಷರಮ್ ರಂಗ್ ಎಂದು ವಿಡಂಬನೆ ಮಾಡಿದ್ದಾರೆ. ಇದು ತೀವ್ರ ಖಂಡನಾರ್ಹ. ದೃಶ್ಯಕ್ಕೆ ತಕ್ಷಣವೇ ಕತ್ತರಿ ಹಾಕಬೇಕು ಇಲ್ಲವಾದರೇ ಚಿತ್ರವನ್ನು ಮಧ್ಯಪ್ರದೇಶದಲ್ಲಿ ಪ್ರದರ್ಶನಗೊಳ್ಳಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.ಈ ಹೇಳಿಕೆ ಇದೀಗ‌ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ.

    Verbattle
    Verbattle
    Verbattle
    ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಭಕ್ತರು ಹೋಗುವ ದಾರಿಗೆ ಮೊಳೆ ಹೊಡೆದ ಕೇಡಿಗಳು
    Next Article Accident ಮರೆಮಾಚಲು ಕಲ್ಲುತೂರಾಟದ ಕಥೆ ಕಟ್ಟಿದ ಚಾಲಕ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Robertram ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Thomaszox ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.