ಮುಂಬಯಿ, ನ.11-
ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ನೇಪಾಳದ ಗಡಿಯಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಹತ್ಯೆ ಆರೋಪಿ ಶಿವಕುಮಾರ್ ಅಲಿಯಾಸ್ ಶಿವ ನನ್ನು ಉತ್ತರ ಪ್ರದೇಶ ಮತ್ತು ಮುಂಬೈ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನೇಪಾಳದ ಬಹ್ರೈಚ್ ಬಳಿ ಬಂಧಿಸಿದ್ದಾರೆ.
ಶಿವಕುಮಾರ್ ಗೌತಮ್ ಅಲಿಯಾಸ್ ಶಿವ ಶಾರ್ಪ್ ಶೂಟರ್ ಆಗಿದ್ದು ಉತ್ತರ ಪ್ರದೇಶದ ಗಂದಾರಾ ಜಿಲ್ಲೆಯ ಬಹ್ರೈಚ್ ಗ್ರಾಮದ ನಿವಾಸಿಯಾಗಿದ್ದಾನೆ.
ಎನ್‌ಸಿಪಿ ಮುಖಂಡ ಸಿದ್ದಿಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 23 ಮಂದಿಯನ್ನು ಬಂಧಿಸಲಾಗಿದೆ
Previous Articleವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
Next Article ಕಾನೂನು ಕುಣಿಕೆಯಲ್ಲಿ ಟಾಕ್ಸಿಕ್ ಸಿನಿಮಾ ತಂಡ.

2 ಪ್ರತಿಕ್ರಿಯೆಗಳು
Enjoy betting on sports and casino games. crown coins casino official website guarantees fairness and variety. Join the community of winners!
Enjoy betting on sports and casino games. crown coins casino official website guarantees fairness and variety. Join the community of winners!